Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕರಾವಳಿ ಭಾಗದಲ್ಲಿ ಮತ್ತೆ ಮಳೆ.! ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್‌ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರವರೆಗೆ ಮಳೆಯಾಗಲಿದೆ ಎಂದು ಹವಾಮಾನ...

ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ಇದರ ಮೊದಲನೇ ಹಂತದ ನಿವೃತ್ತಿ ಕಾರ್ಯ

ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ವಿಟ್ಲ ಮುಡ್ನೂರು ಇದರ ಮೊದಲನೇ ಹಂತದ ನಿವೃತ್ತಿ ಕಾರ್ಯವು ವೇದಮೂರ್ತಿ ಶ್ರೀ ರಘುರಾಮ ತಂತ್ರಿ ಕುಂಟುಕುಡೇಲು ಇವರ ನೇತೃತ್ವದಲ್ಲಿ ಗುರುವಾರ ನಡೆಯಿತು. ಬೆಳಗ್ಗೆ ಗಣಪತಿ ಹವನ, ಐಕ್ಯತಾ...

ಬಂಟ್ವಾಳ: ಕಾಂಪ್ರಬೈಲು ಭಂಡಾರದ ಮನೆ ವಿಚಾರದಲ್ಲಿ ವಿವಾದ; ಸ್ಪಷ್ಟನೆ ನೀಡಿದ ವ್ಯವಸ್ಥಾಪನಾ ಸಮಿತಿ!

ಬಂಟ್ವಾಳ: ಬಾಳ್ತಿಲ ಗ್ರಾಮದಲ್ಲಿರುವ ಶ್ರೀ ಕಾಂಪ್ರಬೈಲು ಉಳ್ಳಾಲ್ತಿ ಅಮ್ಮನವರು ಮತ್ತು ಅಜ್ವರ ದೈವಂಗಳ ಭಂಡಾರದ ಮನೆ ವಿಚಾರದಲ್ಲಿ ಎದ್ದಿರುವ ವಿವಾದ ಜೈನ ಮನೆತನ, ಗುತ್ತು ಮನೆಗಳ ವಿರುದ್ಧವಲ್ಲ, ನಾವು ಜೈನ ವಿರೋಧಿಗಳೂ ಅಲ್ಲ,...

ಬಂಟ್ವಾಳ: ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ; ಇಬ್ಬರು ಗಂಭೀರ!

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು- ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಗೊಂಡವರನ್ನು ನೇರಳಕಟ್ಟೆ ನಿವಾಸಿ...

ಅ.30ರಂದು ಕನಸು ಕ್ರಿಯೇಷನ್ಸ್ ಅರ್ಪಿಸುವ ‘ಎಚ್ಚರ’ ಕಿರುಚಿತ್ರ ಬಿಡುಗಡೆ

ಕನಸು ಕ್ರಿಯೇಷನ್ಸ್ ಅರ್ಪಿಸುವ, ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ ಹಾಗೂ ಲೋಹಿತ್ ಪೂಜಾರಿ ಮರ್ಕಂಜ ಸಹ ನಿರ್ದೇಶನದ , ವಿವೇಕ್ ಪ್ರಭು ಛಾಯಾಗ್ರಹಣದ ಬಹುನಿರೀಕ್ಷಿತ "ಎಚ್ಚರ" ಕಿರುಚಿತ್ರದ ಬಿಡುಗಡೆ ಪೋಸ್ಟರ್ ರಂಗ ಭೂಮಿ...

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ; ಆರೋಪಿ ಅಂದರ್!

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅ.16...

ಗುಂಡ್ಯಡ್ಕ: ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ

ಗುಂಡ್ಯಡ್ಕ: ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ ಬುಧವಾರ ನಡೆಯಿತು. ಮಗ್ರೀಬ್ ನಮಾಝಿನ ಬಳಿಕ ಮಕ್ಕಳ ಕಾರ್ಯಕ್ರಮ ಪ್ರಾರಂಭವಾಯಿತು. ಅಲ್ ಹಾದಿ ಸಿದ್ದೀಕ್ ತಂಙಳ್ ತೀರ್ಥಹಳ್ಳಿ...

ಡಿ.ಕೆ.ಶಿವಕುಮಾರ್ ಆಪ್ತ ಗುತ್ತಿಗೆದಾರನ ಮನೆಗೆ ಐಟಿ ದಾಳಿ!

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ದಾಳಿ ನಡೆಸಿದ್ದಾರೆ. ಧಾರವಾಡನಗರದ ದಾಸನಕೊಪ್ಪದಲ್ಲಿರುವಂತ ರಾಜ್ಯದ ಪ್ರತಿಷ್ಠಿತ ಗುತ್ತಿಗೆದಾರ ಯು.ಬಿ.ಶೆಟ್ಟಿ ನಿವಾಸ ಸೇರಿದಂತೆ ಕಚೇರಿಗಳ...

ಸಾರಾಯಿ ಕುಡಿಯಲು ಹಣ ಕೊಡಲು ನಿರಾಕರಿಸದ ಗೆಳೆಯನ ಬರ್ಬರ ಹತ್ಯೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ಸಾರಾಯಿ ಕುಡಿಯಲು 10 ರೂ. ಕೊಡಲು ನಿರಾಕರಿಸಿದ ವ್ಯಕ್ತಿಯನ್ನು ಆತನ ಇಬ್ಬರು ಸ್ನೇಹಿತರು ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ವ್ಯಕ್ತಿ ಭಗವತ್ ಸೀತಾರಾಮ್ (50) ಎಂದು ಗುರುತಿಸಲಾಗಿದೆ....

ವೇಣೂರು: ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ

ಬೆಳ್ತಂಗಡಿ: ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ "ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ" ಎಂಬ ವಿಷಯದಲ್ಲಿ ವಿಚಾರ ಸಂಕಿರಣವು ವೇಣೂರಿನ...
error: Content is protected !!