Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಯೋಗ ಶಿವನಮಸ್ಕಾರ ಕಾರ್ಯಕ್ರಮ

ವಿಟ್ಲ: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 12 ದೇವಾಲಯಗಳಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರವಿವಾರ ಸಂಜೆ 6ರಿಂದ ಸೋಮವಾರ ಬೆಳಗಿನ ಜಾವದ ತನಕ ಜಾಗರಣ ಸಹಿತ ಸಾಮೂಹಿಕ ಯೋಗ ಶಿವನಮಸ್ಕಾರ...

ಮಾಣಿ-ಸೂರಿಕುಮೇರು ಮಧ್ಯೆ ಹಳೀರ ಕ್ರಾಸಿಂಗ್ ಬಂದ್; ಪ್ರತಿಭಟನೆಯನ್ನೂ ಪರಿಗಣಿಸದ ಹೆದ್ದಾರಿ ಇಲಾಖೆ!

ಮಾಣಿ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು,ಎಲ್ಲಾ ತಾತ್ಕಾಲಿಕ ಕ್ರಾಸಿಂಗ್ ಬಂದ್ ಮಾಡಲಾಗುತ್ತಿದೆ. ಆದರೆ ಮಾಣಿ ಮತ್ತು ದಾಸಕೋಡಿ ಮಧ್ಯೆ ಸೂರಿಕುಮೇರು ಬರಿಮಾರು ಭಾಗದ ಜನರಿಗಾಗಿ ಒಂದು ಪರ್ಮನೆಂಟ್ ಕ್ರಾಸಿಂಗ್...

ಚಿತ್ರದುರ್ಗ: ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ಶಾಲೆಯಲ್ಲಿ ನಡೆದಿದೆ. ಇಲ್ಲಿನ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಟ್ರೇಶ್(16) ಆತ್ಮಹತ್ಯೆ ಮಾಡಿಕೊಂಡವನು. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ...

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣ’

ನವದೆಹಲಿ: 2026 ರ ವರ್ಷದ ಮೊದಲ ಸೂರ್ಯಗ್ರಹಣ ಮಂಗಳವಾರ(ಫೆ.17) ಗೋಚರವಾಗಲಿದೆ. ಇದನ್ನು ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26 ರ ವೇಳೆಗೆ...

ನವದೆಹಲಿ: ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಭಾರತದಲ್ಲಿ ಪರ್ಮನೆಂಟ್ ಅಕೌಂಟ್ ನಂಬರ್ (PAN) ಬಳಕೆಗೆ ಸಂಬಂಧಿಸಿದಂತೆ 2026ರ ಕರಡು ಆದಾಯ ತೆರಿಗೆ ನಿಯಮಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ನಗದು ಠೇವಣಿ, ಹಣ ಹಿಂಪಡೆಯುವಿಕೆ, ವಾಹನ ಖರೀದಿ, ಆಸ್ತಿ ವ್ಯವಹಾರ...

ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!

ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ. ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮಗು ಸಹಿತ ಐದು...

ವಿಟ್ಲ: ಕೇರಳ ಕಡೆಯಿಂದ ವಿಟ್ಲಕ್ಕೆ ಬರುತ್ತಿದ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಕಾರಿನ ಮೇಲೆ ಬೀಳುತ್ತಲೇ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ಮಾರ್ಗದ ಮೇಲೆ ಎಸೆಯಲ್ಪಟ್ಟಿದ್ದರಿಂದ...

ಚಿಕ್ಕಮಗಳೂರು: ತಾಯಿ ಬೈದರೆಂದು ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ತಾಯಿ ಬೈದರೆಂಬ ಕಾರಣಕ್ಕೆ ಮನನೊಂದ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸುಪ್ರಿತಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್...

ಕಡಬ: ಕಾಡುಕೋಣ ಬೇಟೆ ಪ್ರಕರಣ – ಐವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು

ಕಡಬ: ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿ ದಾಖಲಿಸಿರುವ ವನ್ಯಜೀವಿ ಅಪರಾಧ ವರದಿ (WLOR No.4/2025-26) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ – ತುಳು ನಾಟಕ “ಕೊಪ್ಪರಿಗೆ” ಪ್ರದರ್ಶನ

ಅಂತರರಾಷ್ಟ್ರೀಯ ಈಜುಪಟು ಶ್ರೀಲಕ್ಷ್ಮೀ ಇವರಿಗೆ ಸನ್ಮಾನ ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಶಿವರಾತ್ರಿ ಆಚರಣೆ ಸಂದರ್ಭದಲ್ಲಿ ಹಿಂದೂ ಯುವಸೇನೆ ವಿಟ್ಲ ಇವರ ವತಿಯಿಂದ ತುಡರ್ ಕಲಾವಿದರು ಕಲ್ಲಡ್ಕ ಇವರಿಂದ ತುಳು ಸಾಮಾಜಿಕ ನಾಟಕ...
error: Content is protected !!