Tag: vtv vitla
ಹೈಡೋಸ್ ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಕೊಂದ ವೈದ್ಯ!
ದಾವಣಗೆರೆ: ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿನ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನು ಹತ್ಯೆಗೈದಿರುವ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ ನಡೆಯಿತು.
ವಿಟ್ಲ: ಹಿಂದೂ ಯುವಸೇನೆ ವಿಟ್ಲ 21ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ರಕ್ತದಾನ ಶಿಬಿರ
ವಿಟ್ಲ: ಹಿಂದೂ ಯುವ ಸೇನೆ ಇದರ ವತಿಯಿಂದ ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ವಿಟ್ಲದ ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಅ. 24ರಂದು ನಡೆಸಲಾಯಿತು....
ಎರಡು ರೌಡಿ ಗುಂಪುಗಳ ನಡುವೆ ಮಾರಾಮಾರಿ; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ!
ಕೋಲಾರ: ಜಿಲ್ಲೆಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಓರ್ವನ ಹತ್ಯೆಯಾಗಿ, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ಕೆಜಿಎಫ್ ನಲ್ಲಿ ನಡೆದಿದೆ.
ಕೋಲಾರದ ಕೆಜಿಎಫ್ ನ ಚಾಂಫಿಯನ್ ರೀಫ್ಸ್ ನ...
ಸಿಡಿಲು ಬಡಿದರೂ ಪವಾಡ ಸದೃಶ್ಯವಾಗಿ ಬದುಕಿ ಬಂದ ರೈತ!
ವಿಜಯನಗರ: ರೈತರೊಬ್ಬರಿಗೆ ಸಿಡಿಲು ಬಡಿದರೂ ಕೂದಲೆಳೆಯ ಅಂತರದಲ್ಲಿ ಪಾರಾಗಿ, ಬದುಕಿ ಬಂದಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮರಿಯಮ್ಮನ ಹಳ್ಳಿ ಹತ್ತಿರದ ಗರಗ ಗ್ರಾಮದ ರೈತ...
ಮದುವೆ ದಿಬ್ಬಣದ ಬಸ್ಸು ಪಲ್ಟಿ; ಓರ್ವ ಸಾವು, 20 ಜನರಿಗೆ ಗಾಯ
ದೇವನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣಕ್ಕೆ ಬಂದು ಹೋಗುತ್ತಿದ್ದ ಬಸ್ ಅಪಘಾತವಾಗಿದ್ದು ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ.
ಶ್ರೀಕ್ಷೇತ್ರ...
ಯುದ್ಧ ನೌಕೆ ಐಎನ್ಎಸ್ ರಣವಿಜಯ್ ನಲ್ಲಿ ಅಗ್ನಿ ಅವಘಡ; ನಾಲ್ವರು ಸಿಬ್ಬಂದಿಗೆ ಗಾಯ
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ರಣವಿಜಯ್ ನಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಉಂಟಾಗಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡು ನಡೆದ ದುರ್ಘಟನೆಯಲ್ಲಿ ನಾಲ್ವರು ನೌಕಾಪಡೆ...
ಮಂಗಳೂರು: ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ
ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ಕಾನೂನು ಮೂಲಕ ಮರೆಯಲಾಗದ ಪಾಠ ಕಲಿಸುತ್ತೇವೆ – ಶಾಸಕ...
ಸುರತ್ಕಲ್ : ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.
ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಪ್ರತಿಕ್ರಿಯೆ...
ಕರು ಹಾಕಿತು IVF ತಂತ್ರಜ್ಞಾನದಡಿ ಗರ್ಭ ಧರಿಸಿದ್ದ ಬನ್ನಿ ತಳಿಯ ಎಮ್ಮೆ
ಅಹಮದಾಬಾದ್: ಐವಿಎಫ್ ತಂತ್ರಜ್ಞಾನದಡಿ ಗರ್ಭ ಧರಿಸಿದ್ದ ಮೊದಲ ಎಮ್ಮೆ ಗಂಡು ಕರುವಿಗೆ ಜನ್ಮ ನೀಡಿದ್ದು ಭಾರತದಲ್ಲಿ ಹೊಸ ಕ್ರಾಂತಿಯೇ ಶುರುವಾದಂತಿದೆ. ಅಹಮದಾಬಾದ್ ನ ಗಿರ್ ಸೋಮನಾಥ್ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ಐವಿಎಫ್ ತಂತ್ರಜ್ಞಾನದಡಿ...
















