Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಯುವತಿ ವಿಚಾರಕ್ಕೆ ಯುವಕರ ನಡುವೆ ಜಗಳ; ಚಾಕುವಿನಿಂದ ಇರಿತ!

ಬೆಂಗಳೂರು: ಬಸ್​ನಲ್ಲಿ ತೆರಳುತ್ತಿದ್ದಾಗ ಯುವತಿ ವಿಚಾರಕ್ಕೆ ಯುವಕರ ನಡುವೆ ಜಗಳ ನಡೆದು, ಚಾಕು ಇರಿತ ಆಗಿರುವ ದುರ್ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಅ.20 ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಮಾಗಡಿರಸ್ತೆಯ ಅಗ್ರಹಾರ ನಿವಾಸಿ ಕೀರ್ತನ್ ಕುಮಾರ್...

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರು: ಮೈಸೂರಿನಲ್ಲಿ ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದ್ದು, ಪ್ರವಾಸಿಗರು ಮತ್ತು ಭಕ್ತರು ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ...

ಬಂಟ್ವಾಳ: ಫರಂಗಿಪೇಟೆ ಚೆಕ್‌ಪೋಸ್ಟ್’ನಲ್ಲಿ ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಟಿಪ್ಪರ್ ಹತ್ತಿಸಲು ಯತ್ನ..!...

ಬಂಟ್ವಾಳ: ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಟಿಪ್ಪರ್ ಹತ್ತಿಸಲು ಪ್ರಯತ್ನಿಸಿದ ಘಟನೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆಗೆ ಸಂಬಂಧಿಸಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ...

ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ!

ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದ್ದು, ಮೃತರನ್ನು ಚಾಂತಾರು ನಿವಾಸಿ ಶ್ರೇಯಸ್ (18) ಹಾಗೂ ವಾರಂಬಳ್ಳಿಯ ಸ್ವರ್ಣನಗರ ಅನಾಸ್ (16) ಎನ್ನಲಾಗಿದೆ. ಬ್ರಹ್ಮಾವರದ ಉಪ್ಪೂರು ಗ್ರಾಮದ...

ಮಂಗಳೂರು: ಕೇಸರಿ ಬಟ್ಟೆ ಬಗ್ಗೆ ಐವನ್ ಡಿಸೋಜಾ ಅವಹೇಳನ: ಕಾಂಗ್ರೆಸ್ ನಾಯಕನ ಮನೆಗೆ ಬಜರಂಗದಳದ...

ಮಂಗಳೂರು: ಕೇಸರಿ ಬಟ್ಟೆ ಬಗ್ಗೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಐವನ್ ಡಿಸೋಜ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಜರಂಗದಳ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡರು. ಐವನ್...

ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ.(ರಿ) ಇದರ ಬಾಳ್ತಿಲ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಬಾಳ್ತಿಲ ಒಕ್ಕೂಟದ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಯನ್ನು....

ಮೂಡಬಿದಿರೆ: ನಿಲ್ಲಿಸಿದ್ದ ಕಾರಿನೊಳಗಡೆ ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ.!?

ಮೂಡುಬಿದಿರೆ: ೨೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ನಿಲ್ಲಿಸಿದ್ದ ಹಳೇ ಕಾರಿನೊಳಗಡೆ ಪತ್ತೆಯಾದ ಘಟನೆ ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಡೆದಿದೆ. ಮೂಡಬಿದ್ರೆ ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್...

ಕನ್ಯಾನ: ಭಗವತಿ ಆಯಿಲ್ ಮತ್ತು ಪ್ಲೋರ್ ಮಿಲ್ಸ್ ಶುಭಾರಂಭ

ಕನ್ಯಾನ: ಭಗವತಿ ಆಯಿಲ್ ಮತ್ತು ಪ್ಲೋರ್ ಮಿಲ್ಸ್ ಕನ್ಯಾನ ಕೆಳಗಿನ ಪೇಟೆ ಶ್ರೀ ಗುರುದೇವ್ ಐಟಿಐ ಕಟ್ಟಡ ಒಡಿಯೂರ್ ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ನಿ. ಸಮೀಪ ಅ.20ರಂದು ಗಣಹೋಮ ಹಾಗೂ ಒಡಿಯೂರ್...

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪಲ್ಗುಣಿ ನದಿಯಲ್ಲಿ ಪತ್ತೆ!

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ನೀರುಪಾಲಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಮೊರಂತಕಾಡು ಸೇತುವೆ ಬಳಿ ಬುದವಾರ ಸಂಭವಿಸಿದೆ. ಮೃತ ಬಾಲಕ ಮಾರ್ಟಿನ್ ಪಿಂಟೋ (15) ಎನ್ನಲಾಗಿದೆ. ಘಟನೆಯ ವಿವರ:ಮೃತ ಬಾಲಕನ ತಾಯಿ...

ವಿಟ್ಲ: ಕಡಂಬು ಶ್ರೀ ವಿಷ್ಣು ಮೂರ್ತಿ ದೇವರ ಆಯುಧಗಳಿಗೆ ಬೆಳ್ಳಿ ಕವಚ ಸಮರ್ಪಣೆ

ವಿಟ್ಲ: ಕಡಂಬು ಶ್ರೀ ವಿಷ್ಣು ಮೂರ್ತಿ ದೇವರ ಶಂಖ, ಚಕ್ರ, ಗದೆ ಮತ್ತು ಪದ್ಮ ಆಯುಧಗಳಿಗೆ ಬೆಳ್ಳಿ ಕವಚಗಳನ್ನು ಊರಿನ ದಾನಿಗಳಿಂದ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಂದೇಶ್ ಶೆಟ್ಟಿ, ಲಕ್ಷ್ಮೀಶ ರೈ, ಪ್ರವೀಣ್ ರಾಜ್,...
error: Content is protected !!