Tag: vtv vitla
ಪೆರುವಾಯಿ: ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ಪೆರುವಾಯಿ ಬೂತ್‌ಗಳಲ್ಲಿ ನಾಮಫಲಕ ಅಳವಡಿಕೆ
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರ ಪೆರುವಾಯಿ ಗ್ರಾಮದ 84, 85 ಮತ್ತು 86 ನೇ ಬೂತ್ ಸಮಿತಿಯ ಅಧ್ಯಕ್ಷರಾದ ಜಯರಾಮ ಆಳ್ವ ಬದಿಯಾರು, ವರುಣ್...
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿ ಮುಂಡ್ಯತ್ತಡ್ಕದ ಜನಾರ್ದನ(34) ಎನ್ನಲಾಗಿದೆ. ಸೋಮವಾರ ಸಂಜೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ...
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ; ಜಾಗೃತ ಮಹಿಳಾ ವೇದಿಕೆಯ...
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ವಕೀಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಮಂಗಳೂರಿನ ಅಶೋಕ ನಗರದ ಜಾಗೃತ ಮಹಿಳಾ ವೇದಿಕೆ ಪವಿತ್ರಾ ಆಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದಡಿ ಪವಿತ್ರಾ...
ಉಳ್ಳಾಲ: ಹಾಡಹಗಲೇ ವ್ಯಕ್ತಿಯೋರ್ವರಿಗೆ ಚೂರಿ ಇರಿತ ಪ್ರಕರಣ: ಆರೋಪಿಯ ಬಂಧನ
ಉಳ್ಳಾಲ: ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್ ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ...
ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಅಸುನೀಗಿದ ಬಾಲಕ!
ಕಾಸರಗೋಡು: ಇಲ್ಲಿನ ವರ್ಕಾಡಿ ಸಮೀಪದ ಮೊರತ್ತನೆಯಲ್ಲಿ ವಿದ್ಯುತ್ ಶಾಕ್ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತ ಬಾಲಕ ಮೊರತ್ತನೆಯ ಆಟೋ ರಿಕ್ಷಾ ಚಾಲಕ ಸದಾಶಿವ ಶೆಟ್ಟಿ ರವರ ಪುತ್ರ...
ಲಾರಿ ಚಾಲಕನ ನಿರ್ಲಕ್ಷ್ಯದಿಂದ ಟೋಲ್ ಸೆಕ್ಯುರಿಟಿ ಗಾರ್ಡ್ ಮೇಲೆ ಹರಿದ ಲಾರಿ; ಸ್ಥಳದಲ್ಲೇ ದಾರುಣ...
ನೆಲಮಂಗಲ: ಲಾರಿ ಚಾಲಕನ ನಿರ್ಲಕ್ಷ್ಯದಿಂದ ಟೋಲ್ ಸೆಕ್ಯುರಿಟಿ ಗಾರ್ಡ್ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಸೆಕ್ಯುರಿಟಿ ಗಾರ್ಡ್ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಅರಿಸಿನಕುಂಟೆ ನವಯುಗ ಟೋಲ್ ಬಳಿ ಸಂಭವಿಸಿದೆ....
ವಿಟ್ಲ: ವಿಶ್ವ ಹಿಂದೂ ಪರಿಷತ್ ಪ್ರಖಂಡದ ಉಪಾಧ್ಯಕ್ಷ ಜಯಕೊಟ್ಟಾರಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ;...
ಕ್ಷುಲ್ಲಕ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ನಡೆದಿದೆ. ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡದ ಉಪಾಧ್ಯಕ್ಷ ಜಯ ಕೊಟ್ಟಾರಿ ಮೇಲೆ ಓಕ್ಕೆತ್ತೂರು ಮುಸ್ಲಿಂ ತಂಡದಿಂದ...
ಹೊಟ್ಟೆಪಾಡಿಗಾಗಿ ಮೈ ಮಾರುತ್ತಿದ್ದಾಕೆಗೆ ಚಲನಚಿತ್ರ ಪ್ರಶಸ್ತಿ
ತಿರುವನಂತಪುರಂ: ಆಕೆ ಹೊಟ್ಟೆಪಾಡಿಗಾಗಿ ಲೈಂಗಿಕ ಕಾರ್ಯಕರ್ತೆಯಾಗಿ ದುಡಿಯುತ್ತಿದ್ದಳು. ಅದೆಷ್ಟೋ ಬಾರಿ ಜೀವನೇ ಬೇಡ ಅನ್ನುವ ಮಟ್ಟಕ್ಕೆ ಈಕೆ ಇಳಿದಿದ್ದಳು. ಆದ್ರೆ ಬದುಕು ಕಟ್ಟಿಕೊಳ್ಳುವ ಆಸೆ ಗೋಪುರದಷ್ಟಿದ್ದು..! ಸಿನೆಮಾ ಒಂದರಲ್ಲಿ ವಸ್ತ್ರವಿನ್ಯಾಸಕಿಯಾಗಿದ್ದ ಮಹಿಳೆಯನ್ನು ಕೇರಳ...
ವಿಟ್ಲ: ಹಿರಿಯ ಯಕ್ಷಗಾನ ಕಲಾವಿದ ವಾಸು ಕುಲಾಲ್ ವಿಧಿವಶ
ವಿಟ್ಲ: ಎರುಂಬು ದಿವ್ಯ ಜ್ಯೋತಿ ಮಿತ್ರ ತಂಡದ ಸ್ಥಾಪಕಾಧ್ಯಕ್ಷರು, ಪುಣೆಯ ಹಿರಿಯ ಯಕ್ಷಗಾನ ಕಲಾವಿದ ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿಯ ಪ್ರಧಾನ ಕಾರ್ಯದರ್ಶಿಯೂ ಆಗಿ ಸೇವೆ ಸಲ್ಲಿಸುತ್ತಿದ್ದ ವಾಸು ಕುಲಾಲ್ ವಿಟ್ಲ ಅವರು...
ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಕುಮಾರಧಾರಾ ನದಿಯಲ್ಲಿ ಅ.೧೯ರ ಮದ್ಯಾಹ್ನ ಪತ್ತೆಯಾಗಿದೆ.
ಕುಮಾರಧಾರಾ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಕಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಗೃಹ ರಕ್ಷಕ ದಳದ...
















