Tag: vtv vitla
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ...
ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ್ಯಾಂಕ್ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ...
ಪರಸ್ಪರ ತಬ್ಬಿಕೊಂಡ ಸ್ಥಿತಿಯಲ್ಲಿ ತಾಯಿ-ಮಗುವಿನ ಮೃತದೇಹ ಪತ್ತೆ
ತಿರುವನಂತಪುರ: ಕೇರಳದಲ್ಲಿ ಭಾರಿಮಳೆ ಸುರಿಯುತ್ತಿದ್ದು, 21ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. ಕೋಟಯಂನ ಕೂಟ್ಟಿಕ್ಕಲ್ ಎಂಬಲ್ಲಿ ಎರಡು ಕಡೆ ಭೂಕುಸಿತ ಪ್ರದೇಶಗಳಿಂದ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ 12 ಮಂದಿಯ...
ಉಡುಪಿ: ದುರ್ಗಾದೌಡ್ ಆಯೋಜಕರ ವಿರುದ್ದ ಪ್ರಕರಣ ದಾಖಲು.!
ಉಡುಪಿ: ವಿಜಯದಶಮಿಯಂದು ಉಡುಪಿಯಲ್ಲಿ ಆಯೋಜಿಸಿದ್ದ ದುರ್ಗಾದೌಡ್ ಕಾರ್ಯಕದ್ರಮದ ಆಯೋಜಕರ ವಿರುದ್ದ ದೂರು ದಾಖಲಾದ ಘಟನೆ ನಡೆದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ...
ಮಂಗಳೂರು: ದೈವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು; ನಾಗನ ಬ್ರಹ್ಮ ಪೀಠ ಸೇರಿದಂತೆ ವಿಗ್ರಹಕ್ಕೆ ಹಾನಿ!
ಬೈಕಂಪಾಡಿ: ಇತ್ತೀಚೆಗೆ ದುಷ್ಕರ್ಮಿಗಳು ದೇವಾಲಯಗಳಿಗೆ ಕನ್ನಹಾಕುವುದಲ್ಲದೆ, ಹಾನಿ ಮಾಡುವ ಘಟನೆಗಳು ಹೆಚ್ಚಾಗಿದೆ. ಬೈಕಂಪಾಡಿಯ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿರುವ ಘಟನೆ ನಡೆದಿದೆ.
ದೈವಸ್ಥಾದ ಗೇಟುಗಳನ್ನು...
ಮಡಿಕೇರಿ: ತೀರ್ಥರೂಪಿಯಾಗಿ ಹರಿದ ಕಾವೇರಿ ಮಾತೆ..! ಕಾವೇರಿ ಸಂಕ್ರಾತಿಯ ಸೊಬಗನ್ನು ಕಣ್ತುಂಬಿಕೊಂಡ ಜನತೆ
ಮಡಿಕೇರಿ: ಜೀವನದಿ ಕಾವೇರಿ ಇಂದು ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ. ಬ್ರಹ್ಮಗಿರಿಯ ತಲಕಾವೇರಿ ಕ್ಷೇತ್ರದಲ್ಲಿ ಮಕರ ಲಗ್ನದಲ್ಲಿ ಮಧ್ಯಾಹ್ನ 1.12ಕ್ಕೆ ಕಾವೇರಿಯು ತೀರ್ಥರೂಪಿಣಿಯಾಗಿ ಹರಿದಿದ್ದಾಳೆ. ಪವಿತ್ರ ಕುಂಡಿಯಲ್ಲಿ, ಕಾವೇರಿ ಉಕ್ಕೇರುತ್ತಿದ್ದಂತೆಯೇ ಜೈ ಜೈ ಮಾತಾ...
ಪುತ್ತೂರು: ಮಸೀದಿಯಲ್ಲಿ ವ್ಯಕ್ತಿಯೊಬ್ಬರಿಗೆ ಅಟ್ಟಾಡಿಸಿ ಹಲ್ಲೆ; ಘಟನೆಯ ವಿಡಿಯೋ ವೈರಲ್!
ಪುತ್ತೂರು : ಖಾಝಿ ನೇಮಕ ವಿಚಾರದಲ್ಲಿ ಆಕ್ಷೇಪ ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಘಟನೆ ವಿಡಿಯೋ ಎಲ್ಲೇಡೆ ವೈರಲ್ ಆಗಿದೆ.
ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ...
ವಿಟ್ಲ: ಬಿಜೆಪಿ ಮಹಾ ಶಕ್ತಿ ಕೇಂದ್ರ ವಿಟ್ಲ ಇದರ 03 ನೇ ಬೂತ್ ಅಧ್ಯಕ್ಷರ...
ವಿಟ್ಲ : ಬಿಜೆಪಿ ಮಹಾ ಶಕ್ತಿ ಕೇಂದ್ರ ವಿಟ್ಲ ಇದರ 03 ನೇ ಬೂತ್ ಅಧ್ಯಕ್ಷರಾದ ಕೃಷ್ಣ ಮುದೂರು ಚಂದಳಿಕೆ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮವು ನಡೆಯಿತು.
ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ...
ಬಂಟ್ವಾಳ: ನರಹರಿ ಪರ್ವತದ ಪಾವಿತ್ರ್ಯತೆ ಹಾಳುಗೆಡುವುತ್ತಿರುವ ಷಡ್ಯಂತ್ರದ ವಿರುದ್ದ ಹಿಂ.ಜಾ.ವೇ. ವಿಟ್ಲ ತಾಲೂಕು ಇದರ...
ಬಂಟ್ವಾಳ:ಪ್ರವಾಸೋದ್ಯಮದ ಹೆಸರಿನಲ್ಲಿ ನರಹರಿ ಪರ್ವತದ ಪಾವಿತ್ರ್ಯತೆ ಹಾಳುಗೆಡುವುತ್ತಿರುವ ಷಡ್ಯಂತ್ರದ ವಿರುದ್ದ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ನೇತೃತ್ವದಲ್ಲಿ ನಮ್ಮ ನಡಿಗೆ ನರಹರಿ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಜನಜಾಗೃತಿ, ಪಾದಯಾತ್ರೆ,...
ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಿರುವ ತೈಲ ಬೆಲೆ; ಪೆಟ್ರೋಲ್ ನಂತರ ದಶಕ ದಾಟಿದ...
ಮಂಗಳೂರು: ತೈಲ ಬೆಲೆಯು ದಿನದಿಂದ ದಿನಕ್ಕೆ ದೇಶದಲ್ಲಿ ದಾಖಲೆ ಬರೆಯುತ್ತಿದೆ. ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಪ್ರತಿ ಲೀಟರಿಗೆ 35 ಪೈಸೆಗಳಷ್ಟು ಹೆಚ್ಚಿಸಿವೆ.
ಇದರಿಂದಾಗಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವು ₹110ರ ಗಡಿಗೆ...
1 ರಿಂದ 5ನೇ ತರಗತಿಗಳನ್ನು ಪುನರಾರಂಭ ಚಿಂತನೆ: ಶನಿವಾರ ಹಾಗೂ ಭಾನುವಾರವೂ ತರಗತಿ ಇರುತ್ತೆ..!
ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿ0ದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊ0ಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ...
















