Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: H.T ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಕೋಳಿ ಸಾಗಾಟದ ಲಾರಿ ಪಲ್ಟಿ

ಪುತ್ತೂರು: ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಬೈಪಾಸ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ...

1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸಿದ್ದತೆ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್...

ಬೆಂಗಳೂರು: ಇನ್ನೆರಡು ದಿನಗಳಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಿಗದಿ ಮಾಡುತ್ತಾರೆ. ಸಭೆಯಲ್ಲಿ ಶಾಲೆ ಆರಂಭಿಸುವ ಬಗ್ಗೆ...

ಮಂಗಳೂರು: ಮತ್ತೊಮ್ಮೆ ನೆತ್ತರು ಹರಿಸಲು ಮುಂದಾದ ದುಷ್ಕರ್ಮಿಗಳು..! ಪಿಂಕಿ ನವಾಜ್‌ನಿಂದ ದೀಪಕ್ ರಾವ್ ಕೊಲೆಯ...

ಮಂಗಳೂರು: 2018ರ ಜನವರಿ 3ರಂದು ಮೊಬೈಲ್ ಕಂಪನಿಯೊಂದರ ಎಕ್ಸಿಕ್ಯೂಟಿವ್, ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ಸಂಚಲ ಮೂಡಿಸಿತ್ತು. ದೀಪಕ್ ರಾವ್ ಹತ್ಯೆಯ ಪ್ರಮುಖ ಆರೋಪಿ ಪಿಂಕಿ...

ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ವ್ಯಕ್ತಿ!

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನಗೆ ಹೆಣ್ಣು ಮೊಮ್ಮಗು ಹುಟ್ಟಿದ್ದಕ್ಕೆ ಜನರಿಗೆ ಉಡುಗೊರೆ ರೂಪದಲ್ಲಿ ಪೆಟ್ರೋಲ್​ನ್ನು ನೀಡಿದ್ದಾರೆ. ಈ ವ್ಯಕ್ತಿಯ ಹೆಸರು ರಾಜೇಂದ್ರ ಸೈನಾನಿ ಎಂದಾಗಿದ್ದು, ಬೇತುಲ್​​ನಲ್ಲಿ ಪೆಟ್ರೋಲ್​ ಪಂಪ್​ ಒಂದರ ಮಾಲೀಕರಾಗಿದ್ದಾರೆ. ಇವರ ಸೊಸೆಗೆ ಮಾತು...

ಆಸ್ತಿ ವಿಚಾರಕ್ಕೆ ವಾಗ್ವಾದ; ಸುಪಾರಿ ನೀಡಿ ತಾಯಿಯನ್ನೇ ಕೊಂದ ಪುತ್ರ!

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆ ನಳಿನಿ(55) ಎನ್ನಲಾಗಿದೆ. ಮನೆಗೆ ನುಗ್ಗಿ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆ...

ಮಂಗಳೂರು: ಮಿಲಾದುನ್ನಬಿ ಮೆರವಣಿಗೆ ನಡೆಸಲು ಅನುಮತಿಗಾಗಿ ದ.ಕ.ಜಿಲ್ಲಾ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನಿಂದ...

ಮಂಗಳೂರು: ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನದ ಪ್ರಯುಕ್ತ ದಿನಾಂಕ ಅ.19ನೇ ಮಂಗಳವಾರದಂದು ಮದರಸ ವಿದ್ಯಾರ್ಥಿಗಳ ಮೆರವಣಿಗೆಯನ್ನು ನಡೆಸಲು ಅನುಮತಿಯನ್ನು ನೀಡುವಂತೆ ಹಾಗೂ ಜಿಲ್ಲೆಯ ನಾನಾ ಕಡೆ ಪ್ರವಾದಿ(ಸ.ಅ)...

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಹವ್ಯಾಸಿ ಯಕ್ಷಗಾನ ಭಾಗವತರು ಸ್ಥಳದಲ್ಲೇ ಸಾವು!

ಸುಬ್ರಹ್ಮಣ್ಯ: ಚಲಿಸುತ್ತಿದ ಬೈಕ್ ಮೇಲೆ ಕಡವೆ ಜಿಗಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಶನಿವಾರ ಸಂಭವಿಸಿದೆ. ಮೃತರು ರಾಮಚಂದ್ರ ಅರ್ಬಿತ್ತಾಯ (50) ಎನ್ನಲಾಗಿದೆ. ಅವರು ಸುಬ್ರಹ್ಮಣ್ಯ ಸಮೀಪದ...

ಪುತ್ತೂರು: ಎಂಡೋ ಸಲ್ಪಾನ್ ಪೀಡಿತನ ಮೇಲೆ ಅತ್ಯಾಚಾರ ಪ್ರಕರಣ; ಸಲಿಂಗಕಾಮಿ ಹನೀಫ್ ಅಂದರ್!

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಎಂಡೋಸಲ್ಪಾನ್ ಪೀಡಿತ 20 ವರ್ಷದ ಯುವಕನೊಬ್ಬನ ಮೇಲೆ ಅತ್ಯಾಚಾರ ನಡೆದ ಘಟನೆ ಪುತ್ತೂರಿನ ಮುರದಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಮುರ ನಿವಾಸಿ ಮಹಮ್ಮದ್ ಹನೀಫ್ (50) ಎನ್ನಲಾಗಿದೆ. ಈ...

ಮಂಗಳೂರು: ಕ್ರೈಸ್ತ ಧರ್ಮದ ಪುಸ್ತಕಗಳನ್ನು ಸಾರ್ವಜನಿಕರಿಗೆ ಹಂಚುತ್ತಿದ್ದ ಕೇರಳ ಮೂಲದ ವ್ಯಕ್ತಿ; ಪೊಲೀಸರಿಗೊಪ್ಪಿಸಿದ ಬಜರಂಗದಳ...

ಮಂಗಳೂರು: ಕೇರಳ ಮೂಲದ ವ್ಯಕ್ತಿಯೊಬ್ಬ ಮತಾಂತರ ಮಾಡುವ ಪುಸ್ತಕಗಳನ್ನು ಸಾರ್ವಜನಿಕರಿಗೆ ಹಂಚುತ್ತಿದ್ದಾನೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಆತನನ್ನು ತಡೆಹಿಡಿದು ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪುಸ್ತಕ ಹಂಚುತ್ತಿದ್ದ ವ್ಯಕ್ತಿ ಕೇರಳ ಮೂಲದ ಕೊಟ್ಟಾಯಂ...

ಮಂಜೇಶ್ವರ: ಡಿವೈಡರ್ ಗೆ ಬೈಕ್ ಢಿಕ್ಕಿಯಾಗಿ ಇಬ್ಬರು ಯುವಕರು ದಾರುಣ ಸಾವು!

ಮಂಜೇಶ್ವರ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ತಲಪಾಡಿ ಕೆ.ಸಿ.ರೋಡ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರು ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್(23), ಕೃಷ್ಣ ಪ್ರಸಾದ್...
error: Content is protected !!