Tag: vtv vitla
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್) ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮವು ಅ.15ರಂದು ನಡೆಯಿತು.
ಪುತ್ತೂರಿನ ಹಳೇ ಪೊಲೀಸ್ ವಸತಿ ನಿಲಯ ರಸ್ತೆಯಲ್ಲಿರುವ ‘ಪಂಚವಟಿ’ಯಲ್ಲಿ ಕಾರ್ಯಕ್ರಮವು ಇಂದು ಬೆಳಗ್ಗೆ ಜರಗಿತು....
ಪುತ್ತೂರು: ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ!
ಕಾಣಿಯೂರು: ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮುರುಳ್ಯ ಸಮಹಾದಿ ನಿವಾಸಿ ಪ್ರದೀಪ (21) ಎನ್ನಲಾಗಿದೆ. ಪ್ರದೀಪ್ ರವರು ಮನೆಯ ಸಮೀಪದ...
ನೆಟ್ಫ್ಲಿಕ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಹರಾ ಇಂಡಿಯಾ ಸಮೂಹ!
ಸಹರಾ ಇಂಡಿಯಾ ಸಮೂಹ ಹಾಗೂ ಅದರ ಮಾಲೀಕ ಸುಬ್ರತಾ ರಾಯ್ರನ್ನು ಅವಹೇಳನ ಮಾಡಲಾಗಿದೆ ಎಂಬ ಆಪಾದನೆಯಲ್ಲಿ ನೆಟ್ಫ್ಲಿಕ್ಸ್ ಹಾಗೂ ಅದರ ಕೆಲ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದೆ.
ಕಳೆದ ವರ್ಷ...
ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ
ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ...
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದವರ ಮೇಲೆ ಉರುಳಿ ಬಿದ್ದ ಮರ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು!
ಬೆಳ್ತಂಗಡಿ: ಮನೆಯಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಪುದುವೆಟ್ಟು ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಪುದುವೆಟ್ಟು ಗ್ರಾಮದ ಸಾಮದಕಲವು ವರಸಾರಿ ಮನೆ ನಿವಾಸಿ ಆದಂ...
ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ!
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ,...
ವಿಟ್ಲ: ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿ “ಕಿಚನ್ ಹಬ್” ಶುಭಾರಂಭ
ವಿಟ್ಲ: ಕಿಚನ್ ಅಪ್ಲಾಯೆನ್ಸ್, ಟಾಯ್ಸ್, ಗಿಫ್ಟ್ ಐಟಮ್ಸ್ ಗಳನ್ನು ಒಳಗೊಂಡ ಉಬೈದ್ ವಿಟ್ಲ ಮಾಲಕತ್ವದ "ಕಿಚನ್ ಹಬ್" ಮಳಿಗೆ ಇಂದು ಪುತ್ತೂರು - ವಿಟ್ಲ ರಸ್ತೆಯ ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಶುಭಾರಂಭಗೊ0ಡಿತು.
ಶೈಖುನಾ...
ನವರಾತ್ರಿ ಹಬ್ಬ ಪ್ರತೀ ಮನೆ – ಮನಗಳನ್ನೂ ಶುದ್ದೀಕರಿಸಲಿ
ಯಾ ದೇವಿ ಸರ್ವ ಭೂತೇಷು, ಮಾ ಶೈಲ ಪುತ್ರಿ ರೂಪೇಣ ಸಂಸ್ಥಿತಾ /ನಮಸ್ತಸ್ಯೆ ನಮಸ್ತಸ್ಯೆ ನಮಸ್ತಸ್ಯೆ ನಮೋ ನಮಃ //
ಸಂಖ್ಯೆಗಳಲ್ಲಿ ದೊಡ್ಡದು ಒಂಬತ್ತು. ಅದಕ್ಕೆ ವಿಶೇಷ ಸ್ಥಾನಮಾನ ಕೂಡ ಇದೆ. ನವ ಎಂದು...
ಮಂಗಳೂರು: ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ...
ಮಂಗಳೂರು: ಕಚೇರಿಯಲ್ಲಿ ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ...
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ; ಅಪರಾಧಿಗೆ 12 ವರ್ಷಗಳ ಕಠಿಣ ಜೈಲು...
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಶಿಕ್ಷೆಗೊಳಗಾದ ಆರೋಪಿ ಮೂಲತಃ ಗದಗ ಜಿಲ್ಲೆಯ ಮೂಲದ ಹಾಗೂ...
















