Tag: vtv vitla
ಮಂಚಿ: SDPI ಪದವು ಬೂತ್ ಸಮಿತಿ ವತಿಯಿಂದ ಸ್ಥಳೀಯ ಸಮಸ್ಯೆಯ ಪರಿಹಾರದ ಬಗ್ಗೆ ಗ್ರಾ.ಪಂ...
ಮಂಚಿ: SDPI ಪದವು ಬೂತ್ ಸಮಿತಿ ಕಾರ್ಯದರ್ಶಿ ಶಫೀಕ್ ಕುಕ್ಕಾಜೆ ನೇತೃತ್ವದಲ್ಲಿ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ಬ್ಲಾಕ್ ಆದ ಪದವು ಪ್ರದೇಶದಲ್ಲಿ ಮಸೀದಿ ಮದರಸ ಸಂಪರ್ಕಿಸುವ ಕಾಲುದಾರಿ ಮೆಟ್ಟಿಲುಗಳು ಸಂಪೂರ್ಣವಾಗಿ...
2 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಡಿಸಿಜಿಐ ನಿಂದ ಗ್ರೀನ್ ಸಿಗ್ನಲ್
ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ (DCGI ) ಗ್ರೀನ್ ಸಿಗ್ನಲ್...
ವಿಟ್ಲ: ಹಿಟ್ ಆ್ಯಂಡ್ ರನ್; ದ್ವಿಚಕ್ರ ವಾಹನ ಸವಾರ ದಾರುಣ ಸಾವು!
ವಿಟ್ಲ: ಇಲ್ಲಿನ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪದ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ.
ಮೃತರನ್ನು ನಿಡ್ಪಳ್ಳಿ ಗ್ರಾಮದ ವಾಲ್ತಾಜೆ...
ಕಲ್ಲಡ್ಕ: ಸ್ಟಾರ್ ನೆಟ್‌ವರ್ಕ್ ಸಂಸ್ಥೆ ಶುಭಾರಂಭ; ಹೈ ಸ್ಪೀಡ್ ಓಪ್ಟಿಕಲ್ ಫೈಬರ್ ಕೇಬಲ್ ಟಿವಿ...
ಕಲ್ಲಡ್ಕ: ಆಧುನಿಕ ಯುಗದಲ್ಲಿ ಹೈ ಸ್ಪೀಡ್ ಇಂಟರ್‌ನೆಟ್ ಬೇಕೇ ಬೇಕು. ಇಲ್ಲೊಂದು ಸಂಸ್ಥೆ ತನ್ನ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಮುಂದಾಗಿದೆ. ಕಲ್ಲಡ್ಕದ ಹತ್ತು ಕಿ.ಮೀಟರ್ ಗೂ ಅಧಿಕ ವ್ಯಾಪ್ತಿಯಲ್ಲಿ ಹೈ ಸ್ಪೀಡ್...
ವಿಟ್ಲ: ಅ.15ರಂದು ಭಾರತೀಯ ಮಜ್ದೂರ್ ಸಂಘ ದ ತಾಲೂಕು ಸಮಿತಿಯ ನೂತನ ಕಚೇರಿ ಉದ್ಘಾಟನೆ
ವಿಟ್ಲ: ವಿಶ್ವದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆ ಭಾರತೀಯ ಮಜ್ದೂರ್ ಸಂಘ (BMS) ಇದರ ತಾಲೂಕು ಸಮಿತಿಯ ನೂತನ ಕಚೇರಿ ಹಾಗೂ ಸಂಯೋಜಿತ ಸಂಘಟನೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಸಂಪನ್ನಗೊಂಡ 50ನೇ ವರ್ಷದ ಸಾರ್ವಜನಿಕ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಅ.11 ರಂದು ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು.
https://www.youtube.com/watch?v=uUd0lu4Hjko
ಪೂರ್ವಾಹ್ನ ಘಂಟೆ 7:30ಕ್ಕೆ: ಶ್ರೀ ಮಹಾಗಣಪತಿ ಹವನ...
ಕಡಬ: ಮನುಷ್ಯನ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ಕಾಣೆಯಾದ...
ಕಡಬ: ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕದ ಹಳ್ಳದಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ ಕಡಬ ತಾಲೂಕಿನ ಕುಂತೂರು...
ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಆತ್ಮಹತ್ಯೆಗೆ ಶರಣು!
ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಶಿರ್ವದಲ್ಲಿ ನಡೆದಿದೆ. ಮೃತ ವ್ಯಕ್ತಿ ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57) ಎನ್ನಲಾಗಿದೆ.
ಸೈಮನ್ ಡಿಸೋಜ ಸೋಮವಾರ ಸಂಜೆ...
ವಿಟ್ಲ: ವೀರಕಂಭ ಶಾಲೆಯಲ್ಲಿ ಶಾರದಾ ಪೂಜಾ ಮಹೋತ್ಸವ ಹಾಗೂ ಆಂಗ್ಲ ಮಾಧ್ಯಮ ಶಾಲಾ ತರಗತಿಯ...
ಮೌಲ್ಯಯುತ ಶಿಕ್ಷಣದಿಂದ ಮಗುವಿನ ಅಮೂಲಾಗ್ರವಾದ ಬದಲಾವಣೆ ಸಾಧ್ಯ ಕೇಂದ್ರ ಸರಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ನಡೆಸುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿವೆ.
ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ...
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ವ್ಯಾಕ್ಸಿನ್ 99% ಸಾಧನೆ!
ವಿಟ್ಲ: ಸಮುದಾಯ ಆರೋಗ್ಯ ಕೆಂದ್ರ ವಿಟ್ಲ ಇಲ್ಲಿನ ವೈದ್ಯಾಧಿಕಾರಿ ಡಾ| ವೇದಾವತಿ ಜೆ.ಬಲ್ಲಾಳ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಮತಿ ಕುಸುಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಗೀತಾವತಿ ಆಶಾ ಕಾರ್ಯಕರ್ತೆಯರ ಜೊತೆಗೆ ಅ.11ರಂದು...
















