Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ -ಸಂತಾನಹರಣ ಚಿಕಿತ್ಸೆ

ಮೊದಲ ದಿನವೇ 30 ನಾಯಿಗಳಿಗೆ ಚಿಕಿತ್ಸೆ ವಿಟ್ಲ: ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿದ ನಂತರ ಪ್ರಪ್ರಥಮ ಬಾರಿಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆಯ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಇವತ್ತು ಒಟ್ಟು 30 ಬೀದಿನಾಯಿಗಳನ್ನು...

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಜಾಮೀನು ಷರತ್ತು ಉಲ್ಲಂಘನೆ ಪ್ರಕರಣ ದಾಖಲು ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...

ಬೀದರ್‌: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು!

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ. ಅವಿನಾಶ್ (5 ) ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ...

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ!

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ.ಫೆ.6 ರಂದು ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು...

ಬೆಂಗಳೂರು: ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು; ಆರೋಪಿ ಬಂಧನ

ಬೆಂಗಳೂರು: ನಗರದ ಗಿರಿನಗರದ ಇಂಡಿಯನ್ ಬ್ಯಾಂಕ್ ಸಹಾಯಕ ಮ್ಯಾನೇಜರ್ ಕಿರಣ್ ಕುಮಾರ್ ಗ್ರಾಹಕರಿಗೆ ಸೇರಿದ್ದ 2 ಕೆಜಿ 787 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ಕಳೆದ ಜೂನ್ ನಲ್ಲಿ ಇಂಡಿಯನ್ ಬ್ಯಾಂಕ್ ಗೆ...

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಜೋ ಸೈಮನ್ ಸಭೆಯ ಮಧ್ಯೆ...

ತಿರುವನಂತಪುರಂ: ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ; 10 ತಿಂಗಳ ಮಗುವಿನಿಂದ 5 ಮಕ್ಕಳಿಗೆ...

ತಿರುವನಂತಪುರಂ: ತಮ್ಮ ಏಕೈಕ ಪುತ್ರಿಯನ್ನು ಅಪಘಾತದಲ್ಲಿ ಕಳೆದುಕೊಂಡ ಕೇರಳದ ಅರುಣ್ ಹಾಗೂ ಶೆರಿನ್ ದಂಪತಿ, ಉಳಿದ ಮಕ್ಕಳ ಜೀವ ಉಳಿಸುವ ಗಟ್ಟಿ ಮನಸ್ಸು ಮಾಡಿದ್ದು, 5 ಮಕ್ಕಳ ಜೀವ ಉಳಿಸಲು ಕಾರಣರಾಗಿದ್ದಾರೆ ಆ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ-ಮಹಾಶಿವರಾತ್ರಿ ಉತ್ಸವ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ದಿನಾಂಕ ಫೆ.15 ಆದಿತ್ಯವಾರದಂದು ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ, ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ರಾತ್ರಿ ಗಂಟೆ...

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ; ಅಂಗಡಿ ಸುಟ್ಟು ಭಸ್ಮ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಮುಹಮ್ಮದ್‌...

ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ!

ಲಕ್ಷಾಂತರ ಮೌಲ್ಯದ ಸೊತ್ತು ವಶ ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು...
error: Content is protected !!