Tag: vtv vitla
ವಿಟ್ಲ: ನವರಾತ್ರಿಯಂದು ಕುಟುಂಬಕ್ಕೆ ಸೂತಕದ ಛಾಯೆ; ಯುವತಿ ಕೆರೆಗೆ ಹಾರಿ ಆತ್ಮಹತ್ಯೆ..!
ವಿಟ್ಲ: ಡೆತ್ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಎದುರುಗಡೆ ಇರುವ ಗದ್ದೆಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆತ್ರಕೆರೆ ಪಾಂಚಜನ್ಯ ಅಪರ್ಟ್ಮೆಂಟ್ನ ನಿವಾಸಿ ನಿಶ್ಮಿತಾ...
ರಾತ್ರಿ ಮಲಗಿದ್ದ ವೇಳೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ದುರ್ಮರಣ!
ತೆಲಂಗಾಣ: ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ.
ಈ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ...
ನೆಲ್ಯಾಡಿ: ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ; ಓರ್ವ ಖಾಕಿ ಬಲೆಗೆ!
ನೆಲ್ಯಾಡಿ: ಕಡಬ ತಾಲೂಕಿನ ಉದನೆಯ ಕಲಪ್ಪಾರಿನ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಭಾನುವಾರ ನಡೆದಿದೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ವಿಶ್ವ...
ಕಡಬ: ನಿನ್ನೆ ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆ ಪತ್ತೆ; ಇಂದು ದೇಹದ ಭಾಗಗಳು ಪತ್ತೆ!
ಕಡಬ: ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕದ ಹಳ್ಳದಲ್ಲಿ ನಿನ್ನೆ ಸಂಜೆ ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆ ಪತ್ತೆಯಾಗಿತ್ತು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ಇಂದು ಅದೇ ಪರಿಸರದಲ್ಲಿ ಸ್ಥಳೀಯರು ಹಾಗೂ ಹಿಂದೂ...
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳಿಂದ ಅಟ್ಯಾಕ್!
ದೇವನಹಳ್ಳಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ...
ವಿಟ್ಲ: ಅ. 11 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ 50 ನೇ ವರ್ಷದ...
ಶ್ರೀ ದೇವತಾ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಾಳೆ. ಅ. 11 ರಂದು ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೂರ್ವಾಹ್ನ ಘಂಟೆ...
ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಕೊಲೆ ಮಾಡಿದ ಆರೋಪ!
ಕಲಬುರಗಿ: 15 ವರ್ಷದ ಬಾಲಕಿಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಪಾಯಲ್ (15) ಎನ್ನಲಾಗಿದೆ.
ಕಟ್ಟಿಗೆ ತರಲು ಮನೆ ಹಿಂದೆ ಹೋಗಿದ್ದ...
ಬಂಟ್ವಾಳ: ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ಜಾಗೃತಿ ವೇದಿಕೆ ಸಭೆ
ಬಂಟ್ವಾಳ: ಜನ ಶಿಕ್ಷಣ ಟ್ರಸ್ಟ್ ದಿ ಹಂಗರ್ ಪ್ರಾಜೆಕ್ಟ್ ಸುಗ್ರಾಮ ಗ್ರಾ.ಪಂ ಚುನಾಯಿತ ಮಹಿಳಾ ಸದಸ್ಯರ ಒಕ್ಕೂಟ, ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ಜಾಗೃತಿ ವೇದಿಕೆ ಸಭೆಯು...
ಸಾವಿರಾರು ಮನೆಗಳಿಗೆ ನೀರು ಪೂರೈಸುವ ಟ್ಯಾಂಕ್ನಲ್ಲಿತ್ತು ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹ!
ಚನ್ನಪಟ್ಟಣ: ಸಾವಿರಾರು ಮನೆಗಳಿಗೆ ನೀರು ಪೂರೈಸುವ ಟ್ಯಾಂಕ್ನಲ್ಲಿ ಶನಿವಾರ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಚನ್ನಪಟ್ಟಣದ ನ್ಯಾಯಾಲಯ ಹಿಂಭಾಗದ ಮಾರುತಿ ಬಡಾವಣೆಯ ಓವರ್ಹೆಡ್ ಟ್ಯಾಂಕ್ ನಲ್ಲಿ ಸಂಭವಿಸಿದೆ.
ಸುಮಾರು ಮೂರು ವಾರ್ಡ್ಗಳ ಸಾವಿರಾರು ಮನೆಗಳಿಗೆ...
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್!
ಮಂಗಳೂರು: ಜಿಲ್ಲೆಯ ಮೂಡುಬಿದಿರೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಮಿತ್ ರಾಜ್ ಹಾಗೂ ಸಂದೀಪ್ ಪೂಜಾರಿ ಎನ್ನಲಾಗಿದೆ.
ಘಟನೆಯ ವಿವರ:ಮೂಡುಬಿದ್ರೆಯ ಹೊರವಲಯದಲ್ಲಿ ಮುಸ್ಲಿಂ ವ್ಯಕ್ತಿಯೋರ್ವ...
















