Tag: vtv vitla
ಮಂಗಳೂರು: ಕೋಪಕ್ಕೆ ಕೊಯ್ದ ಮೂಗು ಮತ್ತೇ ಬಂದೀತೇ..! ತಂದೆ ಹಾರಿಸಿದ ಗುಂಡು ಮಗನನ್ನೇ ಬಲಿಪಡೆಯಿತು;...
ಮಂಗಳೂರು: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಮಗ ಅಸುನೀಗಿದ್ದಾನೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ...
ವಿಟ್ಲ: ಸುವರ್ಣ ಸಂಭ್ರಮದಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್..! – ಪೌರಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ
ವಿಟ್ಲ: 50 ನೇ ವರ್ಷದ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಇದರ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸುರಕ್ಷಾ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು...
ಮಂಗಳೂರು: ಚಿರತೆಯ ಪತ್ತೆಗಾಗಿ ಮುಂದುವರಿದ ಕಾರ್ಯಾಚರಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಪರಿಸರದಲ್ಲಿ ಭಾನುವಾರ ಸಂಜೆ ವೇಳೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದೀಗ ಅದನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಮಂಗಳವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸೋಮವಾರ ಈ ವ್ಯಾಪ್ತಿಯಲ್ಲಿ ಮಂಗಳೂರು...
ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಪೀಸ್ ಪಾರ್ಕ್’ಗೆ ಸ್ಟಾನ್ ಸ್ವಾಮಿ ಹೆಸರು; ಹೆಸರು ಬದಲಾವಣೆಗೆ...
ಮಂಗಳೂರು: ಭಯೋತ್ಪಾದಕ, ನಗರ ನಕ್ಸಲ್, ಈ ದೇಶದ ಅಸ್ಮಿತತೆಗೆ ಹಾಗೂ ಸಮಗ್ರತೆಗೆ ಚ್ಯುತಿ ತಂದಿರುವ ಭೀಮಾ ಕೋರೆಗಾಂವ್ ಪ್ರಕರಣದ ಪ್ರಮುಖ ಆರೋಪಿ ಸ್ಟಾನ್ ಸ್ವಾಮಿ ಹೆಸರನ್ನು ಪ್ರತಿಷ್ಠಿತ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನೂತನವಾಗಿ...
ಪುತ್ತೂರು: ಅಣಬೆ ಪದಾರ್ಥ ಸೇವಿಸಿ 12 ಮಂದಿ ಅಸ್ವಸ್ಥ; ಇಬ್ಬರು ಗಂಭೀರ!
ಪುತ್ತೂರು: ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡ ಘಟನೆ ಅ.6 ರಂದು ಮಧ್ಯಾಹ್ನ ನಡೆದಿದೆ.
ಅಸ್ವಸ್ಥಗೊಂಡವರನ್ನು ರಾಘವ(42), ಲತಾ(35), ತ್ರಿಶಾ(10), ಕೇಶವ(45), ಅರ್ಚನಾ(10), ಹೊನ್ನ...
8ನೇ ವರ್ಷಕ್ಕೆ ಕಾಲಿಟ್ಟ ಪ್ರಪಂಚದ ಅತಿದೊಡ್ಡ ಹೊರನಾಡ ಉಚಿತ ಕನ್ನಡ ಕಲಿಕಾ ಕೇಂದ್ರ; ಗಲ್ಫ್...
ರಾಜ್ಯದೆಲ್ಲೆಡೆ ಕರೋನ ಹಿನ್ನೆಲೆಯಲ್ಲಿ ಶಾಲಾ ತರಗತಿಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ದೂರದ ದುಬೈನಲ್ಲಿ ಕಳೆದ 7 ವರ್ಷಗಳಿಂದ ಸದ್ದಿಲ್ಲದೆ ಸುಮಾರು 300ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಕನ್ನಡ ಕಲಿಸುತ್ತಿರುವ ಕನ್ನಡ ಪಾಠಶಾಲೆ ,...
ಮಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!
ಮಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ನೀನಾ (19) ಎನ್ನಲಾಗಿದೆ.
ನೀನಾ ಮೂಲತಃ ಕಾಸರಗೋಡಿನ ನಿವಾಸಿಯಾಗಿದ್ದು, ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ನಗರದ ಖಾಸಗಿ ಕಾಲೇಜಿನಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಸುಬ್ರಹ್ಮಣ್ಯ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬುಧವಾರದಂದು ಭೇಟಿ ನೀಡಿದ್ದಾರೆ.
ಸುಬ್ರಹ್ಮಣ್ಯದ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರ ಸಭೆ ನಡೆಸಿದ...
ಲೆಕ್ಕಕ್ಕುಂಟು…ಆಟಕ್ಕಿಲ್ಲದ ಸಾಲೆತ್ತೂರು ಕೆನರಾ ಬ್ಯಾಂಕ್ ATM
ಸಾಲೆತ್ತೂರು: ಸುಮಾರು 16 ಸಾವಿರ ಜನಸಂಖ್ಯೆ ಹೊಂದಿರುವ ಬಂಟ್ವಾಳ ತಾಲೂಕಿನ ಅತೀ ದೊಡ್ಡ ಗ್ರಾಮವಾಗಿರುವ ಕೊಳ್ನಾಡು ಗ್ರಾಮ ಮತ್ತು ಸುಮಾರು 7 ಸಾವಿರ ಜನಸಂಖ್ಯೆ ಹೊಂದಿರುವ ಸಾಲೆತ್ತೂರು ಗ್ರಾಮಕ್ಕಿರುವುದು ಒಂದೇ ಒಂದು ಕೆನರಾ...
ಬಂಟ್ವಾಳ: ನರಹರಿ ಪರ್ವತದ ಪರಿಸರದಲ್ಲಿ ಅನೈತಿಕ ಚಟುವಟಿಕೆ ನಡೆಸುವಂತಿಲ್ಲ; ವಿಶ್ವ ಹಿಂದೂ ಪರಿಷದ್ ಬಜರಂಗದಳ...
ಬಂಟ್ವಾಳ: ಕರಾವಳಿಯ ಪ್ರಸಿದ್ಧ ಕ್ಷೇತ್ರದಲ್ಲೊಂದಾದ ನರಹರಿ ಪರ್ವತದ ಪರಿಸರದಲ್ಲಿ ಇತ್ತೀಚೆಗೆ ಮಧ್ಯಪಾನ, ಧೂಮಪಾನ, ಪ್ರೇಮಿಗಳ ಅಶ್ಲೀಲ ವರ್ತನೆ, ಅನ್ಯಧರ್ಮೀಯರ ಹಾವಳಿಯು ಜಾಸ್ತಿಯಾಗುತ್ತಿದ್ದು, ಇದನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಇನ್ನು...
















