Tag: vtv vitla
ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಖಾಕಿ ಬಲೆಗೆ; 13 ಮಕ್ಕಳ ರಕ್ಷಣೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡಿ ಅವರಿಗೆ ಮಾರಾಟ ಮಾಡುತ್ತಿದ್ದರು...
ಮಂಗಳೂರು: ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಹಣ ದರೋಡೆ; ನಾಲ್ವರು...
ಮಂಗಳೂರು: ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಮೇಲೆ ಬ್ಯಾಟ್ ನಿಂದ ಹಲ್ಲೆ ಮಾಡಿ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶ್ಯಾಮ್ ಶಂಕರ್, ಅಭಿಷೇಕ್, ಕಾರ್ತಿಕ್...
ಬಿಜೆಪಿ ಮಂಚಿ ಶಕ್ತಿ ಕೇಂದ್ರದ ವತಿಯಿಂದ RSS, ಜನಸಂಘ, ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ...
ಮಂಚಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಸೇವೆ ಹಾಗೂ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಮಂಚಿ ಶಕ್ತಿ ಕೇಂದ್ರದ ವತಿಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಜನಸಂಘ, ಬಿಜೆಪಿಯಲ್ಲಿ ಸೇವೆ...
ಮಂಗಳೂರು: ನಾಳೆ ಬಂದರು ನಗರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ದೇಶದ ಪ್ರಥಮ ಪ್ರಜೆ..! ಬಿಗಿ ಬಂದೋಬಸ್ತ್...
ಮಂಗಳೂರು: ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ (ಅ.7ರಂದು) ದೇಶದ ಪ್ರಥಮ ಪ್ರಜೆ ರಾಮ್ನಾಥ್ ಕೋವಿಂದ್ ಕಡಲ ನಗರಿ ಮಂಗಳೂರಿನಲ್ಲಿ...
ಸುಳ್ಯ: ಮುರುಳ್ಯ ಗ್ರಾಮ ವ್ಯಾಪ್ತಿಯಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ SDPI ವತಿಯಿಂದ ಪಂಚಾಯತ್...
ಸುಳ್ಯ: ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಿನಗರ ಶಾಲಾ ಮುಂಭಾಗದಲ್ಲಿರುವ ಕೋಟ್ರಸ್ ನಲ್ಲಿ ಹಾಗೂ ವಿವಿಧ ರೀತಿಯ ಅಂಗಡಿಗಳು ಮತ್ತು ಹಿಂದು-ಮುಸ್ಲಿಮರ ಧಾರ್ಮಿಕ ಭವನಗಳಿದ್ದು, ನಾಗರಿಕರ ಸಂಚಾರವು ಸಾಮಾನ್ಯವಾಗಿರುವುದರಿಂದ ಬೀದಿ ದೀಪದ ಅವಶ್ಯಕತೆ...
LPG ಗ್ಯಾಸ್ ಸಿಲಿಂಡರ್ ದರ ಹೆಚ್ಚಳ!
ನವದೆಹಲಿ: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ...
ಅಮೃತ್ ನೋನಿ ಸಂಸ್ಥೆಯ ಹೆಸರಿನಲ್ಲಿ ನಕಲಿ ಉತ್ಪನ್ನಗಳ ಮಾರಾಟ; ಕಂಪನಿಯ ವಿರುದ್ಧ ದೂರು ದಾಖಲು!
ಶಿವಮೊಗ್ಗ: ಪ್ರಸಿದ್ದ ಅಮೃತ್ ನೋನಿ ಸಂಸ್ಥೆಯ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಂಪನಿಯ ವಿರುದ್ಧ ದೂರು ನೀಡಲಾಗಿದೆ.
ಅಮೃತ್ ನೋನಿ ಸಂಸ್ಥೆಯ ಉತ್ಪನ್ನಗಳ ಮಾದರಿಯಲ್ಲಿಯೇ ನಕಲಿ ಉತ್ಪನ್ನಗಳ ಮಾರಾಟ...
ಕಡಲ ನಗರಿಯಲ್ಲಿ ಹಾಡಹಗಲೇ ಶೂಟೌಟ್; ಕೆಲಸದಾಳಿಗೆ ಹಾರಿಸಿದ ಗುಂಡು ತನ್ನ ಮಗನ ಜೀವಕ್ಕೆ ಕುತ್ತು
ಮಂಗಳೂರು: ಉದ್ಯಮಿಯೊಬ್ಬರು ಕೆಲಸದಾಳಿಗೆ ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದಿರುವ ಘಟನೆ ನಗರದ ಮೋರ್ಗನ್ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.
ವೈ ಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಇದರ ಮೋರ್ಗನ್ ಗೇಟ್...
ವಿಟ್ಲ: ಹಿಂ.ಜಾ.ವೇ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆಯ ಬ್ಯಾನರ್ ಅಳವಡಿಕೆ
ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇಂದು ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಕೃಷ್ಣಯ್ಯನವರಿಗೆ ವಿಶೇಷ ಮನವಿ ನೀಡಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದು ಸಾಂಪ್ರದಾಯಿಕ ಉಡುಗೆ...
ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಆಯ್ಕೆ!
ಕಾಸರಗೋಡು: ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಸಂಘ ಪರಿವಾರದ ನಾಯಕ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ...
















