Tag: vtv vitla
ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವಂತೆ ಹಾಗೂ ದತ್ತಜಯಂತಿ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಆಗಮಿಸುವಂತೆ ವಿ.ಹಿಂ.ಪ...
ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಆರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಹಾಗೂ ಇದೇ ಬರುವ ಡಿಸೆಂಬರ್ ತಿಂಗಳ 18ರಂದು ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ...
ಇನ್ಸ್ಟಾಗ್ರಾಮ್ನಲ್ಲಿ ಯುವತಿಗೆ ಮೆಸೇಜ್ ಮಾಡಿದ ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ಬೆಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ನಲ್ಲಿ ಆಟೋ ಚಾಲಕ ನವೀನ್ ಎಂಬಾತ ಯುವತಿಗೆ ಮೆಸೇಜ್ ಮಾಡಿರುವ ಕಾರಣಕ್ಕೆ...
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ನಲ್ಲಿ ಚಿತ್ರಕಲಾ ತರಗತಿಗಳು ಪುನರಾರಂಭ!
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ವಿಟ್ಲ ಇದು ಮತ್ತೆ ಆರಂಭಗೊಂಡಿದೆ. ಎಂದಿನಂತೆ ಆಫ್ಲೈನ್ ತರಗತಿಗಳು ವಾರದ ಮೂರು ದಿನಗಳಲ್ಲಿ ಮುಂದೆ ಲಭ್ಯವಿರಲಿದೆ. ಮಂಗಳವಾರ, ಗುರುವಾರ, ಆದಿತ್ಯವಾರದಂದು ತರಗತಿಗಳು ನಡೆಯಲಿದೆ ಎಂದು ತತ್ವ...
ಪುತ್ತೂರು: ವಿದ್ಯಾರ್ಥಿಯ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಹಾಯಧನ!
ಪುತ್ತೂರು: ಸರ್ಕಾರಿ ಶಾಲೆಗಳ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ತಡೆಯುವಂತೆ ಗಮನ ಸೆಳೆದು ಸುದ್ದಿಯಾಗಿದ್ದ ಪುತ್ತೂರಿನ ಬನ್ನೂರು ನಿವಾಸಿ, ವಿದ್ಯಾರ್ಥಿ ದಿವಿತ್ ರೈ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರೋತ್ಸಾಹ ನೀಡಿದ್ದು,...
ಟ್ವಿಟರ್ ನಲ್ಲಿ ಸಖತ್ ಸದ್ದು ಮಾಡ್ತಿದೆ ವಾಟ್ಸಾಪ್, ಇನ್ಸ್ಟಾಗ್ರಾಂ, ಫೇಸ್ಬುಕ್!
ವಿಶ್ವದ ಹಲವು ಭಾಗಗಳಲ್ಲಿ ಸೋಮವಾರ (ಅಕ್ಟೋಬರ್ 4, 2021) ಸಂಜೆಯಿಂದ ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಬಳಕೆದಾರರು ದೂರು ಹೇಳಿಕೊಂಡಿರುವುದಾಗಿ ವರದಿಯಾಗಿದೆ. “ಕ್ಷಮಿಸಿ, ಏನೋ ಸಮಸ್ಯೆಯಾಗಿದೆ. ನಾವು ಇದನ್ನು...
ದತ್ತಪೀಠದಲ್ಲಿನ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡಲು ಸಚಿವ ಸುನೀಲ್ ಕುಮಾರ್ ಖಡಕ್ ಸೂಚನೆ!
ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಘೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು...
ಹಣ್ಣಿನ ಜ್ಯೂಸ್ ಎಂದು ತಿಳಿದು ಆಲ್ಕೊಹಾಲ್ ಸೇವಿಸಿ ಮೃತಪಟ್ಟ 5 ವರ್ಷದ ಬಾಲಕ!
ತಮಿಳುನಾಡು: ಹಣ್ಣಿನ ಜ್ಯೂಸ್ ಎಂದು ತಿಳಿದು ಆಲ್ಕೊಹಾಲ್ ಸೇವಿಸಿದ್ದ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಅಣ್ಣಾನಗರ್ ನಲ್ಲಿ ನಡೆದಿದೆ. ಮೃತ ಬಾಲಕ ರಾಕೇಶ್(5) ಎನ್ನಲಾಗಿದೆ.
ಆತನ ತಾತ ಚಿನ್ನಸ್ವಾಮಿ (62)...
ಪುತ್ತೂರು: ಅ. 12ರಂದು ನಡೆಯಲಿರುವ 4ನೇ ವರ್ಷದ “ಕಲ್ಲೇಗ ಟೈಗರ್ಸ್ ಪಿಲಿಗೊಬ್ಬು 2021” ಇದರ...
ತುಳುನಾಡ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಕಳೆದ 3ವರ್ಷಗಳಿಂದ ಪುತ್ತೂರಿನಲ್ಲಿ ಹುಲಿವೇಷ ನಡೆಸಿಕೊಂಡು ಬರುತ್ತಿರುವ "ಕಲ್ಲೇಗ ಟೈಗರ್ಸ್ ಇದರ 4ನೇ ವರ್ಷದ ಪಿಲಿಗೊಬ್ಬು2021" ರ ಆಮಂತ್ರಣ ಪತ್ರವು ಇಂದು ಪುತ್ತೂರು ಮಹಾಲಿಂಗೇಶ್ವರ...
ನಾಳೆ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಕನಕಪುರ ಬಂಡೆ ಡಿಕೆಶಿ!
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಲು ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಕಾಂಗ್ರೆಸ್ ನೇತೃತ್ವದ ಅಂದಿನ ರಾಜ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ವೇಳೆ 2016ರಲ್ಲಿ ಬೆಳ್ಳಾರೆಯ ಸಾಯಿ...
ಚಿತ್ರೀಕರಣ ಮುಗಿಸಿದ ಧರ್ಮ ದೈವ ಭಾಗ -2
ತುಳು ಕಿರುಚಿತ್ರ ಇತಿಹಾಸದಲ್ಲಿ ಹೊಸ ವ್ಯಖ್ಯಾನ ಬರೆದ ಧರ್ಮ ದೈವ ಕಿರುಚಿತ್ರ ಇದೀಗ ಭಾಗ ಎರಡಾಗಿ ತೆರೆಯ ಮೇಲೆ ಬರಲು ಸಿದ್ಧತೆ ನಡೆಸಿದೆ ಬೆಳ್ಳಾರೆ ಸುತ್ತಮುತ್ತ ಚಿತ್ರತಂಡ ಚಿತ್ರೀಕರಣ ಪೂರ್ಣಗೋಳಿಸಿದೆ ಅಂತಾರಾಷ್ಟ್ರೀಯ ಕ್ರೀಡಾಪಟು...
















