Tag: vtv vitla
ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯಿಂದ ಮಹಿಳೆಯ ಘೋರ ಹತ್ಯೆ!
ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿ ಗಂಗಪ್ಪ...
ಮಂಗಳೂರು: ಏರ್ ಪೋರ್ಟ್’ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ಸುಗಂಧ ದ್ರವ್ಯ ಸ್ಮಗ್ಲಿಂಗ್
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧ ದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ದುಬೈನಿಂದ ಬಂದಿಳಿದ ಭಟ್ಕಳ...
ಕಾಸರಗೋಡು: 6 ಮಂದಿ ಯುವಕರಿಗೆ ಚಾಕುವಿನಿಂದ ಇರಿದ ವ್ಯಕ್ತಿ; ಮೂವರ ಸ್ಥಿತಿ ಗಂಭೀರ!
ಕಾಸರಗೋಡು: ಕುಂಬಳೆ ಸಮೀಪದ ಬಂಬ್ರಾಣದಲ್ಲಿ ಯುವಕನೋರ್ವ ಆರು ಮಂದಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರನ್ನು ಬಂಬ್ರಾಣದ ಕಿರಣ್ (29), ಕುದ್ರೆಪ್ಪಾಡಿಯ ಗುರುರಾಜ್ (23),...
ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ “ಬ್ಯಾರಿ ಬಾಸೆರೊ ನಾಲಾಚರಣೆ 2021”
ಮಂಗಳೂರು: ಮಾತೃಭಾಷೆ - ಸಂಸ್ಕ್ರತಿಯನ್ನು ಯಾರು ಪ್ರೀತಿ ಮಾಡುತ್ತಾರೋ ಅಂತಹವರು ಇನ್ನೊಂದು ಭಾಷೆ - ಜನಾಂಗವನ್ನು ಪ್ರೀತಿಸುತ್ತಾರೆ. ಇಂತಹ ಪ್ರೀತಿಯಿಂದಲೇ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯ ಬದುಕು ನಿರ್ಮಾಣಗೊಂಡಿದೆ ಎಂದು ರೆಡ್ ಕ್ರಾಸ್ ಸೊಸೈಟಿಯ...
ಮಂಗಳೂರು: ಹಿಂದೂ ಯುವತಿಯರ ಜೊತೆ ಅನ್ಯಕೋಮಿನ ಯುವಕ ಪತ್ತೆ ಪ್ರಕರಣ; ಯುವಕರ ಡ್ರಗ್ಸ್ ಟೆಸ್ಟ್...
ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಬಳಿಯ ಚಿಲಿಂಬಿಗುಡ್ಡೆ ಎಂಬಲ್ಲಿ ಹಿಂದೂ ಯುವತಿಯರ ಜೊತೆ ಬಂದಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಭಜರಂಗದಳದ ಕಾರ್ಯಕರ್ತರು ತಡೆದಿದ್ದು, ಈ ವೇಳೆ ಯುವಕರು ಡ್ರಗ್ಸ್ ಸೇವಿಸಿರೋದು ಬೆಳಕಿಗೆ ಬಂದಿದೆ.
ನಿರ್ಜನ ಪ್ರದೇಶದಲ್ಲಿ...
ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆ..! ಪೊಲೀಸರಿಗೆ ಒಪ್ಪಿಸಿದ ಬಜರಂಗದಳದ ಕಾರ್ಯಕರ್ತರು
ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.
ಒಬ್ಬ ಹಿಂದೂ ಯುವಕನಿದ್ದು...
ಸ್ವಿಗ್ಗಿ ಡೆಲಿವರಿ ಬಾಯ್ ಮೂಲಕ ಗಾಂಜಾ ಮಾರಾಟ; 7 ಮಂದಿ ಎನ್ ಸಿಬಿ ವಶಕ್ಕೆ!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉನ್ನತ ದರ್ಜೆಯ ಗಾಂಜಾ ಮಾರಾಟ ಜಾಲ ಬೆಳಕಿಗೆ ಬಂದಿದ್ದು ಓರ್ವ ಕಿಂಗ್ಪಿನ್ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ವಲಯ ಎನ್ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಗಾಂಜಾ ಪೂರೈಕೆ...
ದರ್ಗಾ ನೋಡಲು ಬಂದ ಒಂದೇ ಕುಟುಂಬದ ನಾಲ್ವರು ನೀರುಪಾಲು!
ಹೈದರಾಬಾದ್: ದರ್ಗಾ ನೋಡಲೆಂದು ಬಂದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಘೋಡಾವಾಡಿಯ ದರ್ಗಾ ಕೆರೆಯಲ್ಲಿ ನಡೆದಿದೆ.
ಮೃತರು ಹೈದರಾಬಾದ್ ನಗರದ ಬೊರಾಬಂಡಾ ನಿವಾಸಿಗಳಾದ ಮೊಹಮ್ಮದ್ ಜುಲೇದ್...
ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಎಎಸ್‌ಐ!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿ ಎಎಸ್‌ಐ ಗುರುಮೂರ್ತಿ (50) ಎನ್ನಲಾಗಿದೆ.
ಗುರುಮೂರ್ತಿ ನಾಯಕನಹಟ್ಟಿ...
ಪಾತೂರು: ಶ್ರೀ ಮಹಿಷಮರ್ಧಿನಿ ಸೇವಾಸಮಿತಿ ಬಜಿಲಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ
ಪಾತೂರು: ಶ್ರೀ ಮಹಿಷಮರ್ಧಿನಿ ಸೇವಾಸಮಿತಿ ಬಜಿಲಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಅಕ್ಟೋಬರ್ 3 ರಂದು ಶ್ರೀ ಕ್ಷೇತ್ರ ಬಜಿಲಾಡಿಯ ಸೇವಾ ಸಮಿತಿ ಸಭೆಯಲ್ಲಿ ನಡೆಯಿತು.
ಶ್ರೀ ಮಹಿಷಮರ್ಧಿನಿ ಸೇವಾಸಮಿತಿ ಬಜಿಲಾಡಿ...















