Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಟ್ಟೆ ಒಣಗಲು ಹಾಕುವಾಗ ಕರೆಂಟ್ ಶಾಕ್ ಹೊಡೆದು ಅಜ್ಜಿ, ಮೊಮ್ಮಗ ದಾರುಣ ಸಾವು!

ಬೆಳಗಾವಿ: ವಿದ್ಯುತ್ ಪ್ರವಹಿಸಿ ಅಜ್ಜಿ, ಮೊಮ್ಮಗ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರು ಶಾಂತಮ್ಮ (70) ಸಿದ್ಧಾರ್ಥ (25)ಎನ್ನಲಾಗಿದೆ. ಮನೆ ಹಿತ್ತಲಿನಲ್ಲಿ ಅಜ್ಜಿ ಬಟ್ಟೆ ಒಣಗಲು ಹಾಕುವಾಗ...

ವಿಟ್ಲ: ದತ್ತಪೀಠ ತೀರ್ಪು ಹಿನ್ನಲೆ ಹಿಂದೂ ಸಂಘಟನೆಗಳಿಂದ ಕನ್ಯಾನದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕನ್ಯಾನ: ಬಜರಂಗದಳ ಕನ್ಯಾನ ವಲಯ ಸಹಾ ಸಂಚಾಲಕ ದಿನೇಶ್ ಕನ್ಯಾನ, ಲೋಕೇಶ್ ಗೌಡ ವಿಶ್ವ ಹಿಂದು ಪರಿಷತ್ ಅಧ್ಯಕ್ಷರು, ಕೃಷ್ಣಪ್ಪ ಗೌಡ ಪಾನೆಯಡ್ಕ ಸಂಚಾಲಕರು, ಮನೋಜ್ ಬನರಿ ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ...

ಪುತ್ತೂರು: ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನಲ್ಲಿ ಕುಟುಂಬ ಮಿಲನ್ ಕಾರ್ಯಕ್ರಮ

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬ ಮಿಲನ್ ಕಾರ್ಯಕ್ರಮವು ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದ ಸಭಾಂಗಣದಲ್ಲಿ ನಡೆಯಿತು. ಕುಟುಂಬ ಮಿಲನ್ ಕಾರ್ಯಕ್ರಮದ ಉದ್ಘಾಟನೆಯನ್ನು...

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 1 ಕೆಜಿಗಿಂತ ಹೆಚ್ಚು ಉಗುರು, ಕಬ್ಬಿಣದ ತುಂಡುಗಳು!

ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 33 ವರ್ಷದ ವ್ಯಕ್ತಿಯನ್ನು ಕ್ಲೈಪೆಡಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಕ್ಸ್-ರೇ ಮೂಲಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡುಬಂದಿದೆ. ವೈದ್ಯರು ಮೂರು ಗಂಟೆಗಳ ಸುದೀರ್ಘ...

ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ; ಬಾಲಿವುಡ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ಬಲೆಗೆ!

ಮುಂಬೈ: ಸಮುದ್ರ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ರೇವ್​ ಪಾರ್ಟಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಎನ್​ಸಿಬಿ ಅಧಿಕಾರಿಗಳ ಬಲೆಗೆ ಹೈಪ್ರೊಫೈಲ್​ ವ್ಯಕ್ತಿಗಳ ಮಕ್ಕಳು ಸಿಕ್ಕಿ ಬಿದ್ದಿದ್ದಾರೆ....

ವಿಟ್ಲ: ಆರ್ ಕೆ ಕ್ರಿಯೇಷನ್ ವತಿಯಿಂದ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ...

ವಿಟ್ಲ: ಆರ್ ಕೆ ಕ್ರಿಯೇಷನ್ ವಿಟ್ಲ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ಶ್ರೀ ವಿದ್ಯಾಟ್ಯೂಷನ್ ಸೆಂಟರ್...

140 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದರೂ ಪವಾಡ ಸದೃಶ್ಯ ರೀತಿಯಲ್ಲಿ ಬದುಕಿ ಬಂದ...

ಬೆಳಗಾವಿ: ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ‌ ಬಿದ್ದರೂ ಯುವಕ ಪವಾಡಸದೃಶ್ಯ ಎಂಬಂತೆ ಬದುಕಿ ಬಂದಿರುವ ಅಚ್ಚರಿಯ ಘಟನೆ ಗೋಕಾಕ್​ ಫಾಲ್ಸ್ ಬಳಿ ಸಂಭವಿಸಿದೆ. ಸ್ನೇಹಿತರೊಂದಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್​ ಫಾಲ್ಸ್ ವೀಕ್ಷಣೆಗೆ...

ವಿಟ್ಲ : ಚಂದಳಿಕೆ ಶಾಲೆಯ ವಿದ್ಯಾರ್ಥಿಗಳಿಗೆ ಎಸ್.ಎಲ್.ವಿ ಗ್ರೂಪ್ ನ ಮಾಲಕ ದಿವಾಕರ್ ದಾಸ್...

ವಿಟ್ಲ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಎಲ್.ವಿ ಗ್ರೂಪ್ ನ ಮಾಲಕರಾದ ದಿವಾಕರ್ ದಾಸ್ ನೆರ್ಲಾಜೆ ಅವರು ಪುಸ್ತಕ ದಾನಮಾಡಿದರು. ದಿವಾಕರ್ ದಾಸ್ ಅವರು ಚಂದಳಿಕೆ...

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ದಿನಾಂಕ : 03 - 10 - 2021ರ ಆದಿತ್ಯವಾರ ವಿಠಲ ಪದವಿ ಪೂರ್ವ...

ವಿಟ್ಲ: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ.

https://www.youtube.com/watch?v=O9Pj79GvszU ವಿಟ್ಲ: ಭಾರತೀಯ ಜನತಾ ಪಾರ್ಟಿ ಇದರ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮ ನಡೆಯುತ್ತಿದೆ. ಇದರ ಅಂಗವಾಗಿ...
error: Content is protected !!