Tag: vtv vitla
’ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ!
ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ
ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ...
ವಿಟ್ಲ: ಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕ ಮಹೋತ್ಸವ
ವಿಟ್ಲ: ಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಗಣಪತಿ ಹವನ ಹಾಗೂ ರಂಗಪೂಜೆ ನಡೆಯಿತು.
ಶಿವಪ್ರಭಾದೇವಿ ಕಾಡುಮಠ, ಬಂಗಾರು ಅರಸರು ವಿಟ್ಲ ಅರಮನೆ, ಅನಿಲ್...
ತುಮಕೂರು: ಜ್ಯೋತಿಷಿಯ ಮಾತು ಕೇಳಿ ಹೆತ್ತ ತಾಯಿಯನ್ನೆ ಕೊಲೆ ಮಾಡಿದ ಮಗಳು!
ತುಮಕೂರು: ಜ್ಯೋತಿಷಿಯ ಮಾತು ಕೇಳಿ ಹೆತ್ತ ಮಗಳೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ತುಮಕೂರಿನ ಅನುಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಳಿಕ ಇದು ಅಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಸಿದ್ದಳಾಗಿದ್ದಾಳೆ ಈ ವೇಳೆ...
ಹೊಸಕೋಟೆ: ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ಸಾವು
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು,...
ವಿಟ್ಲ:ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿ; ವಾರ್ಷಿಕ ಪೂಜಾ ಮಹೋತ್ಸವ
ವಿಟ್ಲ :ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿ ವಿಟ್ಲದಲ್ಲಿ ದಿನಾಂಕ ಫೆ. 15 ರವಿವಾರದಂದು ವಾರ್ಷಿಕ ಪೂಜಾ ಮಹೋತ್ಸವವು ನಡೆಯಲಿದೆ.
ಅಪರಾಹ್ನ ಗಂಟೆ 2ರಿಂದ ಊರ ಶ್ರಾವಕರಿಂದ ಶ್ರೀ ನಾಗದೇವರಿಗೆ ಅಭಿಷೇಕ, ಶ್ರೀ...
ಮಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು
ಮಂಗಳೂರು: ಕೋಟೆಕಾರಿನ ಅಡ್ಕ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿ ಕಾರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ಸಂಭವಿಸಿದೆ.
ತಲಪಾಡಿ ನಿವಾಸಿ...
ಬಂಟ್ವಾಳ : ಬಂಟರ ಸಂಘ ಕಲ್ಲಡ್ಕ ವಲಯ ಮತ್ತು ಮಹಿಳಾ ಬಂಟರ ಸಂಘ ಕಲ್ಲಡ್ಕ...
ಬಂಟ್ವಾಳ: ದ.ಕ ಯುವ ಬಂಟರ ಸಂಘ ಕಲ್ಲಡ್ಕ ವಲಯ ಇದರ ಆಶ್ರಯದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಮತ್ತು ಮಹಿಳಾ ಬಂಟರ ಸಂಘ ಕಲ್ಲಡ್ಕ ವಲಯ ಇವರ ಸಹಯೋಗದಲ್ಲಿ ವಲಯದ ಬಂಟರ ”ಬಂಟ್ಸ್...
ಮಂಗಳೂರು:ಲವ್ ಜಿಹಾದ್ ಪ್ರಕರಣ -ಅನ್ಯಕೋಮಿನ ಯುವಕನೊಂದಿಗೆ ಯುವತಿ ಪರಾರಿ
ಮಗಳು ಮುಸ್ಲಿಂ ಯುವಕನನ್ನು ಬಿಟ್ಟು ಬರ್ತಿಲ್ಲ-ಕಣ್ಣೀರಿಟ್ಟ ವೈಶಾಲಿ ಪೋಷಕರು
ಲವ್ ಜಿಹಾದ್‌ಗೆ ಮೂಲ ತಾಣವೇ ಕೇರಳ; ಎಸ್‌ಡಿಪಿಐ ನೇರ ಶಾಮೀಲು-ನರಸಿಂಹ ಶೆಟ್ಟಿ ಮಾಣಿ
ಮಂಗಳೂರು: ಸುರತ್ಕಲ್‌ನ ಪಿಜಿಯಲ್ಲಿದ್ದ ವೈಶಾಲಿ ಎಂಬ ವಿದ್ಯಾರ್ಥಿನಿಯನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ...
ವೀರಕಂಬ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ
ಸಹಾಯಹಸ್ತ ನೀಡಿ ಮಾನವೀಯತೆಗೆ ಸಾಕ್ಷಿಯಾದ ವಿಟ್ಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್..!
ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಫೆ:10 ರಂದು ವೀರಕಂಭ ಗ್ರಾಮದ ಗಣೇಶ್ ಕೋಡಿ...
ಬೆಳ್ತಂಗಡಿ: ಶುಚಿಗೊಳಿಸುವ ನೆಪದಲ್ಲಿ ಚಿನ್ನ ಕರಗಿಸಿ ವೃದ್ಧೆಗೆ ಮೋಸ!
ಬೆಳ್ತಂಗಡಿ: ಚಿನ್ನಾಭರಣವನ್ನು ಶುಚಿಗೊಳಿಸಿ ಹೊಳೆಯಿಸುವುದಾಗಿ ಹೇಳಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ರಾಸಾಯನಿಕ ಬಳಸಿ ಕರಗಿಸಿ ವಂಚಿಸಿದ ಘಟನೆ ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ನಡೆದಿದೆ.
ಪಣಿಲಾಜೆ ನಿವಾಸಿ ರುಕ್ಮಿಣಿ ಶೆಟ್ಟಿಗಾರ್( 90) ಅವರು ನೀಡಿದ ದೂರಿನ...
















