Tag: vtv vitla
ವಿಟ್ಲ ಪ್ರಸ್ತಾವಿಕ ತಾಲೂಕಿನ ಸಂಪೂರ್ಣ ವಿವರಗಳ ಪತ್ರವನ್ನು ಶಾಸಕರಿಗೆ ನೀಡಿದ ತಾಲೂಕು ರಚನಾ ಸಮಿತಿ
ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಲಾಯಿತು.
ಪ್ರಸ್ತಾವಿತ ತಾಲೂಕಿನ ಸಂಪೂರ್ಣ...
ವಿಟ್ಲ: ವಿಠಲ್ ಜೇಸಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 152 ನೇ ಗಾಂಧಿ ಜಯಂತಿಯನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ ರೈಯವರು ದಿನದ ಪ್ರಾಮುಖ್ಯತೆಯ...
ಮನನೊಂದು ಒಂದೇ ಕುಟುಂಬದ ಮೂವರು ನೇಣಿಗೆ ಶರಣು
ಬೆಂಗಳೂರು: ಕೋವಿಡ್ ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಗರದ ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್'ನಲ್ಲಿ ನಡೆದಿದೆ,
ವಸಂತ...
ರಾಜ್ಯದಲ್ಲಿ ಡೆಂಘ್ಯೂ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆ; ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಪ್ರಕರಣವೆಷ್ಟು ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು...
ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ; ಇಂದು ಸಿಎಂ ಬೊಮ್ಮಾಯಿ ಅಧಿಕೃತ ಚಾಲನೆ
ವಿಜಯನಗರ: ಬಳ್ಳಾರಿ ಜಿಲ್ಲೆಯೊಂದಿಗೆ ಸೇರಿಕೊಂಡಿದ್ದ ವಿಜಯನಗರವು, ಇಂದು ನೂತನ ಜಿಲ್ಲೆಯಾಗಿ ಉದಯವಾಗಲಿದೆ. ಈ ಮೂಲಕ 6 ತಾಲೂಕುಗಳ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಹೊರಹೊಮ್ಮಲ್ಲಿದ್ದು ಇಂದು ಅಧಿಕೃತವಾಗಿ ಚಾಲನೆ ದೊರಕಲಿದೆ.
ಹಂಪಿಯ ಮಾದರಿಯಲ್ಲಿ...
ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ
ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...
ಕಲ್ಲಡ್ಕ: ಕುದ್ರೆಬೆಟ್ಟು ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ...
ಕಲ್ಲಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು, ಕಲ್ಲಡ್ಕ ಇದರ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು, ಶಾಲಾ ಮುಖ್ಯಶಿಕ್ಷಕ ಚೇತನ ಟೀಚರ್, ಗ್ರಾಮ ಪಂಚಾಯತ್...
ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ಕಿರುತೆರೆ ನಟ ಹಾಗೂ ಮೇಕಪ್ ಮೆನ್ ನನ್ನು ಪೊಲೀಸರ...
ಬೆಂಗಳೂರು: ನಟಿ ಸವಿ (ಸೌಜನ್ಯ) ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಾಯ್ ಫ್ರೆಂಡ್ ಹಾಗೂ ಮೇಕಪ್ ಮೆನ್ ನನ್ನು ಕುಂಬಳಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತ ಸೌಜನ್ಯಾ ತಂದೆ ಪ್ರಭು ಮಾದಪ್ಪ ನೀಡಿದ ದೂರಿನ...
ಮಂಗಳೂರು: ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿ ರಚನೆಗೆ...
ಮಂಗಳೂರು: "ಹೆಣ್ಣುಮಕ್ಕಳ ಸುರಕ್ಷತೆಯ ಮತ್ತು ಕಾಳಜಿ ವಹಿಸಿ ಮಹಿಳಾ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ" ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ...
ವಿಟ್ಲ ತಾಲ್ಲೂಕು ರಚನೆಯ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ!
ವಿಟ್ಲ: ವಿಟ್ಲ ತಾಲ್ಲೂಕು ರಚನೆ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿದ್ದು, ತಾಲೂಕು ಬಗ್ಗೆ ಹೋರಾಟ ನಡೆದಿದ್ದು, ವಿಟ್ಲ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಕಂದಾಯ ಸಚಿವ...
















