Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ...

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು...

ಟಾಟಾ ಕಂಪೆನಿಯ ಪಾಲಾದ ಏರ್ ಇಂಡಿಯಾ!

ಟಾಟಾ ಸನ್ಸ್ ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾಕ್ಕೆ ಬಿಡ್ ಗೆದ್ದಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ವಿಮಾನಯಾನ ಸಂಸ್ಥೆಯನ್ನು ಸ್ವಾಧೀನಪಡಿಸಿಕೊಳ್ಳುವ ಸಮೂಹದ ಪ್ರಸ್ತಾಪವನ್ನು ಸಚಿವರ ಸಮಿತಿಯು ಒಪ್ಪಿಕೊಂಡಿದೆ ಎಂದು ವರದಿ ಹೇಳಿದೆ. ಅಧಿಕೃತ...

ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು,ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನದೆದಿದೆ. ಮೃತ ಬಾಲಕ ಗಗನ್(10) ಎನ್ನಲಾಗಿದೆ. ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ 10...

3 ವರ್ಷಗಳ ಡಿಪ್ಲೊಮಾ ಕೋರ್ಸ್ PUCಗೆ ಸಮ; ಸರ್ಕಾರದಿಂದ ಆದೇಶ

ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ಸಮವೆಂದು ಸರ್ಕಾರ ಘೋಷಿಸಿದೆ. ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ...

ಕಿರುತೆರೆ ನಟಿ ಸೌಜನ್ಯ ಸಾವಿನ ಸುತ್ತ ಅನುಮಾನದ ಹುತ್ತ!

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಮಾದಪ್ಪ ಆತ್ಮಹತ್ಯೆ ಪ್ರಕರಣದ ಹಿಂದೆ ನೂರಾರು ಅನುಮಾನಗಳು ಮೂಡುತ್ತಿದ್ದು, ಕೊಲೆಯೋ ಆತ್ಮಹತ್ಯೆಯೋ ಎಂಬ ಶಂಕೆ ಆರಂಭವಾಗಿದೆ. ಈ ನಡುವೆ ಮಗಳ ಸಾವಿನ ಬಗ್ಗೆ ಸೌಜನ್ಯ ತಂದೆ ನೀಡಿರುವ...

ವಿಟ್ಲ: ಅಪರಿಚಿತರ ತಂಡದಿಂದ ಮೀನಿನ ವ್ಯಾಪಾರಿಯ ಅಪಹರಣ; ಪತ್ನಿಯಿಂದ ದೂರು ದಾಖಲು!

ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಹರಣಗೊಳಗಾದ ವ್ಯಕ್ತಿ ತಾಲೂಕು ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34)ಎನ್ನಲಾಗಿದೆ. ಮೀನಿನ...

ಸ್ಯಾಂಡಲ್​ವುಡ್​ ನಟಿ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿ ಆತ್ಮಹತ್ಯೆ!

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ (ಸೌಜನ್ಯ) ಅವರು ಸೆಪ್ಟೆಂಬರ್​ 30ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಇದಾದ ಬೆನ್ನಲ್ಲೇ ಟಾಲಿವುಡ್​ನಲ್ಲೂ ಒಂದು ಆತ್ಮಹತ್ಯೆ ನಡೆದಿದೆ. ತೆಲುಗಿನ ಜ್ಯೂನಿಯರ್​ ಆರ್ಟಿಸ್ಟ್​ ಅನುರಾಧಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್​ನ ಬಂಜಾರಾ...

ಪುತ್ತೂರು: ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು!

ಪುತ್ತೂರು: ಇಲ್ಲಿನ ನಿಡ್ಪಳ್ಳಿ ಗ್ರಾಮದ ಮಾರ್ಲಕುಮೇರು ಎಂಬಲ್ಲಿ ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.30ರಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ನಿಡ್ಪಳ್ಳಿ ಗ್ರಾಮದ ಮಾರ್ಲಕುಮೇರು ನಿವಾಸಿ ದಿನೇಶ್(35)ಎನ್ನಲಾಗಿದೆ. ಮೃತರ ಪತ್ನಿ ಮಧ್ಯಾಹ್ನ...

ನಿರಂತರ ಮಳೆಯಿಂದ ಆಟೋ ರಿಕ್ಷಾ ಮೇಲೆ ಉರುಳಿ ಬಿದ್ದ ಮರ; ಆಟೋ ಚಾಲಕ ದಾರುಣ...

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರು- ಬೆಂಗಳೂರು ರಸ್ತೆಯ ಫೈವ್​​​ ಲೈಟ್ ವೃತ್ತದಲ್ಲಿ ನಡೆದಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ!

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಓದುತ್ತಿರುವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಸೆ.30 ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ...
error: Content is protected !!