Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಮರಕ್ಕೆ ನೇಣುಬಿಗಿದು ಯುವಕ ಆತ್ಮಹತ್ಯೆ!

ಉಡುಪಿ: ಅಜ್ಜರಕಾಡು ಉದ್ಯಾನವನದ ಹುತಾತ್ಮ ಸೈನಿಕರ ಸ್ಮಾರಕದ ಹಿಂಭಾಗದಲ್ಲಿರುವ ಮರಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಭೋಜ ನಾಯಕ್ ಎಂಬವರ ಪುತ್ರ ಸಂತೋಷ ಎಚ್.ಬಿ (33) ಎಂದು...

ಕಲ್ಲಡ್ಕ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶಾಲಾ ಮುಖ್ಯ ಶಿಕ್ಷಕಿ ಚೇತನ...

ಕಲ್ಲಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೇಬೆಟ್ಟು, ಕಲ್ಲಡ್ಕ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚೇತನ ಪಿ.ವಿ ಇವರಿಗೆ ಶಾಲಾಭಿವೃದ್ಧಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ...

ಡೆತ್​ನೋಟ್​ ಬರೆದಿಟ್ಟು ಸ್ಯಾಂಡಲ್​ವುಡ್​ ನಟಿ ಆತ್ಮಹತ್ಯೆ ಶರಣು!

ಇತ್ತೀಚೆಗೆ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚುತ್ತಿದೆ. ಸ್ಯಾಂಡಲ್​ವುಡ್​ ನಟಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ನಟಿ ಕೊಡಗು ಜಿಲ್ಲೆಯ ಕುಶಾಲನಗರ ಮೂಲದ ಸವಿ ಮಾದಪ್ಪ (ಸೌಜನ್ಯ) (25) ಎನ್ನಲಾಗಿದೆ. ದೊಡ್ಡಬೆಲೆ...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ; ಇಬ್ಬರ ವಿರುದ್ದ FIR ದಾಖಲು!

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಸೆ.27 ರಂದು...

ಸುಳ್ಯ: ಬಾವಿಗೆ ಬಿದ್ದು ವ್ಯಕ್ತಿ ಸಾವು!

ಸುಳ್ಯ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಕನಕಮಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪೆರುಂಬಾರು ನಿವಾಸಿ ಜಯರಾಮ ಗೌಡ(52) ಎನ್ನಲಾಗಿದೆ. ರಾತ್ರಿ ವೇಳೆ ಜಯರಾಮ ಗೌಡರಿಗೆ ಓಡಾಡುವ ಅಭ್ಯಾಸವಿದ್ದು, ನಿನ್ನೆ...

ರಾಜ್ಯ ರಾಜಧಾನಿಗೆ ಬಂತು ಎಲೆಕ್ಟ್ರಿಕ್ ಬಸ್!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಸಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದ್ದಾರೆ. ಬಿಎಂಟಿಸಿಯ 37ನೇ ಘಟಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರು ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಗೊಳಿಸಿದ್ದಾರೆ....

ಮೂಡಿಗೆರೆ : ಎಸ್ಟೇಟ್ ನಲ್ಲಿ ಹುಲಿ ಪ್ರತ್ಯಕ್ಷ; ಜನರಲ್ಲಿ ಆತಂಕ.!

ಮೂಡಿಗೆರೆ : ಮೂಡಿಗೆರೆ ತಾಲೂಕಿನ ಅರೆ ಕೊಡುಗೆ ಸಮೀಪದ ಕುಪನಹಳ್ಳಿ ಎಸ್ಟೇಟ್ನಲ್ಲಿ ಇಂದು ಹುಲಿಯೊಂದು ಪ್ರತ್ಯಕ್ಷವಾಗಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಕಾರ್ಮಿಕರು ಹುಲಿಯು ತೋಟದಲ್ಲಿ ತಿರುಗುತ್ತಿದ್ದ ದೃಶ್ಯ ಕಂಡು ಭಯಭೀತರಾಗಿದ್ದಾರೆ. ಇದೆ ವೇಳೆ...

ಉಡುಪಿ: ಮನೆಯೊಳಗೆ ಅವಿತು ಕುಳಿತಿದ್ದ ಚಿರತೆ ಮರಿ ರಕ್ಷಣೆ

ಬ್ರಹ್ಮಾವರ: ಒಂದು ವರ್ಷ ವಯಸ್ಸಿನ ಚಿರತೆ ಮರಿಯೊಂದು ಆಹಾರ ಹುಡುಕಿ ಬಂದು ಮನೆಯೊಳಗೆ ಅವಿತು ಮನೆಯವರಿಗೆ ಕಾಟಕೊಟ್ಟ ಘಟನೆ ಬ್ರಹ್ಮಾವರ ಚಾಂತಾರು ಅಗ್ರಹಾರದ ಕೃಷ್ಣಮೂರ್ತಿ ಕೆದಿಲಾಯ ಎಂಬವರ ಮನೆಯಲ್ಲಿ ನಡೆದಿದೆ. ಆಹಾರ ಹುಡುಕಿಕೊಂಡು ಬಂದ...

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್‌ ಸೇವಿಸಿ ಮಹಿಳೆ ದಾರುಣ ಸಾವು!

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಬಂಟ್ವಾಳ ನಿವಾಸಿ ಪದ್ಮಾವತಿ (79)...

ಪಾರ್ಕ್ ನಲ್ಲಿ ಆಟ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ದಾರುಣ ಸಾವು!

ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕ ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು...
error: Content is protected !!