Tag: vtv vitla
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ.! ಕಳೆದ 24 ಗಂಟೆಗಳಲ್ಲಿ 311...
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 23,529 ಹೊಸ ಪ್ರಕರಣ, 311 ಸಾವುಗಳು ಸಂಭವಿಸಿವೆ.
ಒಟ್ಟು ಪ್ರಕರಣಗಳು ಸಂಖ್ಯೆ 33,739,980. ಕಳೆದ 24 ಗಂಟೆಯಲ್ಲಿ 28,718...
ನದಿಗೆ ಉರುಳಿ ಬಿದ್ದ ಬಸ್; ಆರು ಪ್ರಯಾಣಿಕರು ಸಾವು!
ಮೇಘಾಲಯ: ಮೇಘಾಲಯದಲ್ಲಿ ಕನಿಷ್ಠ 21 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿ ಬಿದ್ದ ಕಾರಣ ಆರು ಜನರು ಮೃತಪಟ್ಟು, 16 ಜನರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಮೇಘಾಲಯದ ಶಿಲ್ಲಾಂಗ್ ನ ಸಮೀಪದ ರಿಂಗ್ಡಿ ನದಿಗೆ...
ಬಸ್ಸು ಚಾಲಕ ಆತ್ಮಹತ್ಯೆಗೆ ಶರಣು!
ಕಾಸರಗೋಡು: ಬಸ್ಸು ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿ ಬದಿಯಡ್ಕ ಮೂಕಂಪಾರೆಯ ರಾಜೇಶ್ (35)ಎನ್ನಲಾಗಿದೆ.
ಕಾಸರಗೋಡು - ತಲಪಾಡಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸು ಚಾಲಕರಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ...
“ತರಗತಿಗೆ ಚಕ್ಕರ್” ಪಾರ್ಕ್, ಪೊದೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳು..!
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಓದುವ ಬದಲು ತರಗತಿಗೆ ಚಕ್ಕರ್ ಹಾಕಿ ಪಾರ್ಕ್ ಪೊದೆಯಲ್ಲಿ ಮೈಮರೆಯುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಗಂಗಾವತಿಯ ಎಸ್.ಕೆ.ಎನ್.ಜಿ ಸರ್ಕಾರಿ ಪದವಿ ಕಾಲೇಜು...
ಮಂಗಳೂರು: ಬೈಕ್ ಕಳವು; ದೂರು ದಾಖಲು
ಮಂಗಳೂರು: ನಗರದ ಪಾಂಡೇಶ್ವರದ ಮಾಲ್‌ವೊಂದರ ಬಳಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವಾಗಿದೆ.
ಅಂದಾಜು 1 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನ. ಲಿಖಿತ್ ಎಂಬವರ ಮಾಲಕತ್ವದ ವಾಹನವನ್ನು ಸೆ.26ರಂದು ಸಂಜೆ...
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ವ್ಯಾಪ್ತಿಯ ವಿಟ್ಲಮುಡ್ನೂರು ಉಪಕೇಂದ್ರದಲ್ಲಿ ವಿಶ್ವ ಸೊಳ್ಳೆ ದಿನಾಚರಣೆ
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ವ್ಯಾಪ್ತಿಯ ವಿಟ್ಲಮುಡ್ನೂರು ಉಪಕೇಂದ್ರದಲ್ಲಿ ಸೆ. 29 ರಂದು ವಿಶ್ವ ಸೊಳ್ಳೆ ದಿನಾಚರಣೆ ಆಚರಿಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಕೀಟಜನ್ಯ ಆಶ್ರಿತ ರೋಗಗಳ...
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್
ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್...
ಮಂಗಳೂರು: ಅತ್ಯಾಚಾರ ಪ್ರಕರಣ ಹಾಗು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಅರೆಸ್ಟ್!
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶಾದ್ (25) ಎನ್ನಲಾಗಿದೆ.
ಈತ ಈ ಹಿಂದೆ...
ಮಂಗಳೂರು: ಅಮೆರಿಕಾ ಪ್ರವಾಸದ ವೇಳೆ ಮೋದಿಗೆ ಆತಿಥ್ಯ ನೀಡಿದ ತುಳುನಾಡಿನ ಯುವತಿ
ಮಂಗಳೂರು: ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ದಿನಗಳ ಆತಿಥ್ಯ ನಿರ್ವಹಣೆ ಜವಾಬ್ದಾರಿಯನ್ನು ಮಂಗಳೂರು ಮೂಲದ ಸುಮಲ್ ಕೋಟ್ಯಾನ್ ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ಅವರ...
ಡ್ರಗ್ ಪೆಡ್ಲಿಂಗ್: ಸಿಂಗಂ, ಅಣ್ಣಬಾಂಡ್ ಸಿನೆಮಾದಲ್ಲಿ ನಟಿಸಿದ್ದ ನೈಜೀರಿಯಾ ಪ್ರಜೆ ಅಂದರ್
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ನಟನನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಕ್ವಿಮ್ ಮಾಲ್ವಿನ್ ಎಂಬಾತ ಬಂಧಿತ ಡ್ರಗ್ ಪೆಡ್ಲರ್ ಹಾಗೂ ನಟ ಆಗಿದ್ದಾನೆ. ಮೆಡಿಕಲ್ ವೀಸಾದಲ್ಲಿ ಬಂದಿದ್ದ ಚಕ್ವಿಮ್...
















