Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸಿದ್ದರಾಮಯ್ಯನವರದ್ದೇ ತಾಲಿಬಾನಿ ಸಂಸ್ಕೃತಿ; ಸಿದ್ದು ಸಿಎಂ ಆಗಿದ್ದಾಗ ದ.ಕ ಜಿಲ್ಲೆಯಲ್ಲಿ 24ಕ್ಕೂ ಅಧಿಕ ಹಿಂದೂ...

ಮಂಗಳೂರಿನಲ್ಲಿರುವುದು ತಾಲಿಬಾನಿ ಆಡಳಿತವೇ? ಹಾಗೂ ತಾಲಿಬಾನಿ ಸಂಸ್ಕೃತಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿರುವ ಸರಣಿ ಟ್ವೀಟ್‌ಗಳಿಗೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ....

ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್!

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ದೊರಕಿದೆ. ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು ಇದರಲ್ಲಿ 9 ತಿಂಗಳ ಗಂಡು ಮಗು ಸಹಜವಾಗಿ ಸಾವನ್ನಪ್ಪಿಲ್ಲ ಎಂದು...

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಸೆರೆ!

ಬೆಂಗಳೂರು: ನಗರದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ...

ನಿಂತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಎರಡು ಭೋಗಿಗಳು ಸುಟ್ಟು ಭಸ್ಮ!

ಹಾಸನ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಎರಡಕ್ಕೂ ಹೆಚ್ಚು ಭೋಗಿಗಳು ಸುಟ್ಟು ಕರಕಲಾಗಿರುವ ಘಟನೆ ಅರಸಿಕೆರೆ ಜಂಕ್ಷನ್ ಸಮೀಪದ ಅಂಚೆಕೊಪ್ಪಲು ಬಳಿ ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದೆ. ಸೂಕ್ತ ಸಮಯಕ್ಕೆ ಅಗ್ನಿಶಾಮಕ ಪಡೆ...

ದಟ್ಟಕಾಡಿನಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಿಟ್ಲುಗೋಡು ಸಮೀಪದ ಕಾಡಿನಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್...

ಉಪ್ಪಿನಂಗಡಿ: ಅಪರಿಚಿತ ತಂಡದಿಂದ ಬಾಲಕನ ಅಪಹರಣಕ್ಕೆ ಯತ್ನ!

ಉಪ್ಪಿನಂಗಡಿ: ಓಮ್ನಿ ಕಾರಿನಲ್ಲಿ ಬಂದ ಅಪರಿಚಿತನೋರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ಸೆ.28ರ ಮಂಗಳವಾರ ಸಂಜೆ ನಡೆದಿದೆ. ತಪ್ಪಿಸಿಕೊಂಡ ಬಾಲಕ ಹಿರ್ತಡ್ಕದ...

ಮಂಗಳೂರು: ಸ್ಥಳೀಯರ ಮನವಿಯ ಮೇರೆಗೆ ರಾಜೀವ ನಗರ ಹಾಗೂ ನೀತಿ ನಗರಕ್ಕೆ ಸಂಪರ್ಕಿಸುವ ಬಸ್...

ಮಂಗಳೂರು ನಗರ ದಕ್ಷಿಣ ಕ್ಷೇತ್ರದ 35 ನೇ ಪದವು ಸೆಂಟ್ರಲ್ ವಾರ್ಡಿನ ಬಹುಜನರ, ಬಹು ವರ್ಷದ ಬೇಡಿಕೆಯಾದ ರಾಜೀವ ನಗರ ಹಾಗೂ ನೀತಿ ನಗರಕ್ಕೆ ಸಂಪರ್ಕಿಸುವ ಬಸ್ ಸಂಚಾರವನ್ನು ಇಂದು ಶ್ರೀಯುತ ಶಾಸಕರಾದ...

ಹೆಂಡತಿ ಮೃತಪಟ್ಟ ಬೆನ್ನಲ್ಲೇ ಸಿಆರ್​ಪಿಎಫ್ ಯೋಧ ಆತ್ಮಹತ್ಯೆ; ಅನಾಥವಾದ ಮಗು!

ಕೋಲಾರ: ವಿಷ ಸೇವಿಸಿ ಸಿಆರ್​ಪಿಎಫ್ ಯೋಧ(CRPF Soldier) ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯೋಧ ಕೋಲಾರ ಜಿಲ್ಲೆ ಕೆಜಿಎಫ್ ನಿವಾಸಿ ದಿಲೀಪ್(34)...

ಮಂಗಳೂರು: ಚಿನ್ನವನ್ನು ಪ್ಯಾಂಟ್ ನೊಳಗೆ ಪುಡಿ ರೂಪದಲ್ಲಿ ಅಡಗಿಸಿಟ್ಟು ವಿದೇಶದಿಂದ ಸಾಗಾಟ; 14.69 ಲಕ್ಷ...

ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಾರ್ಜಾದಿಂದ ಇಂಡಿಗೋ ವಿಮಾನದ ಮೂಲಕ ಆಗಮಿಸಿದ ಕೇರಳದ ಕಾಸರಗೋಡಿನ ವ್ಯಕ್ತಿಯಿಂದ 14,69,400 ಮೌಲ್ಯದ 310.000 ಗ್ರಾಂ ತೂಕದ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ಇದರ ನೂಪುರ ಅಮೈ...

https://www.youtube.com/watch?v=vT9uNT7wdCU ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ಇದರ ನೂಪುರ ಅಮೈ ಜ್ಞಾನವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮ ಅಮೈ ಭಜನಾ ಮಂದಿರದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ನಡೆಯಿತು. ಕೇಪು ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಕ್ಷೇತ್ರ...
error: Content is protected !!