Tag: vtv vitla
ಬಿಗ್ ಬಾಸ್ ವಿಜೇತೆಯ ಫೋಟೋ ನೋಡಿ ಕಂಗಾಲಾದ ಅಭಿಮಾನಿಗಳು
ಆಲ್ಟ್ ಬಾಲಾಜಿ ಕಂಪನಿಯು ಆರಂಭಿಸಿರುವ ಕಾರ್ಟೆಲ್ ವೆಬ್‌ಸಿರೀಸ್‌ನಲ್ಲಿ ಬಿಗ್ ಬಾಸ್ ಖ್ಯಾತಿಯ ಈ ನಟಿಯು ವಯೋವೃದ್ಧರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಮೇಕಪ್, ದೇಹದ ಹಾವಭಾವಗಳ ಬದಲಾವಣೆಗೆ ಇನ್‌ಸ್ಟಾಗ್ರಾಮ್ ಬಳಕೆದಾರರು ದಿಗ್ಭ್ರಾಂತರಾಗಿದ್ದಾರೆ. ಬಿಗ್‌ಬಾಸ್ ಒಟಿಟಿ ಸೀಸನ್...
ನಕಲಿ ಕಲಾಕೃತಿಗಳ ಮಾರಾಟ; ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಕೇರಳ ಮೂಲದ ಯೂಟ್ಯೂಬರ್ ಬಂಧನ!
ಕೇರಳ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಕಲಿ ಪುರಾತನ ವಸ್ತುಗಳನ್ನು ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಕೇರಳ ಮೂಲದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಯೂಟ್ಯೂಬರ್ ಮೋನ್ಸನ್ ಮಾವುಂಗಲ್ (52)...
ಮಂಗಳೂರು: ಹಿಟ್ ಆಂಡ್ ರನ್ ಪ್ರಕರಣ; ನರ್ಸಿಂಗ್ ವಿದ್ಯಾರ್ಥಿ ದಾರುಣ ಸಾವು!
ಮಂಗಳೂರು: ಫಲ್ಸರ್ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಂತೂರು - ಪಂಪ್ ವೆಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿ...
ಸುರತ್ಕಲ್ ಟೋಲ್‌ಗೇಟ್ ಬಳಿ ನೈತಿಕ ಪೊಲೀಸ್ ಗಿರಿ; ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ ಎಂದು ಗುಡುಗಿದ...
ಸುರತ್ಕಲ್‌ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನ್ಯೂಸ್ ಒಂದರ ಫೋಟೋವನ್ನು...
ಎದೆಗೂಡಿಗೆ ಗುಂಡೇಟು; ಅಂದ್ಕೊಂಡಿದ್ದು ಬೆಕ್ಕು ಪರಚಿದೆಯೆಂದು..! ಸಾವಿನ ದವಡೆಯಿಂದ ಜಸ್ಟ್ ಮಿಸ್!
ರಾಜಸ್ಥಾನ: ಗುಂಡೇಟಿಗೂ ಬೆಕ್ಕು ಪರಚಿದಾಗ ಆಗುವ ನೋವಿಗೂ ಅಜಗಜಾಂತರ ವ್ಯತ್ಯಾಸವಿದೆ. ಬೆಕ್ಕು ಪರಚಿದಾಗ ಲಘುವಾದ ಗುರುತು ಮೂಡಿ ಸ್ವಲ್ಪ ನೋವಾದರೆ, ಗುಂಡೇಟು ಪ್ರಾಣಕ್ಕೇ ಸಂಚಕಾರ ತರಬಲ್ಲದು. ಆದರೆ ರಾಜಸ್ಥಾನದ ಈ ವ್ಯಕ್ತಿಗೆ ಎರಡೂ...
ದತ್ತಪೀಠದ ಪೂಜಾ ಕೈಂಕರ್ಯಕ್ಕೆ ಮುಜಾವರ್ ನೇಮಕ; ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ದತ್ತಪೀಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುವ ಬಗ್ಗೆ ಭಿನ್ನಾಭಿಪ್ರಾಯ ಮೂಡಿ ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು. 2018ರ ಮಾ.19ರಂದು ರಾಜ್ಯ ಸರ್ಕಾರವು ಮುಜಾವರ್ ಅವರನ್ನು ಪೂಜಾ ಕೈಂಕರ್ಯಕ್ಕೆ ನೇಮಿಸಲು ಆದೇಶವನ್ನು ಹೊರಡಿಸಿತ್ತು. ಈ...
ಪುತ್ತೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ...
ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ...
ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರೈಲ್ವೆ ಹಳಿ ಮೇಲೆ ಬಿಸಾಡಿದ ಕಾಮುಕರು!
ಬಿಹಾರ: ಗರ್ಭಿಣಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಆಘಾತ ಮತ್ತು ನೋವಿನಿಂದ ಪ್ರಜ್ಞಾಹೀನಳಾದ ಆಕೆಯನ್ನು ರೈಲ್ವೆ ಹಳಿಯ ಮೇಲೆ ಬಿಸಾಡಿರುವ ಹೀನ ಕೃತ್ಯ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಶನಿವಾರ ರಾತ್ರಿ ಪಾಟ್ನಾದ...
ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮೂರು ಅಂತಸ್ತಿನ ಕಟ್ಟಡ ಕುಸಿತ!
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ಒಳಗಡೆ ಇರುವ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ ಕುಸಿದಿದೆ.
ಕುಸಿತಗೊಂಡ ಕಟ್ಟಡ 50 ವರ್ಷದ...
ಕಡಬ: ಪೋಲಿ ಪೊಲೀಸಪ್ಪ..! ಕಾಮದಾಟಕ್ಕೆ ಬಳಸಿಕೊಂಡು ಗರ್ಭಾವತಿಯನ್ನಾಗಿಸಿದ ಪ್ರಕರಣ; ಶಿವರಾಜ್‌ನನ್ನು ಬಂಧಿಸಿದ ಪೊಲೀಸರು
ಕಡಬ: ಸಮನ್ಸ್ ನೆಪದಲ್ಲಿ ಯುವತಿಯ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿಸಿ ಅಬಾರ್ಷನ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಸಂತ್ರಸ್ಥೆಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸ್ ಪೇದೆ ಶಿವರಾಜ್ ಎಂಬಾತನನ್ನು ಪೊಲೀಸರು...
















