Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುರತ್ಕಲ್: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಐವರು ಪೊಲೀಸ್...

ಸುರತ್ಕಲ್: ವಾಹನದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಕೆಲವು ವಿದ್ಯಾರ್ಥಿಗಳ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ ಎಂದು...

ಬಂಟ್ವಾಳ: ಮಹಿಳೆಯೆಂದೂ ನೋಡದೆ ತೀರಾ ಕೆಟ್ಟ ಪದ ಬಳಕೆ; FIR ದಾಖಲು

ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಸೇರಿ ತೀರಾ ಕೆಟ್ಟ ಪದಗಳನ್ನು ಬಳಸಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಯಾವುದೋ ವೈಯಕ್ತಿಕ ವಿಚಾರಕ್ಕೆ...

ನಿಧಿಗಾಗಿ ಪತ್ನಿಯನ್ನೇ ಬಲಿ ಕೊಡಲು ಮುಂದಾದ ಪತಿ!

ಮಹಾರಾಷ್ಟ್ರ: ವ್ಯಕ್ತಿಯೋರ್ವ ನಿಧಿಗಾಗಿ ತನ್ನ ಪತ್ನಿಯನ್ನೇ ನರಬಲಿ ಕೊಡಲು ಮುಂದಾದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಟೊಂಕಾವು ಗ್ರಾಮದಲ್ಲಿ ನಡೆದಿದೆ. ಕೊನೆಗೂ ಹರಸಾಹಸಪಟ್ಟು ಮಹಿಳೆ ತನ್ನ ಪ್ರಾಣ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಟೊಂಕಾವು ಗ್ರಾಮದ...

ನೆಲ್ಯಾಡಿ: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾದ ಕಾರು!

ನೆಲ್ಯಾಡಿ: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಕಾರೊಂದು ಪಲ್ಟಿಯಾದ ಘಟನೆ ನೆಲ್ಯಾಡಿ- ಕಡಬ ರಸ್ತೆಯ ಬಲ್ಯ ಭಜನಾ ಮಂದಿರದ ಬಳಿ ಸೋಮವಾರ ಸಂಜೆ ನಡೆದಿದೆ. ಕಾರು ನೆಲ್ಯಾಡಿಯಿಂದ ಬಲ್ಯ ಮಾರ್ಗವಾಗಿ ಕಡಬಕ್ಕೆ ಸಂಚರಿಸುತ್ತಿದ್ದ ವೇಳೆ...

ಬೆಂಗಳೂರಿನ ವುಡ್ ಕಟ್ ಪ್ರಿಂಟ್ ಪ್ರದರ್ಶನದಲ್ಲಿ ವಿಟ್ಲದ ಪ್ರತಿಭೆಗಳು ಭಾಗಿ!

ಭಾರತವು ಹಳ್ಳಿಗಳ, ಅದರಲ್ಲೂ ಕೃಷಿ ಪ್ರಧಾನವಾದ ರಾಷ್ಟ್ರ. ಈ ಭಾರತದ ಹಳ್ಳಿಗಳು ಕೇವಲ ರೈತರನ್ನಲ್ಲದೆ ಅನೇಕ ಸೃಜನಶೀಲ ಪ್ರತಿಭೆಗಳನ್ನು ನೀಡಿದ್ದು ಭಾರತಕ್ಕೆ ಹೆಮ್ಮೆಯ ವಿಷಯ. ಇಂತಹ ಕೆಲವು ಉದಾಹರಣೆಗಳು ಬಂಟ್ವಾಳ ತಾಲೂಕು ,ವಿಟ್ಲ...

ಕಡಬ: ಖಾಕಿಯ ಕಾಮಪುರಾಣ; 5 ತಿಂಗಳ ಗರ್ಭಿಣಿಯನ್ನಾಗಿಸಿದ ಪೊಲೀಸ್ ಪೇದೆ..! ಅಜ್ಞಾತ ಜಾಗದಲ್ಲಿ ಇರಿಸಿ...

ಕಡಬ: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲಾಗಿದೆ. ಎರಡು ವರ್ಷಗಳ ಹಿಂದೆ ನಡೆದ ಅತ್ಯಾಚಾರ...

ಕೋಟ: ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು!

ಕೋಟ: ವಿದ್ಯಾರ್ಥಿಯೋರ್ವ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ರವಿವಾರ ಸಂಭವಿಸಿದೆ. ಮೃತ ವಿದ್ಯಾರ್ಥಿ ಕೇರಳ ಮೂಲದ ನಿವಾಸಿ ಜಿಬಿನ್‌ ಸಾಮ್‌ (20) ಎನ್ನಲಾಗಿದೆ . ಮೃತ...

ಪುತ್ತೂರು: 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

ಪುತ್ತೂರು: ಸುಮಾರು 26 ವರ್ಷದಿಂದ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಜೊಡ್ ಸನ್ ಎನ್ನಲಾಗಿದೆ. ಘಟನೆಯ ವಿವರ: ಆರೋಪಿ 1955ರಲ್ಲಿ ಪುತ್ತೂರು...

ಲಾಡ್ಜ್​ವೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಇಬ್ಬರು ಯುವಕರು!

ಸಾಗರ: ನಗರದ ಲಾಡ್ಜ್​ವೊಂದರಲ್ಲಿ ಯುವಕರಿಬ್ಬರು ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸಂತೋಷ ಅಡವಿನ್ನವರ(23) ಮತ್ತು ಹನುಮಂತ ಆಲಗೂರ(28) ಎನ್ನಲಾಗಿದೆ. ಅವರಿಬ್ಬರು ಸೆ.24ರ...

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ; ಕುಸಿದುಬಿದ್ದ 3 ಅಂತಸ್ತಿನ ಕಟ್ಟಡ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದೆ. ಮನೆ ಬೀಳುವ ಭೀಕರ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದರು ಎಂದು ತಿಳಿದುಬಂದಿದೆ. ಮೆಟ್ರೋ‌...
error: Content is protected !!