Tag: vtv vitla
ಮಂಗಳೂರು: ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 2 ರವರೆಗೆ ವಿಶೇಷ ಟ್ರಾಫಿಕ್ ಡ್ರೈವ್; ದಾಖಲೆಗಳಿಲ್ಲದಿದ್ದರೆ...
ಮಂಗಳೂರು: ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 2 ರವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್...
ಬ್ರಹ್ಮಾವರ: ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಆತ್ಮಹತ್ಯೆ!
ಬ್ರಹ್ಮಾವರ: ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ, ಸುದೀರ್ಘ ಕಾಲ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಬೆಳ್ಮಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76) ಅವರು ಸೆ.26ರಂದು ತಮ್ಮ ನಿವಾಸದಲ್ಲಿ...
Breaking News: ದಸರಾ ರಜೆ ಬಳಿಕ 1ನೇ ತರಗತಿಯಿಂದಲೇ ಶಾಲಾ ಆರಂಭಕ್ಕೆ ಸರ್ಕಾರ ಚಿಂತನೆ?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಬೆನ್ನಲ್ಲೇ ಶಾಲಾ ಕಾಲೇಜುಗಳು ತೆರೆದುಕೊಂಡಿದ್ದು 1 ರಿಂದ 5 ನೇ ತರಗತಿ ಶಾಲೆಗಳನ್ನು ದಸರಾ ನಂತರದಲ್ಲಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಅಕ್ಟೋಬರ್...
ಡೂಡಲ್ ಕೇಕ್ ನೊಂದಿಗೆ ವಿಶೇಷ ರೀತಿಯಲ್ಲಿ ತನ್ನ 23ನೇ ಜನ್ಮದಿನವನ್ನು ಆಚರಿಸುತ್ತಿರುವ ಗೂಗಲ್!
ಸರ್ಚ್ ಇಂಜಿನ್ ಗೂಗಲ್ ತನ್ನ 23ನೇ ಹುಟ್ಟುಹಬ್ಬವನ್ನು ಸೆ.27, ಸೋಮವಾರ ಆಚರಿಸಿಕೊಳ್ಳುತ್ತಿದೆ. ಗೂಗಲ್ ತನ್ನ ಮುಖಪುಟದಲ್ಲಿ ಕೇಕ್ ಚಿತ್ರವನ್ನು ಹಂಚಿಕೊಂಡಿದೆ. ಗೂಗಲ್ ಅಕ್ಷರಗಳಿಗೆ ಚಾಕಲೇಟ್ ಕೇಕ್ ಮತ್ತು L ಅಕ್ಷರವು ಮೇಣದಬತ್ತಿಯಾಗಿದ್ದು ದೀಪದಿಂದ...
ಕುಂದಾಪುರ: 18ನೇ ಶತಮಾನದ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ
ಕುಂದಾಪುರ: ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಯಕ್ಷಗಾನ ಪ್ರಸಂಗದ ತಾಳೆಗರಿ ಇದೀಗ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ದಿ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ಈ...
ಬೈಂದೂರು: ಹೊಳೆ ದಡದಲ್ಲಿ ಆಡುತ್ತಿದ್ದ ವೇಳೆ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕ!
ಬೈಂದೂರು: ಹೊಳೆ ದಡದಲ್ಲಿ ಆಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೆ.26ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಶಿರೂರು ಗ್ರಾಮದ ಅಳ್ವೆಗದ್ದೆ ಕೇಸರಕೋಡಿಯ...
ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ; ಯಾವ ರಾಜ್ಯದಲ್ಲಿ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ 40 ರೈತ ಸಂಘಟನೆಗಳನ್ನು ಒಳಗೊಂಡ ಸಂಯುಕ್ತ ಕಿಸಾನ್ ಮೋರ್ಚಾ ಇಂದು ನೀಡಿರುವ ಭಾರತ್ ಬಂದ್‌ಗೆ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ...
ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮೂಗು ಕಚ್ಚಿ ತುಂಡರಿಸಿದ ಕುಡುಕ ಗಂಡ
ಭೋಪಾಲ್: ಕುಡುಕ ಪತಿಯ ದೌರ್ಜನ್ಯದಿಂದ ಬೇಸತ್ತು ಮಕ್ಕಳ ಸಹಿತ ಪತ್ನಿ ಮನೆ ಬಿಟ್ಟು ತವರು ಸೇರಿದ್ದಾಳೆ. ಆದ್ರೆ ಆಕೆಯಿರುವ ಜಾಗಕ್ಕೂ ಬಂದ ಗಂಡ ಹೆಂಡತಿಯ ಮೂಗು ಕಚ್ಚಿ ತುಂಡರಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್...
ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಜೋಡಿ
ರಾಮನಗರ: ಬೆಟ್ಟದಿಂದ ಪ್ರೇಮಿಗಳಿಬ್ಬರೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ನಡೆದಿದೆ. ಸತೀಶ್ (24) ಹಾಗೂ ಚಂದನಾ (20) ಆತ್ಮಹತ್ಯೆಗೆ ಶರಣಾದವರು. ಸೊಂಟಕ್ಕೆ ವೇಲ್ ಸುತ್ತಿಕೊಂಡು...
ವಿಟ್ಲ: ಕೊಳ್ನಾಡು ಬಿಜೆಪಿ ಮಹಾಶಕ್ತಿಕೇಂದ್ರ ವತಿಯಿಂದ ಕನ್ಯಾನ ಭಾರತ ಸೇವಾಶ್ರಮದ ಮಂದಿಗೆ ಹಣ್ಣು ಹಂಪಲು...
ವಿಟ್ಲ:ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನವಾಗಿ ಕೊಳ್ನಾಡು ಬಿಜೆಪಿ ಮಹಾಶಕ್ತಿಕೇಂದ್ರ ವತಿಯಿಂದ ಕನ್ಯಾನದ ಭಾರತ ಸೇವಾಶ್ರಮದ ಅನಾಥಶ್ರಮ ಮತ್ತು ವೃದ್ದಾಶ್ರಮದ ಒಟ್ಟು 223ಮಂದಿಗೆ ಕೊಳ್ನಾಡು ಬಿಜೆಪಿ...
















