Tag: vtv vitla
ದೇಶದಲ್ಲಿ ಡೀಸೆಲ್ ದರ ಏರಿಕೆ: ಪೆಟ್ರೋಲ್ ಬೆಲೆ ಯಥಾಸ್ಥಿತಿ.!
ಶತಕದ ಗಡಿ ದಾಟಿದ ಬಳಿಕ ಕಳೆದ 21 ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಆಗದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಎಲ್ಲಾ ಮೆಟ್ರೋ ನಗರಗಳಲ್ಲಿ ಡೀಸೆಲ್ ಬೆಲೆ ಮಾತ್ರ ಗಗನಕ್ಕೇರುತ್ತಲೇ ಇದೆ.
ಭಾನುವಾರ ಪ್ರತಿ ಲೀಟರ್...
ಬಿಜೆಪಿಯವರೇ ತಾಲಿಬಾನಿಗಳು, RSSನಲ್ಲಿ ಯಾರು ದೇಶ ಭಕ್ತರಿಲ್ಲ, ದೇಶಕ್ಕಾಗಿ ಒಬ್ಬರು ಸತ್ತಿಲ್ಲ ಎಂದು ಗುಡುಗಿದ...
ಬೆಂಗಳೂರು: ಆರ್ಎಸ್ಎಸ್ನವರು ಚಡ್ಡಿ ಬಿಟ್ಟು ಇದೀಗ ಪ್ಯಾಂಟ್ ಹಾಕುತ್ತಿದ್ದಾರೆ. ಆರ್ಎಸ್ಎಸ್ನಲ್ಲಿ ಯಾರು ದೇಶ ಭಕ್ತರು ಇಲ್ಲ. ಆರ್ಎಸ್ಎಸ್ನಿಂದ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿ, ಆರ್ಎಸ್ಎಸ್ನವರು ದೇಶಕ್ಕಾಗಿ ಒಬ್ಬರು ಸತ್ತಿಲ್ಲ. ಸುಮ್ಮನೆ ಭಾರತ್...
ಮಂಗಳೂರು: ಬಡ ಕ್ಯಾನ್ಸರ್ ರೋಗಿಗಳಿಗೆ ವಿಗ್ ತಯಾರಿಸಲು ಕೇಶದಾನ ಮಾಡಿದ 11ರ ಬಾಲೆ
ಮಂಗಳೂರು: ಕ್ಯಾನ್ಸರ್ ಬಂದರೆ ತಲೆಯನ್ನು ಬೋಳಿಸಲೇ ಬೇಕು. ಆಗ ರೋಗಿಗಲು ಅನುಭವಿಸುವ ಕಷ್ಟ ಹೇಳತೀರದು. ಇದಕ್ಕೆಂದೇ ಕೆಲವರು ತಮ್ಮ ಕೂದಲನ್ನು ವಿಗ್ ತಯಾರಿಸಲು ದಾನ ಮಾಡುತ್ತಾರೆ. ಇಲ್ಲೊಬ್ಬಳು ಬಾಲಕಿ ಕೇಶ ದಾನ ಮಾಡಿದ್ದಾಳೆ.
ಮಂಗಳೂರಿನ...
ಸಾವಿರಾರು ವರ್ಷಗಳ ಅಮೂಲ್ಯ ಭಾರತೀಯ ಕಲಾಕೃತಿಗಳನ್ನು ಮರಳಿಸಿದ USA; ಮೋದಿ ಸಂತಸ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸದ್ಯ ಅಮೆರಿಕ ಪ್ರವಾಸದಲ್ಲಿದ್ದು, ಅಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅಭೂತಪೂರ್ವ ಬೆಳವಣಿಗೆಯೊಂದು ಕಂಡುಬಂದಿದೆ. ಅದೇನೆಂದರೆ ಅಮೆರಿಕಕ್ಕೆ ಈ ಹಿಂದೆ ಭಾರತದಿಂದ ಸಾಗಿಸಲ್ಪಟ್ಟಿರುವ...
ಚಾರ್ಮಾಡಿ ಘಾಟ್‌ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ : ತಪ್ಪಿದ ಭಾರೀ ದುರಂತ
ಚಾರ್ಮಾಡಿ : ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊ0ಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಗೆ...
ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್!
ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲೂಕಿನಲ್ಲಿ ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಬಾಲಕಿಯನ್ನು...
ಡಾರ್ಲಿಂಗ್ ಕೃಷ್ಣ ಜೊತೆಗೆ ನಾಯಕಿಯಾಗಿ ಮಿಂಚಲಿದ್ದಾರೆ ‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ
‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಇತ್ತೀಚೆಗಷ್ಟೇ ‘ತ್ರಿಬಲ್ ರೈಡಿಂಗ್’ ಶೂಟಿಂಗ್ ಪೂರ್ಣಗೊಳಿಸಿದ್ದರು. ಈ ವೇಳೆ ಮಾತನಾಡುವಾಗ ಹೊಸ ಸಿನಿಮಾ ಬಗ್ಗೆ ಶೀಘ್ರವೇ ಅಪ್ಡೇಟ್ ನೀಡುತ್ತೇನೆ ಎಂದಿದ್ದರು. ಇದೀಗ ಅವರ ಮುಂದಿನ...
ಪುತ್ತೂರು: ಕೆಎಫ್ಡಿಸಿ ಇಲಾಖೆಯ ನೌಕರನ ಮನೆಗೆ ಅರಣ್ಯ ಇಲಾಖೆಯಿಂದ ದಾಳಿ; ಅಕ್ರಮವಾಗಿ ದಾಸ್ತಾನಿಕರಿಸಿದ ಲಕ್ಷಾಂತರ...
ಪುತ್ತೂರು: ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿದ ಕುರಿತು ಪುತ್ತೂರು ಅರಣ್ಯ ಇಲಾಖೆ, ಕರ್ನಾಟಕ ಅರಣ್ಯ ರಬ್ಬರ್ ನಿಗಮದ ನೌಕರರೊಬ್ಬರ ಮನೆಗೆ ದಾಳಿ ನಡೆಸಿದ ಘಟನೆ ಅರಿಯಡ್ಕ ಗ್ರಾಮದ ಮಡ್ಯಂಗಳದಲ್ಲಿ ನಡೆದಿದೆ.
ಪುತ್ತೂರು...
ಉಡುಪಿ: ಪೊಲೀಸರಿಗೆ ತಲೆ ನೋವಾಗಿದ್ದ ಪ್ರಕರಣ ಅಂತ್ಯ.! ಕುಖ್ಯಾತ ದನಗಳ್ಳರ ಬಂಧನ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಹಟ್ಟಿ ಪ್ರದೇಶಗಳಿಗೆ ನುಗ್ಗಿ ದನ ಕದಿಯುತ್ತಿದ್ದ ಕುಖ್ಯಾತ ದನಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ತಲೆ ನೋವಿಗೆ ಕಾರಣವಾಗಿದ್ದ ಈ ಪ್ರಕರಣ ಅಂತ್ಯ ಕಂಡಿದೆ.
ಬಂಧಿತರನ್ನು ಮೂಡಬಿದ್ರಿ ಗಂಟಾಲ್ಕಟ್ಟೆಯ...
ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್ ಅಂದರ್!
ಬೆಂಗಳೂರು: ತುಪ್ಪ ಮಾರಾಟದ ನೆಪದಲ್ಲಿ ಮನೆ ಮನೆಗೆ ಭೇಟಿ ನೀಡಿ ಎಲ್ಲಿ ಬೆಲೆ ಬಾಳುವ ವಸ್ತುಗಳಿವೆ ಎಂದು ಕಣ್ಣಲ್ಲೇ ಸರ್ವೇ ನಡೆಸಿ ದರೋಡೆ ನಡೆಸುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ....
















