Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಕೇರಳ ಗಡಿನಾಡಿನ ಜನರಿಗೆ ತಾರತಮ್ಯವಿಲ್ಲದೆ ಲಸಿಕೆ ನೀಡಿದ ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ...

ವಿಟ್ಲ : ಕೇರಳದ ಗಡಿನಾಡಿನ ಜನತೆ ಅದರಲ್ಲೂ ಎಣ್ಮಕಜೆ ಪಂಚಾಯತ್ ನ ಅತಿ ಹೆಚ್ಚು ಜನರಿಗೆ ಯಾವುದೇ ತಾರತಮ್ಯ ಮಾಡದೆ ಕೋವಿಡ್ ಲಸಿಕೆ ನೀಡಿ, ಅಭೂತಪೂರ್ವ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ...

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಯುವಕನ ಬಂಧನ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಶುಕ್ರವಾರ ನಡೆದ್ದು, ಘಟನೆಗೆ ಸಂಬ0ಧಿಸಿ ಅದೇ ಗ್ರಾಮದ ಯುವಕನೋರ್ವನನ್ನು ಪೊಲೀಸರು...

ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಂಗಳೂರು: ರಾಜ್ಯದ ರಾಜಧಾನಿಯ ಜನರು ಈಗಾಗಲೇ ಸಿಲಿಂಡರ್ ಸ್ಪೋಟ, ನಿಗೂಢ ಸ್ಪೋಟದಂತ ಸರಣಿ ಘಟನೆಗಳಿಂದ ಭಯಭೀತರಾಗಿದ್ದಾರೆ. ಇದರ ನಡುವೆ ಇಂದು ಮತ್ತೆ ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಘಟನೆಯೊಂದು ನಡೆದಿದೆ. ಆಟೋದಲ್ಲಿ ಬಂದ ಐವರು...

ಕಾರ್ಕಳ: ಲವ್ ಜಿಹಾದ್ ಜಾಲಕ್ಕೆ ಬಿದ್ದು ಹಲ್ಲೆಗೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವಾನ

ಕಾರ್ಕಳ: ಲವ್ ಜಿಹಾದ್ ಬಲೆಗೆ ಬಿದ್ದಿದ್ದ ಹಿಂದೂ ಯುವತಿಯ ಮನೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಪರವಾಗಿ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿ ಹಾಗೂ ಕಾರ್ಕಳ ಬಿಜೆಪಿಯ ಪ್ರಮುಖರಾದ ಹರ್ಷವರ್ಧನ್ ನಿಟ್ಟೆ. ಕಾರ್ಕಳ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಕಿರುಚಿತ್ರ ತಂಡದ ಐವರಿಗೆ...

ಬಂಟ್ವಾಳ: ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿಗಳಾದ ಆನಂದಿತ್, ಶರತ್,ಶುಸಾನ್, ಹರ್ಷ,ಶ್ರೀರಾಮ್ ಗಾಯಗೊಂಡಿದ್ದಾರೆ. ಮಂಗಳೂರಿನಿಂದ...

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತಿ; ಫೇಸ್ ಬುಕ್ ಲೈವ್ ನಲ್ಲಿ ಸಂಕಟ ತೋಡಿಕೊಂಡು...

ವಿಜಯಪುರ: ಪತ್ನಿ ತನ್ನ ಸಂಬ0ಧಿಯೊ0ದಿಗೆ ಅಕ್ರಮ ಸಂಬ0ಧ ಹೊಂದಿರುವುದು ತಿಳಿಯುತ್ತಿದ್ದಂತೆ ಮನ ನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ದ್ವಾರನಹಳ್ಳಿ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿಯು ತನ್ನ...

ನೆಲ್ಯಾಡಿ: ಮಾಂಸಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ವೇಳೆ ಆಪೆ ರಿಕ್ಷಾ ಪಲ್ಟಿ;...

ನೆಲ್ಯಾಡಿ: ಆಲಂಕಾರು ಪರಿಸರದಿಂದ ದನ ಮತ್ತು ಹೋರಿಗಳನ್ನು ಮಾಂಸಮಾಡುವ ಉದ್ದೇಶದಿಂದ ಕಳ್ಳತನ ಮಾಡಿ ಅಕ್ರಮ ಸಾಗಾಟ ಮಾಡುತ್ತಿದ್ದ ಆಪೆ ರಿಕ್ಷಾವೊಂದು ನೆಲ್ಯಾಡಿ ಗ್ರಾಮದ ತೋಟ ಎಂಬಲ್ಲಿ ಪಲ್ಟಿಯಾಗಿರುವ ಘಟನೆ ಸೆ.23ರಂದು ರಾತ್ರಿ ನಡೆದಿದೆ. ಆಲಂಕಾರಿನಿಂದ...

ಕಾರ್ಕಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್.!

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯುವಕನೋಬ್ಬನನ್ನು ಉಡುಪಿ ಪೊಲೀಸರು ಬಂಧಿಸರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಇದನ್ನೂ ಓದಿ: ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; FIR ದಾಖಲು! ಬಂಧಿತ ಆರೋಪಿಯನ್ನು...

ಅಂತ್ಯಸಂಸ್ಕಾರದ ಬಳಿಕ ಸಮಾಧಿಯಿಂದ ನಾಪತ್ತೆಯಾದ ಶವ!

ಹಾಸನ: ಅಂತ್ಯಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಸಮಾಧಿ‌ ಬಗೆದು ಕಿರಾತಕರು ಶವ ಹೊತ್ತೊಯ್ದಿದ್ದು,...

ಸೆ. 27ರಂದು `ಭಾರತ್ ಬಂದ್’

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಕಿಸಾನ್ ಮೋರ್ಚಾ ಸೆ.27 ರಂದು ಭಾರತ್ ಬಂದ್ ಗೆ ಕರೆ ನೀಡಿದೆ. ದೇಶದಾದ್ಯಂತ ಪ್ರಮುಖ 500 ಕ್ಕೂ ಹೆಚ್ಚು ರೈತಪರ ಸಂಘಟನೆಗಳು ಪ್ರತಿಭಟನೆ,...
error: Content is protected !!