Tag: vtv vitla
ಪುತ್ತೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೆರೆಮನೆ ನಳಿನಿ ಲೋಕಪ್ಪಗೌಡ ನಿಧನ
ಪುತ್ತೂರು: ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಿವಾಸಿ, ಸಮಾಜ ಸೇವಕಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪಗೌಡ (74) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆಬ್ರವರಿ 12ರಂದು ಬೆಳಗ್ಗೆ ನಿಧನರಾದರು.
ಮುಂಡೂರು ಮೃತ್ಯುಂಜಯೇಶ್ವರ...
ವಿಟ್ಲ: ಲಯನ್ಸ್ ಕ್ಲಬ್ ಗೆ ಲಯನ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಬೇಟಿ
ವಿಟ್ಲ:ಲಯನ್ಸ್ ಕ್ಲಬ್ ಗೆ ಲಯನ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಅಧಿಕೃತ ಬೇಟಿ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಮಂಗಿಲಪದವು ಅಂಗನವಾಡಿಗೆ ಬೆಂಚುಗಳನ್ನು, ಚಂದಳಿಕೆ ಶಾಲೆಗೆ ಇಂಟರ್...
ಇಂದು ರಾತ್ರಿ ಕುಂಡಡ್ಕದಲ್ಲಿ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತ ಪಡಿಸುವ ಅಮೋಘ ಮನರಂಜನಾ ಕಾರ್ಯಕ್ರಮ
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ ವಿಷ್ಣುನಗರ ಇಲ್ಲಿನ ಜಾತ್ರಾ ಮಹೋತ್ಸವದ ಅಂಗವಾಗಿ ತಮ್ಮ ವಿನೂತನ ಕಾರ್ಯಕ್ರಮಗಳ ಮೂಲಕ ಮೂಲಕ ಕರಾವಳಿ ಕರ್ನಾಟಕದಾದ್ಯಾಂತ ಅಪಾರ ಜನಮನ್ನಣೆ ಕಲಾತಪಸ್ವಿ ಸಾಂಸ್ಕೃತಿಕ ತಂಡ ಧರ್ಮನಗರ-ಕಂಬಳಬೆಟ್ಟು, ಕಲಾ...
ಬೆಂಗಳೂರು: ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಮಗ!
ಬೆಂಗಳೂರು: ಹಣಕಾಸಿನ ವಿಚಾರಕ್ಕಾಗಿ ತಂದೆ, ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಂದೆ ನವೀನ್ ಚಂದ್ರ ಭಟ್, ತಾಯಿ ಶಾಮಲಾ ಭಟ್ ಕೊಲೆಯಾದ ಪೋಷಕರು. ಆರೋಪಿಯನ್ನು ರೋಹನ್ ಭಟ್ ಎಂದು...
ವಿಟ್ಲ ಐಟಿಐನಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ — ಗಾಯಾಳು ಆಸ್ಪತ್ರೆಗೆ ದಾಖಲು
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜೊಂದರಲ್ಲಿ ಸಹಪಾಠಿಗಳ ನಡುವಿನ ಜಗಳ ಚಾಕು ಇರಿತಕ್ಕೆ ತಿರುಗಿದ ಘಟನೆ ನಡೆದಿದೆ. ಹೇಮಂತ್ (19) ಮತ್ತು ಅಪ್ರಾಪ್ತ ವಿದ್ಯಾರ್ಥಿ ಇಬ್ಬರೂ ಗೆಳೆಯರಾಗಿದ್ದು, ಅವರ ನಡುವೆ ಮಾತಿಗೆ...
ಉಪ್ಪಿನಂಗಡಿ: ಎಂ.ಡಿ.ಎಂ.ಎ. ಸಹಿತ ವ್ಯಕ್ತಿ ಬಂಧನ!
49 ಸಾವಿರ ಮೌಲ್ಯದ ವಸ್ತುಗಳು ವಶ
ಉಪ್ಪಿನಂಗಡಿ: ಗ್ರಾಮದ ಪಂಜಳಲ್ಲಿ ಪೊಲೀಸರು ಸಂಜೆ 6 ಗಂಟೆಗೆ ರೌಂಡ್ಸ್ ನಡೆಸುವ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ...
ಒಡಿಶಾ: ಬಾಲಕಿಯನ್ನೇ ಬಲಿಪಡೆದ ತಲೆಯಲ್ಲಿನ ಹೇನು : ರಕ್ತ ವಾಂತಿ ಮಾಡಿ ಶಾಲಾ ಬಾಲಕಿ...
ಒಡಿಶಾ: ತಲೆಯ ಹೇನು ಸಮಸ್ಯೆ ತೀವ್ರಗೊಂಡ ಪರಿಣಾಮ ಶಾಲಾ ಬಾಲಕಿಯೋರ್ವಳು ರಕ್ತ ವಾಂತಿ ಮಾಡಿ ಮೃತಪಟ್ಟ ಆಘಾತಕಾರಿ ಘಟನೆ ಒಡಿಶಾದ ಪುರಿ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಆರನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮಿ ಪ್ರಿಯಾ...
ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ದೊಡ್ಡಮ್ಮನ ಕೆಲಸದ ಮನೆಯಲ್ಲೇ ಕಳ್ಳತನ — ಯುವಕ ಬಂಧನ
ಬೆಂಗಳೂರು: ಕಾರಿನ ಇಎಂಐ ಕಟ್ಟಲು ಹಣದ ಕೊರತೆಯಿಂದ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಯುವಕನೊಬ್ಬ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕ ಘಟನೆ ಬಸವನಗುಡಿಯ ತ್ಯಾಗರಾಜನಗರದಲ್ಲಿ ನಡೆದಿದೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್...
ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುತ್ತೂರಿನ ಯುವಕ ಮೃತ್ಯು
ಪುತ್ತೂರು : ಯುವಕನೋರ್ವ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಚೆನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ (25) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ...
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು
ಉಡುಪಿ: ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ, ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ...
















