Tag: vtv vitla
ವಿಟ್ಲ: ಓಜಾಲ ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ; SDMC ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ: ಕುಳ ಗ್ರಾಮದ ಓಜಾಲ ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಪೋಷಕರ ಸಭೆ ಹಾಗೂ ನೂತನ ಎಸ್.ಡಿ.ಎಂ.ಸಿ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಚಿದಾನಂದ ಪೆಲತ್ತಿಂಜ, ಉಪಾಧ್ಯಕ್ಷರಾಗಿ ಸುಮಯ್ಯ ಅಡ್ಯಾಲು...
ನಾಯಿಗೆ ಕಲ್ಲು ಎಸೆದ ನೆರೆಮನೆಯ ವ್ಯಕ್ತಿ; ಸಂಧಾನಕ್ಕೆ ಕರೆದು ಭೀಕರ ಹತ್ಯೆ
ಕಲಬುರಗಿ: ನಾಯಿಗೆ ಪಕ್ಕದ ಮನೆಯವ ಪದೇ ಪದೇ ಕಲ್ಲು ಹೊಡೆಯುತ್ತಾನೆಂದು ಕೋಪಗೊಂಡ ವ್ಯಕ್ತಿ ಮಾತುಕಥೆಗೆಂದು ಕರೆದು ನಾಯಿ ಮಾಲಿಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಹೈಕೋರ್ಟ್ ಮುಂಭಾಗದ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ.
ಗುರುರಾಜ್...
NSS ಅವಾರ್ಡ್ 2019 -20 ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಬಿಂದಿಯಾ ಶೆಟ್ಟಿ
ಎನ್.ಎಸ್.ಎಸ್ ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ NSS Awards For 2019 -20 ಪ್ರಶಸ್ತಿ ಸ್ವೀಕರಿಸಿದರು....
ಮೃತ ವ್ಯಕ್ತಿಯ ದೇಹದ ಮೇಲೆ ವಿಕೃತಿ ಮೆರೆದ ಛಾಯಾಗ್ರಾಹಕ!
ಅಸ್ಸಾಂ: ಮೃತ ವ್ಯಕ್ತಿಯ ದೇಹದ ಮೇಲೆ ಛಾಯಾಗ್ರಾಹಕನೊಬ್ಬ ದಾಳಿ ನಡೆಸಿ ವಿಕೃತ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಸ್ಸಾಂನ ಸಿಪಾಜಾರ್ ಭಾಗದಲ್ಲಿ ಸ್ಥಳೀಯ ಜನರಿಗೆ ಅವರ ಮನೆಗಳನ್ನು ಖಾಲಿ ಮಾಡಿಸಲು ಪೊಲೀಸರು...
ಬೆಂಗಳೂರಿನಲ್ಲಿ ಮತ್ತೊಂದು ಸ್ಪೋಟ; ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ!
ಆನೇಕಲ್: ಬೆಂಗಳೂರಿನ ಕೆಮಿಕಲ್ ಕಂಪನಿ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಕಂಪನಿಯಲ್ಲಿ ನಡೆದಿದೆ.
ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದ ಗಾಳಿಯಲ್ಲಿ ವಾಸನೆ ಉಂಟಾಗಿದೆ. ಗಾಳಿಯಲ್ಲೆಲ್ಲಾ ಕೆಮಿಕಲ್...
ವಿಟ್ಲ: ಶ್ರೀ ಸಾಯಿ ಟೌನ್ ಕಿಚನ್ ನಲ್ಲಿ ಸೆ. 27 ರಿಂದ ಅ. 3...
ವಿಟ್ಲ: ಶುಚಿ ರುಚಿಯಾದ ವಿವಿಧ ಬಗೆಯ ತಾಜಾ ಮೀನಿನ ಬಾಳೆ ಎಲೆ ಊಟ…! ಮಿತ ದರದಲ್ಲಿ ಬಾಯಿ ಚಪ್ಪರಿಸಿಕೊಂಡು ಊಟ ಮಾಡಬೇಕೆ..? ಹಾಗದ್ರೆ ನೀವೊಮ್ಮೆ ವಿಟ್ಲದ ಪುತ್ತೂರು ರಸ್ತೆಯ ಸಿಂಡಿಕೇಟ್ ಬ್ಯಾಂಕ್ ಬಳಿಯಿರುವ...
ವಕೀಲರ ವೇಷದಲ್ಲಿ ಬಂದ ಹಂತಕರಿಂದ ಘೋರ ಕೃತ್ಯ; ಕೋರ್ಟ್ ಆವರಣದಲ್ಲೇ ಶೂಟೌಟ್ ನಾಲ್ವರು ಸಾವು!
ನವದೆಹಲಿ: ದೆಹಲಿಯ ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಫೈರಿಂಗ್ ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ...
ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; FIR ದಾಖಲು!
ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿ ಬೆದರಿಸಿ , ಹಲ್ಲೆ ಮಾಡಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಕಾರ್ಕಳದ ಬಂಗ್ಲೆಗುಡ್ಡೆಯ ನಿಯಾಜ್ ಎನ್ನಲಾಗಿದೆ.
ಆರೋಪಿಯೂ...
ಹಾಡಹಗಲೇ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ!
ಚೆನ್ನೈ: ಹಾಡಹಗಲೇ ನಡು ರಸ್ತೆಯಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೋರ್ವ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನ ತಂಬರಂ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮೃತ ಯುವತಿ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿನಿ...
ಕಬ್ಬಿನ ಗದ್ದೆಯಲ್ಲಿ ನಗ್ನವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ!
ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆ ಸ್ಥಿತಿಯಲ್ಲಿದ್ದ ಬಾಲಕಿಯ ಮೈಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗೊಳಿಸಲಾಗಿದೆ.
ಮಗುವಿನ ಮೈತುಂಬ...
















