Tag: vtv vitla
ಬಂಟ್ವಾಳ: ಅನುಮಾನಾಸ್ಪದವಾಗಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ; ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ...
ಬಂಟ್ವಾಳ: ಸಜೀಪ ಮೂಡ ಗ್ರಾಮದ ಬೆಂಕೆ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ವಾಸಿಸುತ್ತಿರುವ ಹರೀಶ ( 42 ) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ ಮೇಲ್ನೋಟಕ್ಕೆ...
ಕಾರ್ಕಳ: ನೀರು ಎಂದು ತಿಳಿದು ಆಸಿಡ್ ಕುಡಿದ ಯುವತಿ; ಕ್ಯಾಶ್ಯೂ ಪ್ಯಾಕ್ಟರಿಯ ಮಾಲಕನ ವಿರುದ್ಧ...
ಕಾರ್ಕಳ: ಬಾಯಾರಿಕೆ ನೀಗಿಸಲು ತಣ್ಣೀರೆಂದು ಭಾವಿಸಿ ಆಸಿಡ್ ಕುಡಿದು ಯುವತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ಯುವತಿ ಮುಡಾರು ಗ್ರಾಮದ ಬಜರ್ಕಳ ದರ್ಕಾಸು ಮನೆಯ ತೇಜಸ್ವಿನಿ...
ಪುತ್ತೂರು: ಕಡಿಮೆ ಬಡ್ಡಿಯಲ್ಲಿ ಲೋನ್ ಸಿಗುವ ಜಾಹಿರಾತಿಗೆ ಮಾರು ಹೋಗಿ 7.24 ಲಕ್ಷ ಹಣ...
ಪುತ್ತೂರು: ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್ಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು ಎರಡು ಕಡೆ 7.24 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.
ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್ನ...
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ KSRTC ಬಸ್ಸು ಪಲ್ಟಿ; ರಕ್ಷಿಸಲು ಬಂದ ಆಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆ
ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ...
12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರವೇ ಲಸಿಕೆ ಸಾಧ್ಯತೆ
ಕೊರೊನಾ ವೈರಸ್ ವಿರುದ್ಧ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ದೇಶದಲ್ಲಿ ಮೂರನೇ ಅಲೆ ಭಯ ಶುರುವಾಗಿದೆ. ಕೋವಿಡ್ -19 ರ ಮೂರನೇ ಅಲೆ ಭಯದ...
ಕಡಬ: ಸ್ನಾನಕ್ಕೆಂದು ಕುಮಾರಧಾರ ನದಿಗೆ ತೆರಳಿ ಕಣ್ಮರೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!
ಕಡಬ: ಸ್ನಾನಕ್ಕೆಂದು ಮನೆ ಸಮೀಪದ ಕುಮಾರಧಾರ ನದಿಗೆ ಹೋಗಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತರನ್ನು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿಚಂದಪ್ಪ ಗೌಡ (67) ಎನ್ನಲಾಗಿದೆ.
ಮಂಗಳೂರು: ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ಉದ್ಯಮಿಯ ಮೃತದೇಹ ಪತ್ತೆ
ಮಂಗಳೂರಿನ ಇಂಟರ್ ಸಿಟಿ ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿ ಗುರುಪ್ರಸಾದ್ ಎನ್ನಲಾಗಿದೆ.
ಬ್ಯುಸಿನೆಸ್ ಮ್ಯಾನ್ ಆಗಿರುವ ಗುರುಪ್ರಸಾದ್ ಸೆ.20 ರಂದು...
ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನಿಗೆ ಉಗ್ರರ ನಂಟಿನ ಶಂಕೆ; ಪತ್ತೆಯ ಬಳಿಕ ನಿಜಾಂಶ ಬಯಲು
ಉಪ್ಪಿನಂಗಡಿ ಮೂಲದ ವ್ಯಕ್ತಿಯೋರ್ವನಿಗೆ ಉಗ್ರರ ನಂಟು ಇದೆ ಎಂಬ ಸುದ್ದಿ ಕೆಲ ದಿನಗಳಿಂದ ಭಾರೀ ಚರ್ಚೆಯಾಗುತ್ತಿದೆ. ನೆಕ್ಕಿಲಾಡಿ ಗ್ರಾಮದ ಮೇದರಬೆಟ್ಟು ಅಪಾರ್ಟ್ ಮೆಂಟ್‌ನಲ್ಲಿ ವಾಸಿಸುತ್ತಿದ್ದ ರಫೀಕ್ ಖಾನ್ ಎಂಬಾತ ಆ. 12 ರಿಂದ...
ಚಂದನವನದಲ್ಲಿ ಮತ್ತೆ ಮೂಡಲಿದೆಯಾ ‘ರಮ್ಯಾ’ ಚೈತ್ರಕಾಲ!
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೋಹಕ ತಾರೆ ರಮ್ಯಾ ಅವರಿಗೆ ಇಂದಿಗೂ ಬೇಡಿಕೆ ಇದೆ. ಅವರು ಸಮ್ಮತಿ ಸೂಚಿಸಿದರೆ ಹತ್ತಾರು ಸಿನಿಮಾಗಳಿಂದ ಆಫರ್ ಗಳು ಅವರತ್ತ ಹರಿದು ಬರುತ್ತವೆ. ಇದುವರೆಗೆ ಮೋಹಕ ತಾರೆ ರಮ್ಯಾ...
ಕಾರ್ಕಳ: ಬೀದಿ ನಾಯಿಗಳ ದಾಳಿಗೆ ವೃದ್ದ ಬಲಿ
ಕಾರ್ಕಳ: ಬೀದಿ ನಾಯಿಗಳ ದಾಳಿಗೆ ವೃದ್ದನೊಬ್ಬ ಬಲಿಯಾಗಿರುವ ಘಟನೆ ಕಾರ್ಕಳದ ಹಿರ್ಗಾನದಲ್ಲಿ ನಡೆದಿದೆ. ಮೃತರನ್ನು ಕೂಲಿ ಕೆಲಸ ಮಾಡಿಕೊಂಡು ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಸಾಧು ಪೂಜಾರಿ ಎಂದು ಗುರುತಿಸಲಾಗಿದೆ.
ನಿನ್ನೆ ತಡರಾತ್ರಿ ನಾಯಿಗಳಿಂದ ದಾಳಿಗೆ...
















