Tag: vtv vitla
ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಗೊಂಡು ಮೂವರ ದೇಹಗಳು ಛಿದ್ರ ಛಿದ್ರ!
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ನಡೆದಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ನಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯವಾಗಿದೆ. ಸಿಲಿಂಡರ್ ಸ್ಫೋಟದಲ್ಲಿ ಮೂವರ ದೇಹಗಳು ಛಿದ್ರ ಛಿದ್ರವಾಗಿದೆ. ಇಬ್ಬರು...
ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ಹಣ ಕಳೆದುಕೊಂಡ ವ್ಯಕ್ತಿ!
ಉಡುಪಿ: ಬ್ಯಾಂಕ್ ಗ್ರಾಹಕರೊಬ್ಬರು ಅಪರಿಚಿತರು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿ 65,000 ರೂ. ಕಳೆದುಕೊಂಡ ಘಟನೆ ಸೆ. 22ರ ಬುಧವಾರ ನಡೆದಿದೆ.
ವಂಚನೆಗೊಳಗಾದ ವ್ಯಕ್ತಿ ಕಿದಿಯೂರಿನ ಕಾರ್ತಿಕ್ ರೆಸಿಡೆನ್ಸಿ ಗಿರೀಶ್ ಕೆ.ಸಿ (36) ಎನ್ನಲಾಗಿದೆ....
ಮಂಗಳೂರು: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ; FIR ದಾಖಲು!
ಮಂಗಳೂರು: ಮುಸ್ಲಿಂ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ ಯುವತಿಯೊಬ್ಬಳಿಗೆ ವಂಚಿಸಿರುವ ಘಟನೆ ಮಂಗಳೂರು ಮಹಿಳಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಕೊಣಾಜೆ ಸಮೀಪದ ಅಜ್ವಿನ್ ಎನ್ನಲಾಗಿದೆ.
ನಂಜನಗೂಡು ಮೂಲದ ಯುವತಿಗೆಯೊಬ್ಬರಿಗೆ ಆರೋಪಿ...
ವಿಟ್ಲ: ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ ಹಾಗೂ...
ವೀರಕಂಭ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಹಾಗೂ ಇದರ ಉಪಕೇಂದ್ರ ವೀರಕಂಭ ಮತ್ತು ಗ್ರಾಮ ಪಂಚಾಯತ್ ವೀರಕಂಭ...
ಕೌಟುಂಬಿಕ ಕಲಹದಿಂದಾಗಿ ಹೆಂಡತಿ, ಮಗಳನ್ನೇ ಬರ್ಬರವಾಗಿ ಕೊಂದ ವ್ಯಕ್ತಿ!
ತಮಿಳುನಾಡು: ಕೌಟುಂಬಿಕ ಕಲಹದಿಂದಾಗಿ ಹೆಂಡತಿ, ಮಗಳನ್ನೇ ತಂದೆಯೊಬ್ಬ ಕೊಲೆಗೈದ ಘಟನೆ ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.
ಆರೋಪಿ ಕಲಬುರ್ಗಿಯ ನಿವಾಸಿ ದಿಗಂಬರ ಹಣಮಂತಪ್ಪ ಗಾಂಜಲಿ ಎನ್ನಲಾಗಿದೆ. ಆರೋಪಿಯ ಪತ್ನಿ ಜಗದೇವಿ(35) ಪುತ್ರಿ ಪ್ರಿಯಾಂಕ...
ಪುತ್ತೂರು: 2 ಅಂಗಡಿಗಳಿಗೆ ನುಗ್ಗಿ ಕಳವು
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ನಡೆದಿದ್ದು ಬೆಳಗ್ಗೆ ಮಾಲೀಕರು ಅಂಗಡಿ ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಗೋಪಾಲ ಎಂಬವರಿಗೆ ಸೇರಿದ ಅಂಗಡಿಗೆ...
ಉಪ್ಪಿನಂಗಡಿ: ನಿದ್ದೆಗೆಡಿಸಿದ ಸರಣಿ ಕಳ್ಳತನ; 4 ಮನೆಗಳಿಗೆ ಕನ್ನ ಹಾಕಿದ ಚೋರರು
ಉಪ್ಪಿನಂಗಡಿ: ಉಪ್ಪಿನಂಗಡಿ ಪರಿಸರದಲ್ಲಿ ಸರಣಿ ಕಳ್ಳತನ ನಡೆದಿದ್ದು, 2 ಮನೆಗಳಲ್ಲಿ ಕಳ್ಳತನ ನಡೆಸಿದರೆ. ಮತ್ತೆರಡು ಮನೆಗಳಲ್ಲಿ ಏನೂ ಸಿಗದೆ ಕಳ್ಳರು ವಾಪಾಸಾಗಿರುವ ಘಟನೆ ಉಪ್ಪಿನಂಗಡಿಯ ಕೊಪ್ಪಳ ಎಂಬಲ್ಲಿ ನಡೆದಿದೆ. ಇಲ್ಲಿನ ಅಬ್ದುಲ್ ರಹಿಮಾನ್...
ಭೀಕರ ರಸ್ತೆ ಅಪಘಾತ; 6 ಮಂದಿ ವಲಸೆ ಕಾರ್ಮಿಕರು ಸಾವು
ರಾಯ್ ಗಂಝ್ : ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಅಸುನೀಗಿರುವ ದಆರುಣ ಘಟನೆ ನಡೆದಿದೆ. ನಿನ್ನೆ (ಸೆ. 22) ರಾತ್ರಿ 10.45 ರ...
ಕ್ಯಾಬ್ ಚಾಲಕನಿಂದ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ಆರೋಪ; ಕೆಲವೇ ಗಂಟೆಯಲ್ಲಿ ಆರೋಪಿ ಖಾಕಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ರಾತ್ರಿ ಯುವತಿ ಮೇಲೆ ಕ್ಯಾಬ್ ಚಾಲಕನೋರ್ವ ಅತ್ಯಾಚಾರ ನಡೆಸಿದ್ದಾನೆಂದು ಸಂತ್ರಸ್ತೆ ದೂರು ದಾಖಲಿಸಿದ್ದಾರೆ.
ಈ ಪ್ರಕರಣ ಸಂಬಂಧ...
ಗೀತ ಗೋವಿಂದಂ ಸಿನಿಮಾ ಸ್ಟೈಲ್ ನಲ್ಲಿ ಬಸ್ ನಲ್ಲಿದ್ದ ಯುವತಿಗೆ ಮುತ್ತು ಕೊಟ್ಟ ಯುವಕ...
ಬೆಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಸಿನಿಮಾ ನೋಡುತ್ತಾ ಸಿನಿಮಾ ಸ್ಟೈಲ್ ನಲ್ಲೇ ಪಕ್ಕದ ಸೀಟಿನಲ್ಲಿದ್ದ ಯುವತಿಗೆ ಮುತ್ತು ಕೊಟ್ಟು ಪರಾರಿಯಾಗಿದ್ದ ಇಂಜಿನಿಯರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ...
















