Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: ನಾಪತ್ತೆಯಾಗಿದ್ದ ರಾಮಕುಂಜದ ವಿದ್ಯಾರ್ಥಿ ಪತ್ತೆ!

ಕಡಬ: ರಾಮಕುಂಜದ ವಿದ್ಯಾರ್ಥಿಯೊಬ್ಬ ವಸತಿ ನಿಲಯಕ್ಕೂ ಬಾರದೇ ಸ್ವಂತ ಮನೆಗೂ ಹೋಗದೇ ಸಂಬಂದಿಕರ ಮನೆಗೂ ಹೋಗದೇ ಕಾಣೆಯಾಗಿದ್ದ ಇದೀಗ ಆತ ಬೆಂಗಳೂರಿನ ತನ್ನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಕಡಬ:...

ವಿಟ್ಲ: ಹ್ಯೂಮಾನಿಟಿ ಹಾಗೂ ಊರ ದಾನಿಗಳ ಸಹಾಯದಿಂದ ನಿರ್ಮಿಸಿದ ನೂತನ ಮನೆಯ ಹಸ್ತಾಂತರ

ಜಡಿ ಮಳೆ, ಸುಡು ಬಿಸಿಲ ಬೇಗೆಗೆ ಆ ಒಂದು ಕುಟುಂಬ ದಿನನಿತ್ಯ ಸಂಕಷ್ಟವನ್ನು ಅನುಭವಿಸುತ್ತಿತ್ತು. ಅದೆಷ್ಟೋ ಬಾರಿ ಸ್ಥಳಿಯ ಸರ್ಕಾರಕ್ಕೆ ಒಂದು ಸೂರು ನಿರ್ಮಿಸಲು ಮನವಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ. ಬದುಕು ದುಸ್ಥರಗೊಂಡ...

ಪುತ್ತೂರು: ಲಾಡ್ಜ್ ಗೆ ದಾಳಿ ನಡೆಸಿದ ಪ್ರಕರಣ; ಇಬ್ಬರು ಹಿಂದೂ ಸಂಘಟನೆಯ ಕಾರ್ಯಕರ್ತರ ಬಂಧನ!

ಪುತ್ತೂರು: ನಗರದ ಲಾಡ್ಜ್ ಗೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಲಾಡ್ಜ್ ನಲ್ಲಿ ಅನ್ಯಕೋಮಿನ ವ್ಯಕ್ತಿಯ ಜೊತೆ ಹಿಂದೂ ಮಹಿಳೆ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಬಂಟ್ವಾಳ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸುಮಾರು 45-50 ವರ್ಷ ವಯಸ್ಸಿನ ವ್ಯಕ್ತಿ ಎಂದು ತಿಳಿದುಬಂದಿದೆ. ಸ್ಥಳೀಯ ವ್ಯಕ್ತಿ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯ...

ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಪತನವಾದ ಘಟನೆ ನಡೆದಿದೆ. ಸೇನಾ ಹೆಲಿಕಾಪ್ಟರ್ ಪತನವಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ತಿಳಿದು...

ಪದೇಪದೇ ಕಾಡುವ ಮೈಗ್ರೇನ್ ಸಮಸ್ಯೆ ನಿವಾರಿಸಲು ಮೀನು ತಿಂದು ನೋಡಿ

ದಿನನಿತ್ಯ ಕಾಡುವ ಮೈಗ್ರೇನ್ ತಲೆ ನೋವಿನಿಂದ ಪಾರಾಗಲು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಕೆಲವೊಮ್ಮೆ ಇದು ಒಂದು ಅಥವಾ ಎರಡು ದಿನಗಳ ಕಾಲ ನಿಮ್ಮನ್ನು ಕಾಡದೆ ಬಿಡದು. ಅನೇಕ ಮಂದಿ ಮೈಗ್ರೇನ್ ತಲೆನೋವು ನಮಗೆ...

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್ ,ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2094...

ಮಂಗಳೂರು: ಕಚೇರಿಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಹಲ್ಲೆ ಪ್ರಕರಣ; ಶಾಕಿಂಗ್ ವಿಚಾರ ಬಾಯ್ಬಿಟ್ಟ...

ಮಂಗಳೂರು: ಡಯಟ್‌ ಕಚೇರಿಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನ್ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ನವೀನ್ ಲೆಕ್ಚರರ್ ವೀಣಾ ನನ್ನ...

ಸ್ವಯಂ ಘೋಷಿತ ದೇವಮಾನವನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಕೃತ್ಯಕ್ಕೆ ತಾಯಿಯ ಸಾಥ್!

ಮಹಾರಾಷ್ಟ್ರ: 16 ವರ್ಷದ ಬಾಲಕಿಯ ಮೇಲೆ ಸ್ವಯಂ ಘೋಷಿತ ದೇವಮಾನವ ಅತ್ಯಾಚಾರ ಎಸಗಿರುವ ಘಟನೆ ಥಾಣೆಯ ಭಿವಂಡಿಯಲ್ಲಿ ನಡೆದಿದೆ. ಆರೋಪಿ ದೇವಮಾನವನಿಗೆ ಬಾಲಕಿಯ ತಾಯಿ ಪರಿಚಯಸ್ಥಳಾಗಿದ್ದಳು ಎಂದು ಹೇಳಲಾಗಿದೆ.  ಬಾಲಕಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಈ...

ಪುತ್ತೂರು: ಲಾಡ್ಜ್ ನಲ್ಲಿ ಅನ್ಯಕೋಮಿನ ವ್ಯಕ್ತಿಯ ಜೊತೆ ಹಿಂದೂ ಮಹಿಳೆ ಪತ್ತೆ ಪ್ರಕರಣ; ಹಿಂದೂ...

ಪುತ್ತೂರಿನ ಲಾಡ್ಜ್ವೊಂದರಲ್ಲಿ ಹಿಂದೂ ಮಹಿಳೆಯ ಜೊತೆ ಅನ್ಯಕೋಮಿನ ವ್ಯಕ್ತಿ ಹಾಗೂ ಇನ್ನೋರ್ವ ಹಿಂದೂ ಯುವಕ ಪತ್ತೆಯಾಗಿದ್ದು ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬ0ಧಿಸಿ ಅಲ್ಲಿದ್ದ...
error: Content is protected !!