Tag: vtv vitla
ಉಪ್ಪಿನಂಗಡಿ: ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿಗೆ ಉಗ್ರರ ಜೊತೆ ನಂಟಿನ ಶಂಕೆ!
ಉಪ್ಪಿನಂಗಡಿ: ಕಳೆದ ಕೆಲವು ತಿಂಗಳಿಂದ 34 ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿಗೆ ಉಗ್ರರ ಜಾಲದ ಸಂಪರ್ಕ ಇದೆಯೆಂಬ ಮಾಹಿತಿ ಕೇಳಿ ಬರುತ್ತಿದೆ. ಮಾಧ್ಯಮಗಳಲ್ಲಿ ಈ ವರದಿ ಪ್ರಕಟವಾಗುತ್ತಿದ್ದಂತೆಯೇ ಜನರು ಬೆಚ್ಚಿ ಬಿದ್ದಿದ್ದಾರೆ.
ಉತ್ತರ ಭಾರತದಲ್ಲಿ ಇತ್ತೀಚೆಗೆ...
ಪ್ರೇಮಿಯೊಂದಿಗೆ ಸೇರಿ ಗಂಡನನ್ನೇ ಕೊಂದ ಪತ್ನಿ; ಮೃತದೇಹವನ್ನು ತುಂಡರಿಸಿ ಶವ ಕೆಡದಂತೆ ಇವರಿಬ್ಬರು ಮಾಡಿದ್ದು...
ಪಾಟ್ನಾ: ಮಹಿಳೆಯೋರ್ವಳು ತನ್ನ ಪ್ರೇಮಿಯ ಸಹಾಯದಿಂದ ಗಂಡನನ್ನು ಕೊಲೆ ಮಾಡಿರುವ ಘಟನೆ ಮುಜಾಫರ್ ಪುರದ ಸಿಕಂದರ್ ಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ರಾಕೇಶ್ (30) ಎನ್ನಲಾಗಿದೆ....
ಮಂಗಳೂರು: ಡಯಟ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿ ಅಂದರ್; ಈತನಿಗಿತ್ತು ಪ್ಯಾರನಾಯ್ಡ್...
ಮಂಗಳೂರು: ನಗರದ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಮೂವರು ಮಹಿಳಾ ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಈತನೊಬ್ಬ ಮಾನಸಿಕ...
ಕಡಬ: ಎರಡು ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ!
ಕಡಬ: ಕಡಬದ ಹಿಂದುಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಎರಡು ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ಸ್ವಿಫ್ಟ್ ಡಿಸೈರ್ ಕಾರು ಕಡಬದಿಂದ...
ಒಕ್ಕೆತ್ತೂರು: ಶಾಲಾ ಪ್ರಾರಂಭೋತ್ಸವ
ಒಕ್ಕೆತ್ತೂರು: ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಒಕ್ಕೆತ್ತೂರು. ಇಲ್ಲಿ ಶಾಲಾ ಪ್ರಾರಂಭೋತ್ಸವ SDMC ಅಧ್ಯಕ್ಷ ಮಹಮ್ಮದ್ ಹಾರೀಶ್ C H ಇವರು ನೇತೃತ್ವದಲ್ಲಿ ನಡೆಯಿತು. SDMC ಉಪಾಧ್ಯಕ್ಷೆ ರೇವತಿ , ಸದಸ್ಯರಾದ ಶ್ರೀಮತಿ ಬೇಬಿ, ಶ್ರೀಮತಿ...
ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ; ಓರ್ವನ ಬಂಧನ
ಬೆಳ್ತಂಗಡಿ: ತಾಲೂಕು ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಗುರುವಾಯನಕೆರೆಗೆ ದ್ವಿಚಕ್ರ...
ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯಲ್ಲಿ ಶಾಲಾ ಪ್ರಾರಂಭೋತ್ಸವ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯಲ್ಲಿ ಶಾಲಾ ಪ್ರಾರಂಭೋತ್ಸವವು ಇಂದು ನಡೆಯಿತು. ಹೂ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.
ಅನಂತರ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಅಶ್ರಪ್ ಟಿ. ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ...
ನಾಗವಲ್ಲಿಯಾಗಲು ಒಪ್ಪಿಗೆ ಕೊಟ್ಟ ಅನುಷ್ಕಾ ಶೆಟ್ಟಿ
ನಟಿ ಅನುಷ್ಕಾ ಶೆಟ್ಟಿ ಈಗೇಕೋ ಕೊಂಚ ಸೈಲೆಂಟ್ ಆಗಿದ್ದಾರೆ ಇತ್ತೀಚೆಗೆ ಅವರು ಮಾಡುತ್ತಿರುವ ಸಿನಿಮಾಗಳು ಹೇಳಿಕೊಳ್ಳುವ ಮಟ್ಟಕ್ಕೆ ಹಿಟ್ ಆಗುತ್ತಿಲ್ಲ. ಇದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಒಪ್ಪಿಕೊಳ್ಳಲಿರುವ ಮುಂದಿನ...
ವಿಟ್ಲ: ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 6, 7, ಮತ್ತು 8ನೇ ತರಗತಿಗಳ...
ವೀರಕಂಭ: ಸರಕಾರವು ತಿಳಿಸಿದ ಕೋರೋಣ ನೀತಿ-ನಿಯಮಗಳನ್ನು ಪಾಲಿಸಿಕೊಂಡು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವು ಲಭಿಸಲು ಶಾಲಾಭಿವೃದ್ಧಿ ಸಮಿತಿಯ ದತ್ತು ಸಂಸ್ಥೆಯೊಂದಿಗೆ ಪೂರ್ಣ ಸಹಕರಿಸಬೇಕೆಂದು ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥ ಶ್ರೀ ಮಾತ ಡೆವಲಪ್ಪರ್ಸ್...
ಮಂಗಳೂರು: ಹಾಡಹಗಲೇ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ; ಓರ್ವ ಮಹಿಳೆಯ ಸ್ಥಿತಿ...
ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತನೋರ್ವ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿಯಲ್ಲಿ ಸಂಭವಿಸಿದೆ. ಹಾಡಹಗಲೇ ಈ ದುಷ್ಕೃತ್ಯ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ...
















