Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಒಡೆತನದ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ...

ಉದನೆಯ ತೂಗುಸೇತುವೆ ಬಳಿ ವ್ಯಕ್ತಿಯ ಚಪ್ಪಲ್ ಹಾಗೂ ಬ್ಯಾಗ್ ಪತ್ತೆ; ನದಿಗೆ ಹಾರಿರುವ ಶಂಕೆ!

ನೆಲ್ಯಾಡಿ: ಕಡಬ ತಾಲೂಕಿನ ಉದನೆಯ ತೂಗುಸೇತುವೆಯಲ್ಲಿ ವ್ಯಕ್ತಿಯೊಬ್ಬರ 1 ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದೆ. ಯಾರೋ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಗ್ ನಲ್ಲಿ ಗುರುತು ಚೀಟಿ ಪತ್ತೆಯಾಗಿದ್ದು ಪುಟ್ಟಪರ್ತಿ ನಿವಾಸಿ ಎಂದು...

9 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಸಾವಿಗೆ ಶರಣು; ಮೃತದೇಹಗಳೊಟ್ಟಿಗೆ 5...

ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ...

ಪುತ್ತೂರು: ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಸನ್ಮಾನ

ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರೀತಂ ಜಿ ಮತ್ತು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ...

ಮಹಿಳೆಯ ಮೃತದೇಹದ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್!

ಜೈಪುರ್: ಮಹಿಳೆಯನ್ನು ಕೊಂದು ವ್ಯಕ್ತಿಯೋರ್ವ ಶವದ ಮೇಲೆ ರೇಪ್ ಮಾಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ನಡೆದಿದೆ. ಆರೋಪಿ 19 ವರ್ಷದ ಯುವಕ ಎನ್ನಲಾಗಿದೆ. ಆರೋಪಿಯು 60 ವರ್ಷದ...

ವಿಟ್ಲ: ಮಂಕುಡೆ ಶಾಲೆಯ ಕೋವಿಡ್ ಲಸಿಕ ಕೇಂದ್ರಕ್ಕೆ ತಹಶೀಲ್ದಾರ್ ರಶ್ಮಿ ಭೇಟಿ

ವಿಟ್ಲ: ಇಂದು ಮಂಕುಡೆ ಶಾಲೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕ ಕೇಂದ್ರಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಭೇಟಿನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಅವರು ಲಸಿಕಾ ಸಂದರ್ಭದಲ್ಲಿ ನಡೆಯುವ ಆಗು ಹೋಗುಗಳನ್ನು, ಅರೋಗ್ಯ ಸಿಬ್ಬಂದಿಗಳಲ್ಲಿ ಮತ್ತು...

ವಿಟ್ಲ: ವಿಟ್ಲಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕಲುಷಿತ ಕುಡಿಯುವ ನೀರು ಸರಬರಾಜು

ವಿಟ್ಲ : ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡಿನ ಚಪ್ಡಿಯಡ್ಕ, ಕಟ್ಟತ್ತಿಲ ಪರಿಸರದ ಮನೆಗಳಿಗೆ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಮನೆಗಳ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜು ಮಾಡುತ್ತಿರುವ ಕುರಿತು ನಾಗರಿಕರು...

ವಿಟ್ಲ: ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ವಿಟ್ಲ ಬಿಜೆಪಿ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ...

ವಿಟ್ಲ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಅವರ ಶ್ರೇಯಸ್ಸಿಗಾಗಿ ವಿಟ್ಲ ಬಿಜೆಪಿ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ನಡೆಸಲಾಯಿತು. ಈ ವೇಳೆ ಅರುಣ್ ವಿಟ್ಲ,...

ಮಂಗಳೂರು: ಅಡಿಕೆ ಬೆಲೆಯಲ್ಲಿ ದಾಖಲೆ; ಸಂತಸಗೊಂಡ ಅಡಿಕೆ ಬೆಳೆಗಾರರು

ಮಂಗಳೂರು:ಕರಾವಳಿ ಭಾಗದ ಅಡಿಕೆ ಬೆಳೆಗಾರರು ಬಂಪರ್ ಬೆಲೆಯಿಂದ ಸಂತಸಗೊ0ಡಿದ್ದಾರೆ. ಮಾರುಕಟ್ಟೆಯಲ್ಲಿ ಅಡಿಕೆಗೆ ಬಂಪರ್ ಬೆಲೆ ಬಂದಿದೆ. ಇತಿಹಾಸದಲ್ಲಿಯೇ ಹೊಸ ಅಡಿಕೆ ಕೆ.ಜಿ.ಗೆ 505 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆಯನ್ನು ಬರೆದಿದೆ. ಸದ್ಯ ಹೊಸ...

ವಿಟ್ಲ: ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶೇಷ...

ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ವತಿಯಿಂದ ಕೇಪು ಉಳ್ಳಾಲ್ತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ...
error: Content is protected !!