Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣದಲ್ಲಿ ಟ್ವಿಸ್ಟ್ : ಪೊಲೀಸ್ ತನಿಖೆಯಲ್ಲಿ ಸತ್ಯ ಬಹಿರಂಗ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಪ್ರಕರಣದ ತನಿಖೆ ವೇಳೆ ಅಪಹರಣ ಯತ್ನ ನಡೆದಿದೆ ಎಂಬ ಆರೋಪ ಸುಳ್ಳೆಂದು ಪತ್ತೆಯಾಗಿದೆ. ಮಂಗಳೂರಿನ ಕಾಲೇಜಿನಲ್ಲಿ ಪ್ರವೇಶ...

ಯಾದಗಿರಿ: ಕುಡಿಯೋದು ಬಿಡು ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!

ಯಾದಗಿರಿ: ಮದ್ಯ ಕುಡಿಯುವುದನ್ನು ಬಿಡು ಎಂದಿದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದ ಘಟನೆ ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ಕೊಲೆಯಾದ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದೆ. ಆಕೆಯ ತಾಯಿ...

ಕಂಬಳಬೆಟ್ಟು: ನೂಜಿ – ಅಮೈ ಸಂಪರ್ಕ ಸೇತುವೆಗೆ ಶಿಲಾನ್ಯಾಸ

50ವರ್ಷದ ಬೇಡಿಕೆಯನ್ನು ಈಡೇರಿಸಿ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ:ಶಾಸಕ ಅಶೋಕ್ ರೈ ಪುತ್ತೂರು: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಎಂಬಲ್ಲಿ ಹೊಸ ಸೇತುವೆಗೆ 2 ಕೋಟಿ ರೂ. ಅನುದಾನ ಮಂಜೂರಾಗಿದೆ, ಇದು ಈ ಭಾಗದ...

ಬೆಂಗಳೂರು: ವಿಧಾನಸೌಧದ ಸಚಿವರ ಕಚೇರಿಯಲ್ಲಿ ಚಿನ್ನ–ನಗದು ಕೈಚೀಲ ಕಳವು

ಬೆಂಗಳೂರು:ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ ₹1.50 ಲಕ್ಷ ನಗದು ಇದ್ದ ಕೈಚೀಲ ಕಳವಾಗಿರುವುದು ವರದಿಯಾಗಿದೆ. ನವೀನ್ ಎಂಬವರು...

ಬೀದರ್‌: ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ!!

ಬೀದರ್: ಐತಿಹಾಸಿಕ ಲಕ್ಕುಂಡಿ ಮತ್ತು ಬಳ್ಳಾರಿಯಲ್ಲಿ ನಿಧಿ ಮತ್ತು ಶಿಲಾಶಾಸನಗಳು ಪತ್ತೆಯಾಗಿ ರಾಜ್ಯದ ಗಮನ ಸೆಳೆದಿದು, ಇದೀಗ ಬೀದರ್ ಜಿಲ್ಲೆಯಲ್ಲೂ ಐತಿಹಾಸಿಕ ಪ್ರಾಚೀನ ಶಿಲಾ ಶಾಸನಗಳು ಹಾಗೂ ಸರ್ಪ ರೂಪದ ಶಿಲ್ಪಗಳು ಪತ್ತೆಯಾಗಿವೆ....

ದಾವಣಗೆರೆ: ಪುಸ್ತಕ ಸುಟ್ಟು ಶಾಲೆಗೆ ಕಳುಹಿಸದ ತಂದೆ ವಿರುದ್ಧ ಮಗಳ ದೂರು!

ದಾವಣಗೆರೆ: ಶಾಲೆಗೆ ಹೋಗಬೇಡ ಎಂದು ಮಗಳ ಪುಸ್ತಕಗಳನ್ನು ಸುಟ್ಟುಹಾಕಿದ ಘಟನೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಅರುಂಡಿ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. 10ನೇ ತರಗತಿ...

ಕಾಸರಗೋಡು: ಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು ಎಂದೇ ಪರಿಚಿತಳಾಗಿದ್ದ ರೇಶ್ಮಾ (24) ಅವರು ಕಾಸರಗೋಡು ನಗರದ ಹೊರವಲಯ ಉಳಿಯತ್ತಡ್ಕದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಉಡುಪಿ: ಕಾರು ಪಲ್ಟಿ; ಚಾಲಕ ಸಹಿತ 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ-ಪ್ರಕರಣ ದಾಖಲು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ...

ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ...

ಪುತ್ತೂರು: (ಫೆ. 16) ಅಬ್ಬಕ್ಕ 500 ರ ರಾಷ್ಟ್ರೀಯ ವಿಚಾರ ಸಂಕಿರಣದ 100 ನೇ...

ಸಾಧಕ ಮಹಿಳೆಯರಿಗೆ ಸನ್ಮಾನ "ವೀರರಾಣಿ ಅಬ್ಬಕ್ಕ ಗೌರವ-ಪುರಸ್ಕಾರ" ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ.) ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು ಇದರ...
error: Content is protected !!