Tag: vtv vitla
ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ!
ವಿಜಯಪುರ: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕೌಟುಂಬಿಕ...
ವಿಟ್ಲ: ಅತ್ಯುನ್ನತ ಗುಣಮಟ್ಟದ ವಿವಿಧ ತಳಿಯ ಅಡಿಕೆ, ತೆಂಗು ಮತ್ತು ಕಾಳುಮೆಣಸು ಗಿಡಗಳು ಚಂದಪ್ಪಾಡಿ...
ವಿಟ್ಲ: ಕಳೆದ ಹತ್ತಾರು ವರ್ಷಗಳಿಂದ ಅತ್ಯುನ್ನತ ಗುಣಮಟ್ಟದ ಅಡಿಕೆ ಸಸಿ, ಕಾಳು ಮೆಣಸಿನ ಸಸಿಯನ್ನು ವಿಟ್ಲದ ಚಂದಪ್ಪಾಡಿಯ ಲೋಕಯ್ಯ ಅವರು ಉತ್ಪಾದಿಸಿ ಕೃಷಿಕರ ಪಾಲಿಗೆ ಆಶಾಕಿರಣವಾಗಿದ್ದಾರೆ.
ಅತ್ಯುತ್ತಮ ಗುಣಮಟ್ಟ, ವೈಜ್ಞಾನಿಕ ವಿಧಾನದಲ್ಲಿ, ಆಯ್ದ ಶ್ರೇಷ್ಠ...
ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪ; ಯುವಕನ ಬಂಧನ!
ಸುಳ್ಯ: ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಯುವಕ ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಎನ್ನಲಾಗಿದೆ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯಿಸಿಕೊಂಡ...
ವಿಟ್ಲ: ದಿವಂಗತ ಆಸ್ಕರ್ ಫೆರ್ನಾಂಡಿಸ್ ರವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ
ವಿಟ್ಲ: ರಾಜ್ಯಸಭಾ ಸದಸ್ಯ ದಿ| ಆಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆಯು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಬಂಟ್ವಾಳ: ಕುಡಿದ ಮತ್ತಿನಲ್ಲಿ ರಸ್ತೆಯ ಮಧ್ಯೆ ಮಲಗಿದ ವ್ಯಕ್ತಿಯ ಮೇಲೆ ಹರಿದ ದ್ವಿಚಕ್ರ ವಾಹನ;...
ಬಂಟ್ವಾಳ: ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ ಕೆಲವೇ ಹೊತ್ತಿನಲ್ಲಿ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ...
ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯ ನಿರಂತರ ಅತ್ಯಾಚಾರ!
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿಕೊಂಡು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ...
ಮೂಡಬಿದ್ರೆ: ಆಳ್ವಾಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!
ಮೂಡಬಿದ್ರೆ: ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಇಲ್ಲಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಬೆಳಗಾವಿ ಮೂಲದ ರಜತ್(18) ಎನ್ನಲಾಗಿದೆ.
ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ...
ಬಂಟ್ವಾಳ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್...
ಮಂಗಳೂರು: ಗಂಡನಿಂದಲೇ ಪತ್ನಿ ಹಾಗೂ ಮಗನಿಗೆ ಚೂರಿಯಿಂದ ಇರಿದು ಹಲ್ಲೆ; FIR ದಾಖಲು!
ಮಂಗಳೂರು: ಪತಿಯೇ ಪತ್ನಿ ಹಾಗು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ಸೇರಾವೋ ರಸ್ತೆ ಕಂಪೌಂಡ್ ನಲ್ಲಿ ನಡೆದಿದೆ. ಆರೋಪಿ ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54)...
ವಕೀಲರೊಬ್ಬರ ಜೇಬಿನಲ್ಲಿ ಇರಿಸಿದ್ದ ಸ್ಮಾರ್ಟ್ಫೋನ್ ಬ್ಲಾಸ್ಟ್!
ದೆಹಲಿ: ವಕೀಲರೊಬ್ಬರ ಜೇಬಿನಲ್ಲಿ ಇದ್ದಾಗಲೇ ಹೊಸದಾಗಿ ಖರೀದಿಸಿದ್ದ ಒನ್ ಪ್ಲಸ್ ಕಂಪೆನಿಯ ಸ್ಮಾರ್ಟ್ಫೋನ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಕೀಲರೊಬ್ಬರ ಜೇಬಿನಲ್ಲಿ ಇದ್ದಾಗಲೇ ಹೊಸದಾಗಿ ಖರೀದಿಸಿದ್ದ ಒನ್ ಪ್ಲಸ್ ಕಂಪೆನಿಯ ಸ್ಮಾರ್ಟ್ಫೋನ್...
















