Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎಸ್ ಡಿ ಪಿ ಐ ಕಾರ್ಯಕರ್ತನ ಕೊಲೆಗೆ ಯತ್ನ!

ಕಾಸರಗೋಡು: ಎಸ್ ಡಿ ಪಿ ಐ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಕಾಸರಗೋಡು ಸಮೀಪದ ಕುಂಬಳೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆರಿಕ್ಕಾಡಿ ಕಡವತ್ ನ ಸೈನುದ್ದೀನ್(30) ಎನ್ನಲಾಗಿದೆ. ಸಂಜೆ 7 ಗಂಟೆ...

ವಿಟ್ಲ: ವೀರಕಂಭ ಗ್ರಾಮದ ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 203ರ...

ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 203ರ ಸಮಿತಿ ಪುನರ್ ರಚನೆ ಜಿಲ್ಲಾ ಎಸ್ ಟಿ ಮೋರ್ಚಾದ ಸದಸ್ಯ ಕೇಶವ ನಾಯ್ಕ ಕೆಮ್ಮಟೆ...

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ; 5.58 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ...

ಮಂಗಳೂರು: ದುಬೈನಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಆತನ ಬಳಿಯಿದ್ದ ಎಗ್ ಕುಕ್ಕರ್ ಹೀಟರ್ ಒಳಗಡೆ 5.58ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿರುವ ಘಟನೆ ಮಂಗಳೂರು ಅಂತರರಾಷ್ಟ್ರೀಯ...

ಜೆಸಿಐ ವಿಟ್ಲ ಘಟಕದ ಆತಿಥ್ಯದಲ್ಲಿ ”ಜೆಸಿಐ ನ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ-ಬಹು ಘಟಕಗಳ...

ಯುವ ಜನತೆಯಲ್ಲಿ ಧನಾತ್ಮಕ ಬದಲಾವಣೆ ಸೃಷ್ಟಿಸಿ ವ್ಯಕ್ತಿತ್ವ ವಿಕಸನ ಮಾಡುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ರಾಷ್ಟ್ರೀಯ ಅಧ್ಯಕ್ಷರ ಭೇಟಿ, ವಲಯ 15ರ ವಿವಿಧ ಘಟಕಗಳ ಸಮ್ಮಿಲನ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಜಿಲ್ಲಾಧಿಕಾರಿ ಅನುಮತಿ!

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ...

ಖೋ-ಖೋ ಆಟಗಾರ್ತಿಯ ಶವ ರೈಲ್ವೆ ಹಳಿಯ ಬಳಿ ಪತ್ತೆ; ಅತ್ಯಾಚಾರ ಶಂಕೆ!

ಉತ್ತರ ಪ್ರದೇಶ: ರಾಷ್ಟ್ರ ಮಟ್ಟದ ಮಾಜಿ ಖೋ-ಖೋ ಆಟಗಾರ್ತಿಯ ಮೃತದೇಹ ಕತ್ತು ಹಿಸುಕಿ ಕೊಂದ ಸ್ಥಿತಿಯಲ್ಲಿ ಉತ್ತರ ಪ್ರದೇಶದ ಬಿಜೋರ್ ನ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದೆ. ಕೊಲೆಗೂ ಮುನ್ನ ಆಕೆಯ ಮೇಲೆ...

ಮಂಗಳೂರು: ಪೊಲೀಸರು ಈ ರೀತಿಯಲ್ಲೂ ಡ್ರಾಮಾ ಮಾಡ್ತಾರಾ!? ಆಗ್ನೆಸ್ ಕಾಲೇಜು ಮುಂದೆ ಸರಕಳ್ಳತನ!

ಮಂಗಳೂರು: ಭಾನುವಾರ ಬೆಳಗ್ಗೆ ನಂಬರ್ ಪ್ಲೇಟ್ ಇಲ್ಲದ ರಿಡ್ಜ್ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅಪ್ಪರ್ ಬೆಂದೂರ್ವೇಲ್ ನಲ್ಲಿರುವ ಸೈಂಟ್ ಆಗ್ನೇಸ್ ಕಾಲೇಜಿನ ಗೇಟಿನ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳ ಬ್ಯಾಗನ್ನು ಕಿತ್ತುಕೊಳ್ಳಲು...

ವಿಟ್ಲ: ಸೆ.16 ಮತ್ತು17 ರಂದು ಉಚಿತ ಜೆಇಇ, ನೀಟ್ ಹಾಗೂ ಸಿಇಟಿ ಆನ್ಲೈನ್ ಕಾರ್ಯಾಗಾರ

ವಿಟ್ಲ: ಸೆ.12, ಪುತ್ತೂರು ಅಬ್ಸಲ್ಯೂಟ್ ಲರ್ನಿಂಗ್ ಅಕಾಡೆಮಿ ವತಿಯಿಂದ ಜೆಇಇ, ನೀಟ್ ಹಾಗೂ ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ಪೂರ್ವತಯಾರಿ ಮತ್ತು ಅಧ್ಯಯನದ ಕುರಿತಾಗಿ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕಾರ್ಯಾಗಾರವು ಸೆ.16 ಮತ್ತು...

ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿ ಆತ್ಮಹತ್ಯೆ!

ಸೇಲಂ: ನೀಟ್ ಪರೀಕ್ಷೆ ಆರಂಭಕ್ಕೆ ಕೆಲವು ಗಂಟೆಗಳಿಗೆ ಮುನ್ನವೇ 19 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಎಸ್ ಧನುಷ್(19) ಎನ್ನಲಾಗಿದೆ. ಸೇಲಂನ ಮೆಟ್ಟೂರು...

ವರ್ಕ್ ಫ್ರಂ ಹೋಮ್ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ!

ಬೆಂಗಳೂರು: ವರ್ಕ್ ಫ್ರಂ ಹೋಮ್ ಕೆಲಸ ಕೊಡಿಸುವುದಾಗಿ ನಂಬಿಸಿ ದಾಖಲೆಯನ್ನು ಪಡೆದು ವಂಚಿಸುತಿದ್ದ ವಂಚಕರನ್ನು ಬೆಂಗಳೂರಿನ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ತಮಿಳುನಾಡು ಮೂಲದ ಸಂಜೀವ್, ಸೆನ್ನಪ್ಪನ್ ಎನ್ನಲಾಗಿದೆ. ಡಿಜಿಟಲ್ ಮಾರ್ಕೆಟಿಂಗ್...
error: Content is protected !!