Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ; ಮಾಲೀಕನ ವಿರುದ್ಧ FIR!

ಮಹಾರಾಷ್ಟ್ರ: ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದು, ಈ ಜಾಲವನ್ನು ಪತ್ತೆ ಹಚ್ಚಿದ ಪೊಲೀಸರು ಒಬ್ಬನನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ. ಉಲ್ಲಾಸನಗರ ಅಪರಾಧ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು ಖಚಿತ...

SYS ಪಾಟ್ರಕೋಡಿ ಬ್ರಾಂಚ್ ವಾರ್ಷಿಕ ಮಹಾಸಭೆ ನೂತನ ಸಮಿತಿ ರಚನೆ

ಪಾಟ್ರಕೋಡಿ: ಎಸ್ ವೈ ಎಸ್ ಪಾಟ್ರಕೋಡಿ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಸೆ.11ರಂದು ಬ್ರಾಂಚ್ ಅಧ್ಯಕ್ಷ ಸುಲೈಮಾನ್ ಸಹದಿ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಸೈಯದ್ ಅಲ್ ಹಾದಿ...

6 ತಿಂಗಳ ಹಿಂದೆ ಮೃತಪಟ್ಟ ಮಹಿಳೆಯ ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ...

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿಚಾರದಲ್ಲಿ ಎಡವಟ್ಟಾಗಿದ್ದು, ಆರು ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಕೊರೋನಾ ಲಸಿಕೆ ಎರಡನೇ ಡೋಸ್ ಸಕ್ಸಸ್ ಫುಲ್ ಎಂದು ಮೆಸೇಜ್ ಕಳುಹಿಸಲಾಗಿದೆ ಮೃತಪಟ್ಟ ಮಹಿಳೆ ಹೆಸರಲ್ಲಿ ಲಸಿಕೆ...

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಗಣೇಶೋತ್ಸವ ಸಂಭ್ರಮ ಹಾಗೂ ಮುದ್ದುಕೃಷ್ಣ ವೇಷ ಭಾವಚಿತ್ರ ಪುರಸ್ಕಾರ

“ಬದುಕಿನಲ್ಲಿ ಬುದ್ಧಿ-ಸಿದ್ಧಿ, ಲಾಭ-ಶುಭಕ್ಕೆ ಗಣಪತಿ ಆರಾಧನೆ ಅಗತ್ಯ. ಜಲಾಧಿಪತಿಯಾದಂತಹ ಗಣಪತಿಯನ್ನು ಅರಶಿನ, ಗೋಮಯದಲ್ಲಿಯೂ ತಯಾರು ಮಾಡಿ ಆರಾಧಿಸುವುದಿದೆ. ನಮ್ಮಲ್ಲಿ ದೇವತ್ವವನ್ನು ತುಂಬಿಸಿಕೊಳ್ಳುವುದೇ ಆರಾಧನೆಯ ಉದ್ದೇಶ. ಅರ್ಥ, ಕಾಮದ ಮೋಹದಿಂದಾಗಿ ಧರ್ಮವನ್ನು ಮರೆಯಬಾರದು. ಅದು...

ಕಾರಿನಲ್ಲಿ ಬಂದ ತಂಡದಿಂದ ಯುವಕನ ಅಪಹರಣ; ಇಬ್ಬರು ಪೊಲೀಸ್ ವಶಕ್ಕೆ!

ಕಾಸರಗೋಡು: ಕಾರಿನಲ್ಲಿ ಬಂದ ತಂಡವೊಂದು ಯುವಕನನ್ನು ಅಪಹರಿಸಿದ ಘಟನೆ ಶುಕ್ರವಾರ ರಾತ್ರಿ ಮಜೀರ್ಪಳ್ಳದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಂಕನಾಡಿಯ ಅಬ್ದುಲ್ ಹಸೀಬ್ (28)...

ನೆಲ್ಯಾಡಿ: ಉದನೆಯಲ್ಲಿ ಗಣಪತಿ ಕಟ್ಟೆ ದ್ವಂಸ ಪ್ರಕರಣ; 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ...

ನೆಲ್ಯಾಡಿ: ಉದನೆ ಎಂಬಲ್ಲಿ ಗಣಪತಿ ಕಟ್ಟೆಯನ್ನು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ...

ಗಾಂಜಾ ಸಾಗಾಟ; ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡ ಸೇರಿ ಇಬ್ಬರು ಖಾಕಿ ವಶಕ್ಕೆ!

ರಾಮನಗರ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ಚೇತನ್ ಹಾಗೂ ಧ್ರುವರಾಜ್ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಠಾಣೆ...

ವಿಟ್ಲ: ಜನೌಷಧಿ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಮೆಡಿಸಿನ್ ಲಭ್ಯ

ಇಂದಿನ ದಿನಗಳಲ್ಲಿ ದುಬಾರಿ ಮೆಡಿಸಿನ್ ಬಡವರ ಕೈಗೆ ಎಟಕುವುದಿಲ್ಲ. ಸದಾ ಒಂದಲ್ಲೊಂದು ಖಾಯಿಲೆಯಿಂದ ಜನರು ಬಳಲುತ್ತಿದ್ದರೆ ದುಬಾರಿ ಮೆಡಿಸಿನ್ ಖರೀದಿಸಲು ಹಣ ಹೊಂದಿಸಲು ಕಷ್ಟಕರವಾಗಿದೆ. ಜನರ ಯೋಗಕ್ಷೇಮವನ್ನು ಗಮನದಲ್ಲಿರಿಸಿಕೊಂಡು ರೂಪಿಸಿದ ಯೋಜನೆಯೇ ಜನೌಷಧಿ...

ಯುವತಿಗೆ ಡ್ರಗ್ಸ್​ ನೀಡಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

ಚೆನೈ: ಮುಂಬೈನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಆಗಿರುವ ಸುದ್ದಿ ಹೊರಬಿದ್ದ ಬೆನ್ನಲ್ಲೇ ತಮಿಳುನಾಡಿನಲ್ಲೂ ಒಂದು ಇಂಥದ್ದೇ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಚೆನ್ನೈನ ಮೆಲ್ಕತಿರ್​ಪುರ ಗ್ರಾಮದ ಬಳಿ 20ವರ್ಷದ ಯುವತಿ ಮೇಲೆ ಕಾರಿ​​ನಲ್ಲಿ...

ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇಮಕ!

ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
error: Content is protected !!