Tag: vtv vitla
ಮಾಲಿವುಡ್ ನ ಖ್ಯಾತ ನಟ ಅನುಮಾನಾಸ್ಪದ ಸಾವು!
ತಿರುವನಂತಪುರಂ: ಮಾಲಿವುಡ್ ನ ಖ್ಯಾತ ನಟ ರಮೇಶ್ ವಲಿಯಶಾಳ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ನಟ ರಮೇಶ್ ಅವರು ಎರಡು ದಿನಗಳ ಹಿಂದೆ ತಮ್ಮ ಹೊಸ ಪ್ರಾಜೆಕ್ಟ್...
ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣ; ಮೂವರು ಆರೋಪಿಗಳು ಸೆರೆ!
ದಾವಣಗೆರೆ: ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಅಮ್ಜದ್ ಖಾನ್ (44), ಇಸ್ಮಾಯಿಲ್ ಖಾನ್ (42) ನೂರ್ ಅಹ್ಮದ್ (36) ಎನ್ನಲಾಗಿದೆ.
ಸೆ. 2...
ವಿಟ್ಲದ ವಿವಿಧೆಡೆಯಲ್ಲಿ ಗಣೇಶೋತ್ಸವ ಆಚರಣೆ
ವಿಟ್ಲದ ವಿವಿಧೆಡೆಯಲ್ಲಿ ಕೋವಿಡ್ ಮಾರ್ಗಸೂಚಿ ಅಳವಡಿಸಿ ಸರಳವಾಗಿ ಗಣೇಶೋತ್ಸವವನ್ನು ಆಚರಿಸಲಾಯಿತು. ನೂರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಶ್ರೀ ದೇವರ ಕೃಪೆಗೆ ಪಾತ್ರರಾಗಿದ್ದಾರೆ.
ವಿಟ್ಲ ಅರಮನೆಯ ಗಣೇಶೋತ್ಸವ
ಮಾದಕಟ್ಟೆ ದೇವಸ್ಥಾನದ 39ನೇ ವರ್ಷದ ಗಣೇಶೋತ್ಸವ
ವಿಟ್ಲ ಶ್ರೀ...
ಕಂಪನಿಯೊಂದರಿಂದ ಗ್ರಾಹಕರಿಗೆ ಕೋಟ್ಯಾಂತರ ರೂ. ವಂಚನೆ; ನಾಲ್ವರ ವಿರುದ್ಧ ದಾಖಲು!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಂಚನೆ ಪ್ರಕರಣ ಬಯಲಾಗಿದ್ದು, ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದ್ದು ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ...
ರಸ್ತೆಬದಿ ನಿಲ್ಲಿಸಿದ್ದ ಟೆಂಪೋದೊಳಗೆ ಮಹಿಳೆಯ ಬರ್ಬರ ಅತ್ಯಾಚಾರ!
ಮುಂಬೈ: ರಸ್ತೆಬದಿ ನಿಲ್ಲಿಸಿದ್ದ ಟೆಂಪೋದೊಳಗೆ ಮಹಿಳೆಯನ್ನು ಅತ್ಯಾಚಾರವೆಸಗಿ ಕಬ್ಬಿಣದ ಸಲಾಕೆಯಿಂದ ಹಿಂಸಿಸಿರುವ ಭಯಾನಕ ಘಟನೆ ಶುಕ್ರವಾರ ಬೆಳಗ್ಗೆ ಮುಂಬೈನ ಸಾಕಿನಾಕ ಸಬ್ ಅರ್ಬನ್ ಪ್ರದೇಶದಲ್ಲಿ ನಡೆದಿದೆ.
ಶುಕ್ರವಾರದಂದು ಬೆಳ್ಳಂಬೆಳಿಗ್ಗೆ ಪೊಲೀಸ್ ಕಂಟ್ರೋಲ್ ರೂಮ್ಗೆ ವ್ಯಕ್ತಿಯೊಬ್ಬ...
ವೃದ್ಧನ ಕೈಕಾಲು ಕಟ್ಟಿ ಹಾಕಿ ದರೋಡೆ; 6 ಮಂದಿ ಸೆರೆ!
ಬೆಂಗಳೂರು: ಒಂಟಿ ವೃದ್ಧನ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರಿಂದ 6 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.
ಬಂಧಿತ ಆರೋಪಿಗಳು ನಿತಿನ್, ಹೃತಿಕ್, ರಾಜವರ್ಧನ್, ಅರುಣ್, ಮಹದೇವ್, ತೇಜಸ್ ಎನ್ನಲಾಗಿದೆ....
1500 ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯದ ಅವಶೇಷಗಳು ಪತ್ತೆ!
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಉತ್ತರ ಪ್ರದೇಶದ ಎಟಾ ಜಿಲ್ಲೆಯ ಬಿಲ್ಸಾರ್ ಗ್ರಾಮದಲ್ಲಿ ಗುಪ್ತಾ ಸಾಮ್ರಾಜ್ಯದ ಆಳ್ವಿಕೆಯಿಂದ ಪ್ರಾಚೀನ ದೇವಾಲಯದ ಅವಶೇಷಗಳನ್ನು ಕಂಡುಹಿಡಿದಿದೆ.
ಬಿಲ್ಸಾರ್ 1928ರಿಂದ ಸಂರಕ್ಷಿತ ಪುರಾತತ್ವ ತಾಣವಾಗಿದೆ. ಪ್ರತಿ ವರ್ಷ...
ನೆಲ್ಯಾಡಿ: ಉದನೆಯಲ್ಲಿ ಗಣಪತಿ ಕಟ್ಟೆಯನ್ನು ಪುಡಿಗೈದು ಹಾನಿ!
ನೆಲ್ಯಾಡಿ: ಕಡಬ ತಾಲೂಕಿನ ಉದನೆಯಲ್ಲಿ ತಡರಾತ್ರಿ ಯಾರೋ ಸಮಾಜಘಾತುಕರು ಗಣಪತಿ ಕಟ್ಟೆಯನ್ನು ಪುಡಿ ಮಾಡಿರುವ ಘಟನೆ ನಡೆದಿದೆ.
ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ ನಿನ್ನೆ ಸರಳವಾಗಿ ಗಣಪತಿ...
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ!
ಕಾಸರಗೋಡು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳು ಶವ ಪತ್ತೆಯಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಕಲ್ಯೋಟ್ ನಲ್ಲಿ ನಡೆದಿದೆ. ಮೃತ ಕಲ್ಯೋಟ್ ತೆಕ್ಕೇಕರೆಯ ಮಹೇಶ್ ರವರ ಪತ್ನಿ ಅನು ಆಂಟನಿ (22) ಎನ್ನಲಾಗಿದೆ.
ಎರಡು...
ಪುತ್ತೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಖಾಕಿ ವಶಕ್ಕೆ!
ಪುತ್ತೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಠಾಣಾ ಪೊಲೀಸರು ಸೆ.10 ರಂದು ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಶಿವಪುರದ ಹಾಟ್ ಬಜಾರ್ ನಿಂದ ಬಂಧಿಸಿದ್ದಾರೆ
ಬಂಧಿತ...
















