Tag: vtv vitla
ಕುಡಿದ ಮತ್ತಿನಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿ, ರಂಪಾಟ ಮಾಡಿದ ಮಾಡೆಲ್!
ಮಧ್ಯಪ್ರದೇಶ: ಕುಡಿದ ಅಮಲಿನಲ್ಲಿ ಮಾಡೆಲ್ ವೊಬ್ಬಳು ಸೇನಾ ವಾಹನದ ಮೇಲೆ ದಾಳಿ ನಡೆಸಿ ರಂಪಾಟ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ಯಾಲಿಯರ್‌ನಲ್ಲಿ ನಡೆದಿದೆ. ಯುವತಿ ದೆಹಲಿ ಮೂಲದವಳಾಗಿದ್ದು, ಮಾಡೆಲ್ ಆಗಿದ್ದಳು. ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ...
ಬೈಕ್ ನಿಲ್ಲಿಸಿ ಡ್ರಾಪ್ ಕೇಳಿದ ಅಪರಿಚಿತ ಯುವತಿ; ನಿರ್ಜನ ಪ್ರದೇಶಕ್ಕೆ ಕರೆದೊಯ್ದಾಗ ಯುವಕನಿಗೆ ಬಿಗ್...
ವಿಜಯನಗರ: ಅಪರಿಚಿತ ಯುವತಿಯೊಬ್ಬಳು ಡ್ರಾಪ್ ಕೇಳಿದಳೆಂದು ಆಕೆಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋದ ಯುವಕನಿಗೆ ಕಾದಿತ್ತೊಂದು ಬಿಗ್ ಶಾಕ್ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ ನಡೆದಿದೆ.
ವಿಜಯನಗರದಿಂದ ಗಜಪತಿ ನಗರದ ಕಡೆಗೆ ಬೈಕ್ನಲ್ಲಿ ಬರುತ್ತಿದ್ದ...
ಮದುವೆ ಸಂಭ್ರಮದಲ್ಲಿದ್ದ ಮನೆಯಿಂದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ!
ಹಾಸನ: ಮದುವೆ ಸಂಭ್ರಮದಲ್ಲಿದ್ದ ಮನೆಗೆ ನುಗ್ಗಿದ ಖದೀಮರು ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ.
ಗ್ರಾನೈಟ್ ಉದ್ಯಮಿ ರಘು...
ಬಹಿರ್ದೆಸೆಗೆ ತೆರಳಿದ ಯುವಕನ ಮೇಲೆ ದಾಳಿ ನಡೆಸಿದ ಹುಲಿ!
ಮೈಸೂರು: ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ. ಹುಲಿ ದಾಳಿಗೆ ಬಲಿಯಾದ ವ್ಯಕ್ತಿ ಅಯ್ಯನಕೆರೆ ಹಾಡಿ ನಿವಾಸಿ ಗಣೇಶ್ (24) ಎನ್ನಲಾಗಿದೆ.
ಮೂರು ತಿಂಗಳ ಹೊಂದೆಯಷ್ಟೆ...
ಕಾರ್ಕಳ: ಮತಾಂತರ ಕೇಂದ್ರಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ದಿಢೀರ್ ದಾಳಿ!
ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಅಕ್ರಮ ಎನ್ನಲಾದ ಮತಾಂತರ ಕೇಂದ್ರಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಸೆ.10ರ ಬೆಳಿಗ್ಗೆ ನಡೆದಿದೆ.
ಸುಮಾರು 35 ಕ್ಕೂ ಅಧಿಕ ಹಿಂದೂ ಧರ್ಮಿಯರನ್ನು...
ಉಳ್ಳಾಲ: ರಸ್ತೆಯ ಹೊಂಡಕ್ಕೆ ಬಿದ್ದ ಸ್ಕೂಟರ್; ರಸ್ತೆಗೆಸೆಯಲ್ಪಟ್ಟು ಸಹಸವಾರೆ ಸಾವು!
ಉಳ್ಳಾಲ: ರಸ್ತೆಯಲ್ಲಿದ್ದ ಹೊಂಡದ ಮೇಲಿಂದ ಸ್ಕೂಟರ್ ಚಲಿಸುತ್ತಿದ್ದಾಗ ಹಿಂಬದಿಯಲ್ಲಿ ಕುಳಿತ್ತಿದ್ದ ಸವಾರ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟ ಘಟನೆ ಕೆ.ಸಿ.ರೋ ಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿದ್ದು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಒಂದೆಡೆ ಕೋವಿಡ್, ಡೆಲ್ಟಾ, ಡೆಲ್ಟಾ ಪ್ಲಸ್ ಅಟ್ಟಹಾಸದ ನಡುವೆ ನಿಫಾ ಆತಂಕ ಕೂಡ ಆರಂಭವಾಗಿದೆ. ಈ...
ವಿಟ್ಲ: ರೋಟರಿ ಕ್ಲಬ್ ವತಿಯಿಂದ ಸನ್ಮಾನ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ
ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಗೆ ಧನ ಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ...
ರೈಲಿನಲ್ಲಿ ನಕಲಿ ಪಿಸ್ತೂಲ್ ತೋರಿಸಿ ಪ್ರಯಾಣಿಕರಿಂದ ಸುಲಿಗೆ; ಇಬ್ಬರು ಖದೀಮರು ಪೊಲೀಸರ ಬಲೆಗೆ!
ಬೆಂಗಳೂರು: ನಕಲಿ ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆಯೊಡ್ಡಿ ರೈಲು ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಶೇಷಾದ್ರಿಪುರ ಬಳಿ ನಡೆದಿದೆ. ಬಂಧಿತ ಆರೋಪಿ ಬಿಹಾರದ ರವಿ ಸಿಂಗ್ (27)...
ಉಡುಪಿ: ಸ್ಕಿಡ್ ಆಗಿ ಪಲ್ಟಿಯಾದ ನಂದಿನಿ ಹಾಲಿನ ಸಾಗಾಟದ ಲಾರಿ!
ಉಡುಪಿ: ನಂದಿನಿ ಹಾಲಿನ ವಾಹನ ಸ್ಕಿಡ್ ಆಗಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ
ಪೆರಡೂರುನಿಂದ ಬುಕ್ಕಿಗುಡ್ಡೆಗೆ ಹೋಗುವ ನಂದಿನಿ ಹಾಲಿನ ವಾಹನ ಇದಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
















