Tag: vtv vitla
ತವರಿಗೆ ಹೋಗುತ್ತೇನೆಂದು ಹೇಳಿದ ಪತ್ನಿ; ಕೋಪಕ್ಕೆ ಕೊಯ್ದ ಮೂಗು ಮತ್ತೆ ಬಂದೀತೆ?
ರಾಜಸ್ಥಾನ: ವ್ಯಕ್ತಿಯೊಬ್ಬ ತವರಿಗೆ ಹೋಗುವೆನೆಂದು ತನ್ನ ಮಡದಿಯ ಮೂಗು ಕತ್ತರಿಸಿ ಕ್ರೌರ್ಯ ಮೆರೆದಿರುವ ಘಟನೆ ಜ಼ಾನ್ವರ್ ಪೊಲೀಸ್ ಠಾಣೆಯ ವ್ಯಾಪ್ತಿಯ ಲುನಾವಾಸ್ ಎಂಬ ಗ್ರಾಮದಲ್ಲಿ ನಡೆದಿದೆ. ಆರೋಪಿ ಭೂಮರಾಮ್ ಎನ್ನಲಾಗಿದೆ. ಆತನ ಪತ್ನಿ...
ಬಂಟ್ವಾಳ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಎಗರಿಸಿದ ಖದೀಮರು!
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿ ಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮ; ವಿವೇಕ ನಮಿಪ-ಯಕ್ಷ ಗಣಪ
ಪುತ್ತೂರು: ಗಣೇಶ ಚತುರ್ಥಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ವಿವೇಕ ನಮಿಷ-ಯಕ್ಷ ಗಣಪ ಎಂಬ ಗಾನ ನಾಟ್ಯ ಸಂದೇಶ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸಪ್ಟೆಂಬರ್...
ಪಾಟ್ರಕೋಡಿ: ಪ್ರಾಥಮಿಕ ಶಾಲಾ ಅಭಿವೃದ್ದಿ ಸಮಿತಿಯ ಆಯ್ಕೆ ಪ್ರಕ್ರಿಯೆ!
ಪಾಟ್ರಕೋಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯ ವಿದ್ಯಾರ್ಥಿಗಳ ಹೆತ್ತವರ ಸಭೆಯು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಬ್ಬರ್ ರವರ ನೇತೃತ್ವದಲ್ಲಿ ಜರಗಿತು.
ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಧನಂಜಯ ಶೆಟ್ಟಿ, ಉಪಾಧ್ಯಕ್ಷರಾದ ಉಮೇಶ್...
ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ; ಲವ್ ಜಿಹಾದ್ ಎಂದ ವಿ.ಹಿಂ.ಪ!
ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇದೊಂದು ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.
ಇದನ್ನೂ ಓದಿ: ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾದ ನಿಶ್ಚಿತಾರ್ಥವಾಗಿದ್ದ ಯುವತಿ; ಅಕ್ಬರ್ ಆಲಿ...
ಪುತ್ತೂರು: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ!
ಪುತ್ತೂರು: ಖೋಟಾ ನೋಟು ಪ್ರಕರಣದ ಆರೋಪಿಯನ್ನು 19 ವರ್ಷಗಳ ನಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ತಲೆಮರೆಸಿಕೊಂಡಿದ್ದ ಆರೋಪಿ ಕಾಸರಗೋಡು ಮೂಲದ ಬೋವಿಕ್ಕಾನ ನಿವಾಸಿ...
ಕಾಡುಹಂದಿಯೆಂದು ತಿಳಿದು ಯುವಕನಿಗೆ ಗುಂಡು ಹೊಡೆದ ಬೇಟೆಗಾರ!
ಮಂಡ್ಯ: ಕಾಡುಹಂದಿಯ ಬೇಟೆಗೆ ಬಂದಿದ್ದ ಬೇಟೆಗಾರರಿಂದ ಹಂದಿ ಎಂದು ತಿಳಿದು ಹೊಡೆದ ಗುಂಡು ಯುವಕನಿಗೆ ತಗುಲಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗುಂಡೇಟು ತಗುಲಿದ ಯುವಕ...
ಪೋಷಕರ ಕಿರುಕುಳಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪುತ್ರ!
ಮಂಡ್ಯ: ಪೋಷಕರ ಕಿರುಕುಳಕ್ಕೆ ನೊಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ನಾಗತಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗಿರೀಶ್(32) ಎನ್ನಲಾಗಿದೆ.
ಹೆತ್ತ ತಂದೆ-ತಾಯಿಯೇ ಸ್ವಂತ ಮಗ-ಸೊಸೆಯನ್ನು...
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಎರಡು ದಿನ ಕೂಡಿಟ್ಟು ಸಾಮೂಹಿಕ ಅತ್ಯಾಚಾರ; 14 ಮಂದಿ ಅರೆಸ್ಟ್!
ಮುಂಬೈ: ಅಪ್ರಾಪ್ತ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ...
ಪಡುಬಿದ್ರೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಪಾದಾಚಾರಿ!
ಪಡುಬಿದ್ರೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನ್ನಪ್ಪಿದ ಘಟನೆ ಪಡುಬಿದ್ರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರು ಪಡುಬಿದ್ರೆ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎನ್ನಲಾಗಿದೆ.
ಆನಂದ ದೇವಾಡಿಗ ಅವರು ಬುಧವಾರ ರಾತ್ರಿ ಪಡುಬಿದ್ರೆ...
















