Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮ ಮತ್ತು...

ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಹಾಗೂ ಎನ್ ಆರ್ ಎಂ ಎಲ್ ವತಿಯಿಂದ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮವನ್ನು ಮಾಡಲಾಯಿತು. ವೀರಕಂಭ ಗ್ರಾಮ...

ವಿಟ್ಲ: ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ಸ್ (ರಿ) ಇದರ ಮಹಾಸಭೆ...

ವಿಟ್ಲ: ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ಸ್ "ರಿ" ವಿಟ್ಲ ಇದರ 16ನೇ ಮಹಾಸಭೆಯು ಶ್ರೀ ಕಾಶೀ ಯುವಕ ಮಂಡಲದ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವು ಸಂಘದ ಅಧ್ಯಕ್ಷ ತಾರಾನಾಥ, ಗೌರವಧ್ಯಕ್ಷ...

ಹಿಂದೂಸ್ತಾನ್ ಯುನಿಲಿವರ್ ಉತ್ಪನ್ನಗಳ ಬೆಲೆಯಲ್ಲಿ ಭಾರಿ ಹೆಚ್ಚಳ!

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ ತನ್ನ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಿದೆ. ಎಚ್ ಯುಎಲ್ ಕಳೆದ ತಿಂಗಳಲ್ಲಿ ಡಿಟರ್ಜೆಂಟ್ ಗಳು ಮತ್ತು ಸೋಪ್ ಬಾರ್ ಗಳ...

ಮುಂದಿನ ಎರಡು ತಿಂಗಳ ಕಾಲ ಕೇರಳ ಪ್ರವೇಶ ಹಾಗೂ ಆಗಮನ ಸಂಪೂರ್ಣ ನಿರ್ಬಂಧ; ಜಿಲ್ಲಾಧಿಕಾರಿ...

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಪರಿಣಾಮ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ಸಂಪೂರ್ಣವಾಗಿ ನಿರ್ಬಂಧಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ...

ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿದ ಬಾಲಕ!

ಬದಿಯಡ್ಕ: ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಬದಿಯಡ್ಕ ಸಮೀಪದ ಮುಂಡೋಡು ಕಲ್ಲಕಟ್ಟದಲ್ಲಿ ಬುಧವಾರ ಸಂಭವಿಸಿದೆ. ಮೃತ ಬಾಲಕ ಕಲ್ಲ ಕಟ್ಟದ ನಾಸರ್ ಎಂಬವರ ಪುತ್ರ ಶಿಹಾಝ್ (6)ಎನ್ನಲಾಗಿದೆ. ಸೈಕಲ್‌ನಲ್ಲಿ ಹೊರಗಡೆ ತೆರಳಿದ್ದ...

ಹಣ ತಂದು ಕೊಡುವಂತೆ ಪೀಡಿಸಿ ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ; FIR ದಾಖಲು!

ಸವಣೂರು: ವ್ಯಕ್ತಿಯೋರ್ವ ತನ್ನ ಮೊದಲ ಪತ್ನಿ ಹಾಗೂ ಅಪ್ರಾಪ್ತ ಮಗಳಿಗೆ ಹಣ ತಂದು ಕೊಡುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ;...

ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಸೆ.12ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ....

‘ನಿಫಾ ವೈರಸ್’ ಗೂ ಬರಲಿದೆಯಾ ಲಸಿಕೆ!

ಕೊರೊನಾ ನಿಯಂತ್ರಣದಲ್ಲಿ ಪರಿಣಾಮಕಾರಿ ಎಂದು ಸಾಬೀತಾಗಿರುವ 'ಕೋವಿಶೀಲ್ಡ್' ಮಾದರಿಯ ವೈರಾಣು ಪ್ರೊಟೀನ್ ಆಧರಿತ ಲಸಿಕೆಯ ಮಾದರಿಯಲ್ಲೇ ಮಾರಣಾಂತಿಕ 'ನಿಫಾ' (ಎನ್‍ಐವಿ) ಸೋಂಕಿಗೂ ವ್ಯಾಕ್ಸಿನ್ ಕಂಡುಹಿಡಿಯಲಾಗಿದೆ. ಸದ್ಯಕ್ಕೆ ಮಂಗಗಳ ಮೇಲೆ ಈ ಲಸಿಕೆಯ ಪ್ರಯೋಗ ಮಾಡಲಾಗಿದ್ದು,...

ನವಜಾತ ಶಿಶುವನ್ನು ಪೊದೆಗೆ ಎಸೆದು ಹೋದ ಪಾಪಿಗಳು; ಸ್ಥಳೀಯರಿಂದ ಮಗುವಿನ ರಕ್ಷಣೆ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ಹಸುಗೂಸೊಂದನ್ನು ಪೊದೆಗೆ ಎಸಗಿ ಹೋಗಿರುವ ಅಮಾನವೀಯ ಘಟನೆ ನಡೆದಿದೆ. ಇನ್ನು ಕಣ್ಣು ಬಿಟ್ಟು ಜಗತ್ತು ನೋಡಬೇಕಿದ್ದ ನವಜಾತ ಶಿಶುವನ್ನು ಯಾರೂ ಪಾಪಿಗಳು ಪೊದೆಗೆ ಎಸೆದು ಹೋಗಿದ್ದರು. ಆ...

ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಮುಂಬೈ: ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈ ಹೊರವಲಯದ ಮೀರಾ ರೋಡ್ ಪ್ರದೇಶದಲ್ಲಿ ನರೇಂದ್ರ ಪಾರ್ಕ್ ಬಳಿ ಮಂಗಳವಾರ ಈ ಘಟನೆ ನಡೆದಿದೆ. ಮೃತ ಮಹಿಳೆ ನಾಸಿನ್ ಬಾನೊ(47)...
error: Content is protected !!