Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚಲಿಸುತ್ತಿದ್ದ ಕಾರಿನಿಂದ ರಸ್ತೆಗೆಸೆದರು ಅರೆನಗ್ನ ಸ್ಥಿತಿಯಲ್ಲಿದ್ದ ಯುವತಿಯ ಮೃತದೇಹ!

ಚೆನ್ನೈ: ಮಹಿಳೆಯೊಬ್ಬಳ ದೇಹವನ್ನು ಸ್ಕಾರ್ಪಿಯೋ ವಾಹನದಲ್ಲಿ ರಸ್ತೆಗೆ ಎಸೆಯಲಾಗಿದ್ದು ಬಳಿಕ ಹಲವು ವಾಹನಗಳು ಆಕೆಯ ಮೇಲಿನಿಂದಲೇ ಚಲಿಸಿದ್ದರಿಂದ ಶವ ಅಪ್ಪಚ್ಚಿಯಾಗಿರುವ ಭೀಕರ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ...

ಇಬ್ಬರು ಗಂಡಂದಿರು ಮೃತಪಟ್ಟ ಬೆನ್ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಮಹಿಳೆ!

ಚಿಕ್ಕಬಳ್ಳಾಪುರ: ಇಬ್ಬರು ಗಂಡಂದಿರು ಮೃತಪಟ್ಟ ಬೆನ್ನಲ್ಲೇ ಪತ್ನಿ ಕೂಡ ನಿಗೂಢ ಸಾವನ್ನಪ್ಪಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆ ಚಿಕ್ಕಬಳ್ಳಾಪುರ ಜಿಲ್ಲೆ...

ಮಹಿಳೆಯನ್ನು ಕೊಂದು ಮೃತದೇಹವನ್ನು ಅಡುಗೆ ಕೋಣೆಯಲ್ಲೇ ಸುಟ್ಟ ವ್ಯಕ್ತಿ ಖಾಕಿ ವಶಕ್ಕೆ!

ಕೇರಳ: ವ್ಯಕ್ತಿಯೊಬ್ಬ ತನ್ನ ಲಿವ್ ಇನ್ ಪಾರ್ಟ್ನರನ್ನು ಕೊಲೆ ಮಾಡಿ, ಅಡುಗೆ ಮನೆಯಲ್ಲೇ ಶವವನ್ನು ಸುಟ್ಟ ಆಘಾತಕಾರಿ ಘಟನೆಯೊಂದು ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆ ಸಿಂಧು ಬಾಬು(45) ವರ್ಷ ಎನ್ನಲಾಗಿದೆ....

ಕಡಬ: ಐತ್ತೂರು ಸಮೀಪ ಕೆಟ್ಟು ನಿಂತ ಬೃಹತ್ ಗಾತ್ರದ ಕ್ರೇನ್; ಠಾಣೆಗೆ ಹಾಜರಾಗಿ ಸ್ಪಷ್ಟನೆ...

ಮರ್ದಾಳ: ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಐತ್ತೂರಿನ ಮುಖ್ಯರಸ್ತೆಯಲ್ಲಿ ಬೃಹತ್ ಗಾತ್ರದ ಕ್ರೇನ್ ಕೆಟ್ಟು ನಿಂತು ಎಂಟು ತಿಂಗಳಾಗುತ್ತಾ ಬಂದರೂ ಇನ್ನು ತೆರವಾಗಿಲ್ಲ. ಇದೀಗ ಪೊಲೀಸರು ನೋಟಿಸು ನೀಡಿದ ಹಿನ್ನೆಲೆಯಲ್ಲಿ ಕ್ರೇನ್ ಮಾಲಕ ಕಡಬ...

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ!

ಶಿವಮೊಗ್ಗ: ಸಾಕುತಂದೆ ಹಾಗು ಪಕ್ಕದ ಮನೆ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಅಮಾನವೀಯ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಸಾಕು ತಂದೆ ಮಂಜುನಾಥ್ ಹಾಗು...

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ಯುವಕ!

ರಾಯಚೂರು: ಪ್ರೀತಿಸಿ ಮದುವೆಯಾದ ಯುವತಿ ತನ್ನಿಂದ ದೂರವಾಗಿದ್ದಕ್ಕೆ ನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನ ಗಾಣದಾಳದಲ್ಲಿ ನಡೆದಿದೆ. ಯುವತಿ ಸಂಧ್ಯಾ ಹಾಗೂ ಭೀಮೇಶ್ ನಾಯಕ್...

ಮಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ಸ್ ಸೇವಿಸುತ್ತಿದ್ದರು; ಕಿಶೋರ್ ಶೆಟ್ಟಿ ಆರೋಪ!

ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಹೆಸರಿದೆ ಎಂದು ಹೇಳಲಾಗಿದೆ. ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ...

ದೇಶದಲ್ಲಿ 24 ಗಂಟೆಯಲ್ಲಿ 369 ಮಂದಿ ಕೊರೊನಾಗೆ ಬಲಿ; 37, 875 ಕೊರೊನಾ ಕೇಸ್...

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 369...

ಮಂಗಳೂರು: ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾದ ನಿಶ್ಚಿತಾರ್ಥವಾಗಿದ್ದ ಯುವತಿ; ಅಕ್ಬರ್ ಆಲಿ ಖಾತೆಗೆ ಹಣ...

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಚಿನ್ನಾಭರಣ ಹಾಗೂ ಹಣವನ್ನು ಹೊತ್ತುಕೊಂಡು ಪರಾರಿಯಾದ ಪ್ರಕರಣ ಬರ್ಕೆ ಠಾಣೆಯಲ್ಲಿ ದಾಖಲಾಗಿದೆ. ಪರಾರಿಯಾದ ಯುವತಿಯನ್ನು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್ಮೆಂಟ್‌ವೊ0ದರಲ್ಲಿ ವಾಚ್‌ಮನ್ ಆಗಿರುವ ಯಶೋಧಾ ಅವರ...

ಕೊಕ್ಕಡ: ಮೇಯಲು ಬಿಟ್ಟ ಎಮ್ಮೆಯನ್ನು ಗುಂಡಿಕ್ಕಿ ಕೊಂದ ಕಿಡಿಗೇಡಿಗಳು!

ಕೊಕ್ಕಡ: ಅರಸಿನಮಕ್ಕಿಯ ಹೊಸ್ತೋಟ ಎಂಬಲ್ಲಿ ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅರೇಕಲ್ ಮಹದೇವ್ ಭಟ್ ಎಂಬವವರಿಗೆ ಸೇರಿದ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು...
error: Content is protected !!