Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನ:ಕಾಲಾವಧಿ ಮೆಚ್ಚಿ ಜಾತ್ರೆ

ಕೆಲಿಂಜ: ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.12–13 ರಂದು ವಿಜೃಂಭಣೆಯಿಂದ ನಡೆಯಲಿದೆ. ಫೆ 12 ಗುರುವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರಯೇರಿ ಫೆ.13 ಶುಕ್ರವಾರದಂದು ಪೂರ್ವಾಹ್ನ ಜಾತ್ರೆಯ ಅಂಗವಾಗಿ...

ಮಂಡ್ಯ: ಮದುವೆ ಸಿದ್ದತೆ ವೇಳೆ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ!!

ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಭಾನುವಾರ(ಫೆ. 8) ನಡೆದಿದೆ. ಮಹೇಶ್ ಎಂಬವರ ಪತ್ನಿ ಶಕುಂತಲಾ ದೇವಿ(46) ಮತ್ತು ಅವರ...

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದುಕೊಂಡ ಕಳ್ಳರು – ಮಹಿಳೆ ಸಾವು!

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ....

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ, ಚಾಕುವಿನಿಂದ ಹಲ್ಲೆ!

ಬೆಳ್ತಂಗಡಿ:ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09 ರಂದು ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಸ್ಕೂಟಿಯಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ...

ಲಕ್ನೋ: ನಿರಂತರ ಆನ್‌ಲೈನ್ ಗೇಮಿಂಗ್ ಅಪಾಯ: ಪಬ್‌ಜಿ ಆಡುತ್ತಲೇ ಯುವಕ ಸಾವು!

ಲಕ್ನೋ: ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಇನ್ನೂ ಚರ್ಚೆಯಲ್ಲಿರುವಾಗಲೇ, ಉತ್ತರ ಪ್ರದೇಶದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದ ವೇಳೆ ರಕ್ತದೊತ್ತಡ ತೀವ್ರವಾಗಿ ಹೆಚ್ಚಾಗಿ ಯುವಕನೊಬ್ಬ...

ಮೈಸೂರು: ಅಗ್ನಿ ಅವಘಡ; 12 ಕ್ಕೂ ಹೆಚ್ಚು ಗೋದಾಮುಗಳು ಬೆಂಕಿಗಾಹುತಿ..!!

ಮೈಸೂರು: ಮೈಸೂರು-ಬೆಂಗಳೂರು ಹೈವೇ ಬಳಿಯ, ಮೈಸೂರು ಹೊರ ವಲಯ ಆಗಿರುವ ಕೆಸರೆ ಬಡಾವಣೆಯಲ್ಲಿ ಇಂದು ಬೆಳಗ್ಗೆ 3:30ರ ವೇಳೆಗೆ ಬೆಂಕಿ ಬಿದ್ದ ಪರಿಣಾಮ 12 ಕ್ಕೂ ಹೆಚ್ಚು ಗೋದಾಮುಗಳು ಹೊತ್ತಿ ಉರಿದ ಘಟನೆ...

ತುಮಕೂರು :ಕಾರುಗಳ ಮಧ್ಯೆ ಅಪಘಾತ;ಇಬ್ಬರು ಸಾವು

ತುಮಕೂರು : ಮೂರು ಕಾರುಗಳ ಮಧ್ಯೆ ಸಂಭವಿಸಿದ ಅಪ‌ಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ. ಯಾದವ ನಗರದ 55 ವರ್ಷದ ಸುರೇಶ್, 60 ವರ್ಷದ ಮುರಳಿ...

ಬೆಂಗಳೂರು: ಕೈ ಕೊಟ್ಟ ಪ್ರೇಯಸಿ, ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಕಾರಣ ಮನನೊಂದು ಬೆಂಗಳೂರು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್...

ವಿಜಯಪುರ: ಖಾಸಗಿ ವಿಮಾನ ಪತನ!

ವಿಜಯಪುರ:  ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ  ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು   ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದು ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ರೆಡ್...

ಬೀದ‌ರ್: ಅತ್ತೆಯ ಕಿರುಕುಳ ತಾಳಲಾರದೆ ಸೊಸೆ ಆತ್ಮಹತ್ಯೆ!

ಬೀದ‌ರ್: ವೇಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸಿದ ಅತ್ತೆಯ ಕಿರುಕುಳ ತಾಳಲಾರದೆ, 11 ತಿಂಗಳ ಮಗುವನ್ನು ಬಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. 2022ರಲ್ಲಿ ಬಸವಕಲ್ಯಾಣದ ನಿವಾಸಿ, ಶೇಖರ್...
error: Content is protected !!