Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ 430 ಕಡೆಗಳಲ್ಲಿ ಬೃಹತ್ ಲಸಿಕಾ ಶಿಬಿರ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 8ರ ಬುಧವಾರ ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಲಸಿಕಾ ಕಾರ್ಯಕ್ರಮಕ್ಕೆ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ...

ಬಲೂನ್ ಮಾರುವ ನೆಪದಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಬಗಾರಿಯಾ ಗ್ಯಾಂಗ್ ಖಾಕಿ ವಶಕ್ಕೆ!

ಬೆಂಗಳೂರು: ಬಲೂನ್ ಮಾರುವ ನೆಪದಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಬಗಾರಿಯಾ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮುಖೇಶ್, ಧರ್ಮ, ಲಕ್ಷ್ಮಣ್ ಎನ್ನಲಾಗಿದೆ. ಬಲೂನ್ ಮಾರುವ ನೆಪದಲ್ಲಿ ಬಗಾರಿಯಾ ಗ್ಯಾಂಗ್ ಹಗಲು ವೇಳೆ...

ದಕ್ಷಿಣ ಕನ್ನಡ ಸಿಟಿ ಬಸ್ಸು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ!

ಮಂಗಳೂರು: ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲಾ ಅಡ್ಯಂತಾಯ ಶಾರದಾಂಬ ಟ್ರಾವೆಲ್ಸ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರಾಮ್ ದೇವ್ ಟ್ರಾವೆಲ್ಸ್ ಬಸ್ಸಿನ ಮಾಲಕರಾದ ವಿ ಕೆ ಪುತ್ರನ್ ಆಯ್ಕೆಯಾಗಿದ್ದಾರೆ.

ವಿಡೀಯೋ ಕಾಲ್‌ನಲ್ಲಿ ಬೆತ್ತಾಲಾಗು ಎಂದ ಪತಿ; ಅತ್ತೆ ಮಾವನೂ ಇದಕ್ಕೆ ಫುಲ್ ಸಪೋರ್ಟ್ –...

ಇಲ್ಲೊಬ್ಬ ಅಸಾಮಿ ಲಂಡನ್ ನಿಂದ ಭಾರತದಲ್ಲಿರುವ ಹೆಂಡತಿಗೆ ವಿಡಿಯೋ ಕಾಲ್ ಮೂಲಕ ಲೈಂಗಿಕ ಚಟುವಟಿಕೆ ನಡೆಸುವಂತೆ ಒತ್ತಾಯಿಸಿದ್ದು, ಗಂಡ ಹಾಗೂ ಅತ್ತೆ, ಮಾವನ ಮೇಲೂ ಎಫ್.ಐ.ಆರ್ ದಾಖಲಾದ ಘಟನೆ ನಡೆದಿದೆ. ಮಹಿಳೆಯು ಅಹಮದಾಬಾದಿನ ಗೋಟಾ...

ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಅಸುನೀಗಿದ ಬಾಲಕ!

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಎಂಬಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಹಗ್ಗ ಬಿಗಿದು ಬಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬಾಲಕ ಮನೋಜ್ (8) ಎನ್ನಲಾಗಿದೆ. ಬಾಲಕನ ಪೋಷಕರು...

ಸುಳ್ಯ: ಕಾಂಗ್ರೆಸ್ ಸದಸ್ಯೆಯ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ; ಆರೋಪಿಗಳಿಗೆ 2 ವರ್ಷ ಜೈಲು

ಸುಳ್ಯ: 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಇತರ 14...

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿ; ಹೆರಿಗೆಯ ಬಳಿಕ ಬೆಳಕಿಗೆ ಬಂದ ಪ್ರಕರಣ!

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಾಗಿದೆ.ಆರೋಪಿ ಉಪ್ಪಿನಂಗಡಿ ನಿವಾಸಿ ಮಸೂದ್ ಎನ್ನಲಾಗಿದೆ. 17 ವರ್ಷ...

ನಿಫಾ ವೈರಸ್ ಭೀತಿ; ದಕ್ಷಿಣ ಕನ್ನಡ ಜಿಲ್ಲೆಗೆ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ: ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದ ಗಡಿ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ, ಕಾರ್ತಿಕ್ ಫ್ರೆಂಡ್ಸ್ ಕ್ಲಬ್.ರಿ ಚಂದಳಿಕೆ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ಹಾಗೂ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ .ರಿ. ಚಂದಳಿಕೆ ವಿಟ್ಲ ಇದರ ವತಿಯಿಂದ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.10ರ ಶುಕ್ರವಾರ ಮಂಗಳ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ವತಿಯಿಂದ 50ನೇ ವರ್ಷದ ಸಾರ್ವಜನಿಕ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ವತಿಯಿಂದ 50ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ಸೆ.10ರ ಶುಕ್ರವಾರದಂದು ಧರ್ಮನಗರದ ಸಮಾಜ ಮಂದಿರದಲ್ಲಿ ಜರಗಲಿರುವುದು. ಕೋವಿಡ್ ನಿಯಂತ್ರಣಕ್ಕೆ ಸರಕಾರ ನಿರ್ದೇಶಿಸಿರುವ ನಿಯಮಗಳನ್ನು...
error: Content is protected !!