Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಪ್ಪಿನಂಗಡಿ: ಜೀಪ್ ಹಾಗೂ ಬೈಕ್ ಡಿಕ್ಕಿ; ಇಬ್ಬರು ಗಂಭೀರ!

ಉಪ್ಪಿನಂಗಡಿ: ಜೀಪ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ರಾಮಕುಂಜ ಸಮೀಪದ ಆತೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಆತೂರು ನಿವಾಸಿ ಇಸ್ಮಾಯಿಲ್ ಎಂಬವರು ಬೈಕ್ ನಲ್ಲಿ ಅಂಗಡಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ...

ಗ್ಯಾಸ್ ಗೀಸರ್​ ಸೋರಿಕೆಯಾಗಿ ವಿದ್ಯಾರ್ಥಿನಿ ಸಾವು!

ಬೆಂಗಳೂರು: ಗ್ಯಾಸ್ ಗೀಸರ್​ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಸಂಪದ (23) ಎನ್ನಲಾಗಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. ಸ್ನಾನ ಮಾಡಲು ಮಧ್ಯಾಹ್ನ...

ವಿಟ್ಲ: ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ

ವಿಟ್ಲ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಲಯನ್ಸ್ ಕ್ಲಬ್ ವಿಟ್ಲ ಮಹಿಳಾ ಮತ್ತು ಮಕ್ಕಳ ಇಲಾಖೆ ವಿಟ್ಲ ಹಾಗೂ ಅಂಗನವಾಡಿ ಕೇಂದ್ರ ಮೇಗಿನಪೇಟೆ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ವಿಶ್ವ...

ಉಳ್ಳಾಲ: ಕೈಕಾಲು ತೊಳೆಯಲು ಕೆರೆಗಿಳಿದು ಅಸುನೀಗಿದ ಕೂಲಿ ಕಾರ್ಮಿಕ

ಉಳ್ಳಾಲ: ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಮನೆಯೊಂದರ ಫೌಂಡೇಶನ್ ಕೆಲಸಕ್ಕೆ ಬಂದಿದ್ದ ಕಾರ್ಮಿಕ...

ಕಲ್ಲಡ್ಕ: ಹಿರಿಯ ವಿದ್ಯಾರ್ಥಿ ಸಂಘ ಕುದುರೆ ಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ...

ಕಲ್ಲಡ್ಕ: ಹಿರಿಯ ವಿದ್ಯಾರ್ಥಿ ಸಂಘ ಕುದುರೆ ಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಜರಗಿತು ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ರಾಮ ವಿದ್ಯಾಕೇಂದ್ರದ ಶಿಕ್ಷಕರಾದ ಜಿನ್ನಪ್ಪ ಎಳ್ತಿಮಾರ್,...

ವಿಟ್ಲ: ಒಂದೂವರೆ ವರ್ಷದ ಪುಟ್ಟ ಕಂದಮ್ಮನ ಚಿಕಿತ್ಸೆಗೆ ಬೇಕಿದೆ ಸಹಾಯಹಸ್ತ!

ವಿಟ್ಲ: ಒಕ್ಕೆತ್ತೂರು ಕೊಡಂಗೆ ಪರಿಸರದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಝಯಾನ್ ಸೊಂಟದ ಕೆಳಗೆ ಬಲವಿಲ್ಲದೆಯೂ, ಕಣ್ಣು, ಕಿವಿ, ಶ್ವಾಸಕೋಶ, ಬ್ಲಡ್ ಇನ್ ಫೆಕ್ಷನ್ ನಿಂದ ತೊಂದರೆ ಅನುಭವಿಸುತ್ತಿದೆ. ಬರೋಬ್ಬರಿ 18ಲಕ್ಷ ರೂ...

ವಿಟ್ಲ: ಕೆಲ ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮದಲ್ಲೇ ಅಂಧಾ ದರ್ಭಾರ್.!...

ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಅಕ್ರಮ ಕಟ್ಟಡ ತಲೆ ಎತ್ತಿದ್ದರೂ ಸ್ಥಳೀಯ ಆಡಳಿತ ಕಣ್ಣು ಮುಚ್ಚಿಕುಳಿತಿದಿದೆ ಎಂಬ ಆರೋಪ ಕೇಳಿಬಂದಿದೆ. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷನ...

ಬಲವಂತವಾಗಿ ಮತಾಂತರ; ಪೊಲೀಸ್ ಠಾಣೆಯಲ್ಲೇ ಪಾದ್ರಿಗೆ ಥಳಿತ

ಭೋಪಾಲ್: ಬಲವಂತವಾಗಿ ಮತಾಂತರ ಮಾಡಿರುವ ಆರೋಪದ ಮೇಲೆ ಕ್ರಿಶ್ಚಿಯನ್ ಪಾದ್ರಿಯನ್ನು ಪೊಲೀಸ್ ಠಾಣೆಯೊಳಗೇ ಥಳಿಸಿದ ಘಟನೆ ನಡೆದಿದೆ. ಭೋಪಾಲ್‌ನ ರಾಯ್ಪುರದ ಪುರಾಣಿ ಬಸ್ತಿ ಠಾಣೆಯಲ್ಲಿ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಹಿಂದೂಗಳನ್ನು...

ಬಂಟ್ವಾಳ: ಹಿಂದೂ ಯುವಕನ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಮಹಿಳೆಗೆ ಆಶ್ಲೀಲ ಚಿತ್ರ ಕಳುಹಿಸಿದ...

ಬಂಟ್ವಾಳ: ಹಿಂದೂ ಯುವಕನ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಜ್ಪೆ ಕೈಕಂಬ ನಿವಾಸಿ ಮಹಮ್ಮದ್ ಅಲಿ...

ವಿಟ್ಲ: ಅಯೋಧ್ಯಾ ಮೆನ್ಸ್ ಗ್ಯಾಲರಿಯ ನೂತನ ಮಳಿಗೆಯ ಶುಭಾರಂಭ

ವಿಟ್ಲ: ಅಯೋಧ್ಯಾ ಮೆನ್ಸ್ ಗ್ಯಾಲರಿಯ 3 ನೇ ಮಳಿಗೆಯು ಇಂದು ವಿಟ್ಲದಲ್ಲಿ ಬ್ರಹ್ಮ ಶ್ರೀ ರವೀಶ್ ತಂತ್ರಿ ಕುಂಟಾರು ಇವರ ದಿವ್ಯ ಹಸ್ತದಿಂದ ಉದ್ಘಾಟನೆಗೊಂಡಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರುಗಳಾದ ಉದ್ಯಮಿ ಹರೀಶ್ ನಾಯಕ್,...
error: Content is protected !!