Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ಳಾರೆ: ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ನಾಪತ್ತೆ; ಪ್ರಕರಣ ದಾಖಲು!

ಸುಳ್ಯ: ಬೆಳ್ಳಾರೆಯ ಉದ್ಯಮಿಯೊಬ್ಬರು ಸೆ.4 ರಿಂದ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲುಕಿನ ಬೆಳ್ಳಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾದ ವ್ಯಕ್ತಿ ರಾಜೇಶ್ ಗುಂಡಿಗದ್ದೆ (47) ಎನ್ನಲಾಗಿದೆ. ಸೆ.4 ರಿಂದ ಸುಳ್ಯ ಪೇಟೆಗೆ ಹೋಗಿ ಬರುವುದಾಗಿ...

ನೆಲ್ಯಾಡಿ: ಲಾರಿ- ಬೈಕ್ ಗೆ ಡಿಕ್ಕಿ; ಓರ್ವ ಸಾವು!

ನೆಲ್ಯಾಡಿ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಘಟನೆ ರೆಖ್ಯ ಗ್ರಾಮದ ಎಂಜಿರದಲ್ಲಿ ಸೆ.6ರಂದು ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಮೃತ ಯುವಕನನ್ನು ಕೌಡಿಚ್ಚಾರು ಸಿ...

ಕೂಲ್​ ಡ್ರಿಂಕ್​ ನಲ್ಲಿ ಮತ್ತು ಬರುವ ಮಾತ್ರೆಗಳನ್ನು ಹಾಕಿ ಯುವತಿಯ ಅತ್ಯಾಚಾರ!

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಮೂಲಕ ಪರಿಚಿತಳಾದ ಯುವತಿಯ ಮೇಲೆ ಅತ್ಯಾಚಾರ ಎಸೆಗಿದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ವೇಜಲ್ಪುರ್ ಪ್ರದೇಶದ ನಿವಾಸಿಯಾಗಿದ್ದ 22 ವರ್ಷದ ಯುವತಿ ಏರ್​ ಹೋಸ್ಟೆಸ್ ತರಬೇತಿ ಪಡೆಯುತ್ತಿದ್ದರು. ಯುವತಿಗೆ ಏಳು ತಿಂಗಳ...

ಉಪ್ಪಿನಂಗಡಿ: ದ್ವಿಚಕ್ರ ವಾಹನ-ಬುಲೆಟ್ ಟ್ಯಾಂಕರ್ ಡಿಕ್ಕಿ; ಸ್ಥಳದಲ್ಲೇ ಮೃತಪಟ್ಟ ಬಾಲಕ, ಇಬ್ಬರಿಗೆ ಗಂಭೀರ ಗಾಯ!

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ ಡಿಕ್ಕಿಯಾಗಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೆ.6 ರಂದು ನಡೆದಿದೆ. ಬಾಲಕ ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದು ರಸ್ತೆಗೆ...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಚರಂಡಿಗೆ ಮಗುಚಿ ಬಿದ್ದ ಕಲ್ಲು ತುಂಬಿದ್ದ ಲಾರಿ!

ಬೆಳ್ತಂಗಡಿ: ಕಲ್ಲು ತುಂಬಿದ್ದ ಲಾರಿಯೊಂದು ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದ ಘಟನೆ ತಾಲೂಕಿನ ಗರ್ದಾಡಿಯಲ್ಲಿ ನಡೆದಿದೆ. ಕೆಂಪುಕಲ್ಲನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಪಕ್ಕದ...

ಉಪ್ಪಿನಂಗಡಿ: ಮೀನಿನ ಅಂಗಡಿ ದ್ವಂಸ ಪ್ರಕರಣ; ಹಿಂ.ಜಾ.ವೇ.ಯಿಂದ ಆರೋಪಿಗಳ ಪತ್ತೆಗಾಗಿ ಠಾಣೆಯ ಮುಂಭಾಗ ಬೃಹತ್‌...

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದು ಇನ್ನೂ ನೈಜ ಆರೋಪಿಗಳನ್ನು ಬಂಧಿಸದ ಹಿನ್ನೆಲೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಆಗ್ರಹಿಸಿ...

ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಸ್ಕೆಚ್; ಖದೀಮನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು!

ತೀರ್ಥಹಳ್ಳಿ: ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖದೀಮನನ್ನು ಭದ್ರಾವತಿ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ ತಾಲೂಕಿನ ಮಹಿಷಿ ಗ್ರಾಮದ...

ಮಹಿಳಾ ಪೊಲೀಸ್ ಅಧಿಕಾರಿಯನ್ನು ಗಂಡ, ಮಕ್ಕಳೆದುರೇ ಕೊಂದ ತಾಲಿಬಾನಿಗಳು

ಕಾಬುಲ್: ಅಫ್ಘಾನಿಸ್ತಾನ ಬಹುತೇಖ ಎಲ್ಲಾ ಪ್ರದೇಶವನ್ನು ವಶಕ್ಕೆ ಪಡೆದಿರುವ ತಾಲಿಬಾನಿಗಳು ಪ್ರತಿನಿತ್ಯ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದಾರೆ. ದಿನಕ್ಕೆ ಹತ್ತಾರು ಕರುಳು ಹಿಂಡುವ ದೃಶ್ಯಗಳು ಇಲ್ಲಿ ಸಾಮಾನ್ಯವಾಗಿದೆ. ಇಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ...

ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿ...

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಕೋವಿಡ್...

ತಾಯಿಗೆ ಪರಪುರಷನೊಂದಿಗೆ ಲವ್ವಿಡವ್ವಿ..! ಇದನ್ನರಿತ ಮಗಳು ಮಾಡಿದ್ದು ಮಾಸ್ಟರ್ ಪ್ಲ್ಯಾನ್.?

ತಾಯಿಗೆ 42 ವರ್ಷ ಪ್ರಾಯದ ವ್ಯಕ್ತಿಯೊಂದಿಗೆ ಪ್ರೇಮಾಂಕುರಗೊಂಡಿತ್ತು. ಇಬ್ಬರೂ ಚಾಟ್ ಮಾಡ್ತಾ ಇದ್ರು. ಈ ವಿಷಯ ಮಗಳಿಗೆ ತಿಳಿದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಹಣ ದಾಹ ತೀರಿಸಿಕೊಳ್ಳಲು ಯುವತಿ ಮಾಸ್ಟರ್ ಪ್ಲಾನ್ ಮಾಡಿದ್ದಾಳೆ. ಆಕೆ...
error: Content is protected !!