Tag: vtv vitla
ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ತಲುಪುವಾಗ 3ನೇ ಅಲೆಯೂ ಮುಗಿಯುತ್ತದೆ; ಕೇಂದ್ರಕ್ಕೆ ಬಿಸಿ ಮುಟ್ಟಿಸಿದ...
ಹೊಸದಿಲ್ಲಿ : ಕೋವಿಡ್ -19ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರವನ್ನು ಪಾವತಿಸಲು ಹಾಗೂ ಮರಣ ಪ್ರಮಾಣಪತ್ರಗಳನ್ನು ನೀಡಲು ಮಾರ್ಗಸೂಚಿಯನ್ನು ರೂಪಿಸಲು ಜೂನ್ 30 ರ ಆದೇಶದ ಪಾಲನಾ ವರದಿಯನ್ನು ಸಲ್ಲಿಸಲು ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ...
ಅಕ್ರಮ ಗೋ ಸಾಗಾಟ ಪತ್ತೆ; ಆರೋಪಿಗಳು ಖಾಕಿ ವಶಕ್ಕೆ!
ಚಾರ್ಮಾಡಿ: ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರರವರು ತಮ್ಮ ಸಿಬ್ಬಂದಿಗಳೊಂದಿಗೆ ಸೆ.2ರ ರಾತ್ರಿ...
ವಿಟ್ಲ: ಶಿವಂ ಡ್ಯಾನ್ಸ್ ಅಕಾಡೆಮಿ ಹಾಗೂ ಯುವಕ ಮಂಡಲ (ರಿ) ವಿಟ್ಲ ಸಹಭಾಗಿತ್ವದಲ್ಲಿ ನಡೆದ...
ವಿಟ್ಲ: ಶಿವಂ ಡ್ಯಾನ್ಸ್ ಅಕಾಡೆಮಿ ಹಾಗೂ ಯುವಕ ಮಂಡಲ (ರಿ) ವಿಟ್ಲ ಸಹಭಾಗಿತ್ವದಲ್ಲಿ ದ್ವಿತೀಯ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 850ಕ್ಕೂ ಅಧಿಕ ಪುಟಾಣಿಗಳು ಶ್ರೀ...
ಮಹಿಳೆಯ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು!
ಹಾಸನ: ನಗರದ ಹೊರವಲಯದ ಹನುಮಂತಪುರ ಗ್ರಾಮದಲ್ಲಿ ಮಧ್ಯ ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳ ತಂಡವೊಂದು ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಗೌರಮ್ಮ (50) ಮೃತ ಮಹಿಳೆಯ ಗಂಡ ಈ...
ಮೊಬೈಲ್ ಗೋಸ್ಕರ ತಂದೆಯನ್ನೇ ಕೊಂದ 17 ವರ್ಷದ ಮಗ!
ತಂದೆ ಮೊಬೈಲ್ ನೀಡಲಿಲ್ಲ ಎಂಬ ಕಾರಣಕ್ಕೆ ಮಗ, ತಂದೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಮೊಬೈಲ್ ಗೆ ಸಂಬಂಧಿಸಿದ ಆಘಾತಕಾರಿ ಘಟನೆ ನಡೆದಿದೆ.
ಅರ್ಜುನ್ ಸರ್ಕಾರ್ ಎಂಬಾತ...
ಟೋಕಿಯೋ ಪ್ಯಾರಾಲಿಂಪಿಕ್ ನಲ್ಲಿ ಮತ್ತೊಂದು ಪದಕ ಗೆಲ್ಲುವ ಮೂಲಕ ದಾಖಲೆ ಸೃಷ್ಟಿಸಿದ ಚಿನ್ನದ ಹುಡುಗಿ...
ಭಾರತದ ಚಿನ್ನದ ಹುಡುಗಿ ಅವನಿ ಲೇಖಾರ ಒಂದೇ ಪ್ಯಾರಾಲಿಂಪಿಕ್ನ 2 ವಿಭಾಗಗಳಲ್ಲಿ ಪದಕವನ್ನು ಗೆದ್ದ ದೇಶ ಮೊದಲ ಪ್ಯಾರಾ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅವನಿ ಮಹಿಳೆಯರ 50 ಮೀಟರ್ ಏರ್ ರೈಫಲ್ನಲ್ಲಿ...
ಮಂಜೇಶ್ವರ: ಮೀಯಪದವು ಗುಂಡಿನ ದಾಳಿ, ಕೊಲೆಯತ್ನ ಪ್ರಕರಣದಲ್ಲಿ ಶಾಮೀಲಾಗಿದ್ದ ವಿಟ್ಲ ಮೂಲದ ನವಾಫ್ ಸಹಿತ...
ಮ0ಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿದ ಹಾಗೂ ಯುವಕನ ಕೊಲೆಯತ್ನ ಪ್ರಕರಣಗಳಲ್ಲಿ ಕಳೆದ 7 ತಿಂಗಳಿನಿ0ದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಡಿವೈಎಸ್‌ಪಿ ನೇತೃತ್ವದ ಗೂಂಡಾ ನಿಗ್ರಹದಳ ಬಂಧಿಸಿದೆ. ಬಂಧಿತ ಆರೋಪಿಯನ್ನು ವಿಟ್ಲ ಸಮೀಪದ...
ಬಂಟ್ವಾಳ: ಜೀಪ್ – ಸ್ಕೂಟರ್ ಡಿಕ್ಕಿ; ಸ್ಕೂಟರ್ ಸವಾರ ಸಾವು!
ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರಿನ ಮಸೀದಿ ಎದುರಿನಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ನಾವೂರಿನ ನಿವಾಸಿ ಅಬ್ಬಾಸ್ (60)...
ಕೆಎಸ್ಸಾರ್ಟಿಸಿ ಬಸ್ – ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ!
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ - ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಕಣ್ಣೂರು ಕಡೆಯಿಂದ ಕಾಞ೦ಗಾಡ್ ಗೆ ಹೋಗುತ್ತಿದ್ದ ಬಸ್ ಮತ್ತು ಮಧ್ಯಪ್ರದೇಶದಿಂದ...
ವಿಟ್ಲ: ಸುಮಾರು 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವಿಟ್ಲ ಪೋಲಿಸರು
ವಿಟ್ಲ : ಸುಮಾರು 15 ವರ್ಷಗಳ ಹಿಂದೆ ಕೊಳ್ನಾಡು ಗ್ರಾಮದ ಮಂಚಿ ಬಸ್ಸು ತಂಗುದಾಣದ ಬಳಿಯಲ್ಲಿ ಪರಿಶಿಷ್ಟ ವರ್ಗದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ವಿಟ್ಲ ಪೊಲೀಸರು ಬಂಧಿಸಿದ...
















