Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದ...

ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಪುರುಷರ ಹೈಜಂಪ್ ನ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. https://twitter.com/narendramodi/status/1433628304532127745 ಪ್ಯಾರಾಲಿಂಪಿಕ್ಸ್ ನಲ್ಲಿ ಇಂದು ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಪದಕ...

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ದಕ್ಷಿಣ ಕನ್ನಡ ಸಹಿತ ಹಲವು...

ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು...

ಪುತ್ತೂರು: NISER ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಚಂದನ ಶಂಕರ್‌ಗೆ 86.914...

ಪುತ್ತೂರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಮತ್ತುರಿಸರ್ಚ್ ಸೆಂಟರ್ (NISER)ಮೂಲ ವಿಜ್ಞಾನ ವಿಷಯಕ್ಕಾಗಿ ಅಗಸ್ಟ್ 14 ರಂದು ನಡೆಸಿದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಚಂದನ ಶಂಕರ್...

ಉಪ್ಪಿನಂಗಡಿ: ನೀರುಪಾಲಾದ ಯುವಕನ ಮೃತದೇಹ ಪತ್ತೆ!

ಉಪ್ಪಿನಂಗಡಿ: ಇಲ್ಲಿನ ರಾಮಕುಂಜ ವ್ಯಾಪ್ತಿಯ ಕೆಮ್ಮಾರದಲ್ಲಿ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದೆ. ಇದನ್ನೂ ಓದಿ: ಉಪ್ಪಿನಂಗಡಿ: ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ನೀರುಪಾಲು! ಬುಧವಾರ ಸಂಜೆ...

ಬಂಟ್ವಾಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರರಿಬ್ಬರು ಗಂಭೀರ

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಅವರು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು ತಿಳಿದುಬಂದಿದೆ. ಬೈಕ್ ಸವಾರರಿಬ್ಬರು...

ಕಾರ್ಕಳ: ಹಲ್ಲುಜ್ಜುವ ಪೇಸ್ಟ್​​ ಎಂದು ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ವೃದ್ಧೆ ಸಾವು!

ಕಾರ್ಕಳ: ಇಲ್ಲಿನ ಕಾಬೆಟ್ಟು ಎಂಬಲ್ಲಿ ಹಲ್ಲುಜ್ಜುವ ಪೇಸ್ಟ್​ ಎಂದು ತಪ್ಪಾಗಿ ತಿಳಿದು ವೃದ್ಧೆಯೊಬ್ಬರು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಅಸ್ವಸ್ಥಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವೃದ್ಧೆ ಕಾರ್ಕಳ ಕಾಬೆಟ್ಟಿನ ಕಲಾವತಿ (61)...

ಬಂಟ್ವಾಳ: ಮಿನಿವಿಧಾನಸೌಧಕ್ಕೆ ಕಾಂಗ್ರೆಸ್ ದಿಢೀರ್ ಮುತ್ತಿಗೆ; 60 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ...

ಬಂಟ್ವಾಳ: ಸಾರ್ವಜನಿಕ ಕಚೇರಿಗಳುಳ್ಳ ಮಿನಿ ವಿಧಾನ ಸೌಧದ ಒಳ ಅವರಣಕ್ಕೆ ಯಾವುದೇ ಪೂರ್ವಾನುಮತಿ ಇಲ್ಲದೆ ಪ್ರವೇಶಿಸಿ ಪ್ರತಿಭಟಿಸಿದ 60 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್. ಆರ್....

ಬಾಲಿವುಡ್ ನಟ, ಬಿಗ್ ಬಾಸ್ ಸೀಸನ್ 13 ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ನಿಧನ!

ಮುಂಬೈ: ಬಾಲಿವುಡ್ ನಟ, ಬಿಗ್ ಬಾಸ್ ಸೀಸನ್ 13 ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಇಂದು ಹೃದಯಾಘಾತದಿಂದ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ನಟ ಸಿದ್ಧಾರ್ಥ್ ಶುಕ್ಲಾಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಮುಂಬೈನ...

ಪುತ್ತೂರು: ಅನ್ಯಕೋಮಿನ ಜೋಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಹಿಂದೂಸ್ತಾನ್ ಲಾಡ್ಜ್ ನ ಹೆಸರು ದುರ್ಬಳಕೆ;...

ಪುತ್ತೂರು: ಅನ್ಯಕೋಮಿನ ಜೋಡಿ ಭೇಟಿ ವಿಚಾರದಲ್ಲಿ ಕೆಲವೊಂದು ವೆಬ್ ನ್ಯೂಸ್ ಹಾಗೂ ಚಾನೆಲ್ ಗಳು ಪುತ್ತೂರು ಹಿಂದೂಸ್ತಾನ್ ಲಾಡ್ಜ್ ನ ಹೆಸರನ್ನು ಹಾಕಿ, ಲಾಡ್ಜ್ ನ ಫೋಟೋ ಸಹಿತ ವರದಿ ಪ್ರಕಟಿಸಿದ್ದು ಇದು...

ಪುತ್ತೂರು: ರಾಯಚೂರು ಮೂಲದ ಯುವಕನಿಗೆ ಹಲ್ಲೆ ನಡೆಸಿದ ಇಬ್ಬರು ಅರೆಸ್ಟ್!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಲಾಡ್ಜಿನಲ್ಲಿ ರೂಂ ಬುಕ್ ಮಾಡಲು ಬಂದ ರಾಯಚೂರಿನ ಯುವಕನಿಗೆ ಪುತ್ತೂರಿನ ಹಿಂದೂಸ್ಥಾನ್ ಲಾಡ್ಜ್ ನ ಮುಂಬಾಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
error: Content is protected !!