Tag: vtv vitla
ಮಂಗಳೂರು: ಮಹಿಳೆಯರ ಸುರಕ್ಷತೆಗೆ ಟಾಸ್ಕ್ ಫೋರ್ಸ್ ರಚಿಸುವ ಬಗ್ಗೆ ಪೊಲೀಸ್ ಆಯುಕ್ತರಿಗೆ ವಿ.ಹಿಂ.ಪ ದುರ್ಗಾವಾಹಿನಿ...
ಮಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಕೆಲಸ ಬಿಟ್ಟು ಮನೆಗೆ ಹೋಗುವ ಮಹಿಳೆಯರ ಮೈಮೇಲಿನ ಚಿನ್ನದ ಆಭರಣಗಳನ್ನು ಕಸಿಯುವ ಕೆಲಸ, ಅಲ್ಲದೆ ಅವರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ, ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಅಶ್ಲೀಲ...
ವಾಟ್ಸ್ ಆ್ಯಪ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಹಣ ಕಳೆದುಕೊಂಡ...
ಮಹಾರಾಷ್ಟ್ರ: ಮಹಿಳೆಯೊಬ್ಬರು ಹ್ಯಾಕರುಗಳು ಕಳುಹಿಸಿದ ಒಂದು ಲಿಂಕ್ ಕ್ಲಿಕ್ ಮಾಡಿ ಬರೋಬ್ಬರಿ 3 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಕಂಡಿವಾಲಿದಲ್ಲಿ ನಡೆದಿದೆ.
ವಂಚಕರು ಆನ್ಲೈನ್ ಶಾಂಪಿಂಗ್ ಪೋರ್ಟಲ್ನ ಲಿಂಕ್ ವೊಂದನ್ನು ವಾಟ್ಸ್ಯಾಪ್ ಮೂಲಕ...
ಕಡಬ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
ಕಡಬ: ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಇಂದು ಮುಂಜಾನೆ ಇಲ್ಲಿನ ತಹಶೀಲ್ದಾರ್ ಕಚೇರಿ ಸಮೀಪ ನಡೆದಿದೆ.
ಕಡಬ ಕಡೆಯಿಂದ ಹೋಗುತ್ತಿದ್ದ ಬೈಕಿಗೆ ಕಳಾರ ಭಾಗದಿಂದ ಬರುತ್ತಿದ್ದ...
ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್!
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ವಿಜಯಪುರದವನು ಜಗನ್ನಾಥ್(34) ಎನ್ನಲಾಗಿದೆ.
ಮ್ಯಾಟ್ರಿಮೋನಿಯಲ್ಲಿ (Matrimony) ಮದುವೆಯಾಗುವುದಾಗಿ ನಂಬಿಸಿ ಹಲವಾರು ಮಹಿಳೆಯರಿಗೆ ವಂಚಿಸುತ್ತಿದ್ದ ಈತ ತಾನು ಸಿವಿಲ್...
ವಿಟ್ಲ: ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮದ ಮಾಹಿತಿ ಕಾರ್ಯಕ್ರಮ
ವಿಟ್ಲ ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ವಿಟ್ಲ ರೊಟರಿ ಕ್ಲಬ್ ನ...
ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯಿಂದ ಚಿನ್ನಾಭರಣ ಕಳ್ಳತನ..!
ವೈದ್ಯ ದಂಪತಿಗಳು ನಾಲ್ವರನ್ನು ಮನೆ ಕೆಲಸಕ್ಕೆಂದು ಇಟ್ಟುಕೊಂಡಿದ್ದರು. ಅದ್ರಲ್ಲಿ ಒಬ್ಬಾಕೆ ಖತರ್ನಾಕ್..! ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ ತೆಗೆಯಲು ಹೋದಾಗ ಮನೆ ಒಡತಿ ದಂಗಾಗಿದ್ದಾಳೆ. 12 ಲಕ್ಷ ರೂ ಮೌಲ್ಯದ ಚಿನ್ನವನ್ನು ಮನೆ ಕೆಲಸದಾಕೆ...
ಮನ ಮುರಿವ ಮಾತುಗಳು
"ಮನಸ್ಸಿನ ನ್ಯಾಯಾಲಯದಲ್ಲಿ ಮನಸಾಕ್ಷಿಯೆ ನ್ಯಾಯಾದೀಶ". ನ್ಯಾಯವಿಲ್ಲದ ವಿಷಯಗಳೆಲ್ಲವೂ ಬೆಳೆ ಬೆಳೆಯದ ಬರಡು ಭೂಮಿ ಇದ್ದ ಹಾಗೆ. ಮನಸ್ಸಿಲ್ಲದ ಕಾಯಕ ಯಾವಾಗಲೂ ಕಳೆಯಿಲ್ಲದೆ,ಶುಷ್ಕವಾಗಿ ಕಾರ್ಯಾಚರಿಸುತ್ತದೆ. ಮನದ ಸರ್ವ ಬದಲಾವಣೆಗಳು, ನೀವು ಕೇಳಿದ ಮತ್ತು ಹೇಳಿದ...
ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಭಟ್ಕಳ ಮೂಲದ ಆರೋಪಿ ಅಂದರ್!
ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ವಿರೇನ್ ಖನ್ನಾಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳ ಮೂಲದ ಮೆಸ್ಸಿ ಕಳೆದ ಒಂದು ವರ್ಷದಿಂದ ತಲೆಮರಿಸಿಕೊಂಡಿದ್ದು, ಮೋಸ್ಟ್ ವಾಂಟೆಡ್...
LPG ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ!
ನವದೆಹಲಿ: ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(LPG) ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ ಮಾಡಲಾಗಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ. ತುಂಬಿದ 14.2 ಕೆಜಿ...
ಹಾವಿನ ಕಡಿತಕ್ಕೊಳಗಾಗಿ ಯುವಕ ಸಾವು!
ಪುಂಜಾಲಕಟ್ಟೆ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಯುವಕ ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ (26) ಎನ್ನಲಾಗಿದೆ.
ಕೂಲಿ ಕಾರ್ಮಿಕರಾಗಿದ್ದ ಆಸಿದ್ ಅವರು...
















